• Tag results for ACB

ಪರಪ್ಪನ ಅಗ್ರಹಾರ ಕೈದಿಯ ಪೆರೋಲ್ ಗೆ ಲಂಚ: ಜೈಲು ಅಧೀಕ್ಷಕ ಜಯರಾಮ್ ಎಸಿಬಿ ಬಲೆಗೆ

ಪರಪ್ಪನ ಅಗ್ರಹಾರದ ಕೈದಿಯೊಬ್ಬನಿಗೆ ಪೆರೋಲ್ ನೀಡಲು ಲಂಚ ಪಡೆಯುತ್ತಿದ್ದ ಕಾರಾಗೃಹದ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

published on : 4th October 2020

ತೋಟಗಾರಿಕಾ ಸಹಾಯಧನ ಬಿಡುಗಡೆಗೆ ರೈತನಿಂದ ಲಂಚಕ್ಕೆ ಬೇಡಿಕೆ: ಸಹಾಯಕ ಅಧಿಕಾರಿ ಎಸಿಬಿ ಬಲೆಗೆ

ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರದಿಂದ ಸಿಗುವ ಸಹಾಯಧನ ಮಂಜೂರು ರೈತರಿಂದ 14 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಗದಗ ಜಿಲ್ಲೆಯ ಮುಂಡರಗಿ ತೋಟಗಾರಿಕಾ ಸಹಾಯಕನೊಬ್ಬನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

published on : 9th September 2020

ಮೈಸೂರು ನಗರ ಪಾಲಿಕೆ ಅಧಿಕಾರಿಯ ಮನೆಯ ಮೇಲೆ ಎಸಿಬಿ ದಾಳಿ 

 ಮೈಸೂರು ಸಿಟಿ ಕಾರ್ಪೊರೇಶನ್‌ಗೆ ಸೇರಿದ ಅಧಿಕಾರಿಯೊಬ್ಬರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

published on : 26th August 2020

ಟಿಡಿಆರ್ ಅಕ್ರಮ: ಪಾಲಿಕೆ ಎಂಜಿನಿಯರ್, ಮಧ್ಯವರ್ತಿಗಳ ನಿವಾಸಗಳ ಮೇಲೆ ಎಸಿಬಿ ದಾಳಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ವ್ಯಾಪ್ತಿಯಲ್ಲಿ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಅವ್ಯವಹಾರ ನಡೆದಿರುವುದನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಯಲಿಗೆಳೆದಿದ್ದು, ಪಾಲಿಕೆ ಸಹಾಯಕ ಎಂಜಿನಿಯರ್ ಸೇರಿದಂತೆ ನಾಲ್ವರ ನಿವಾಸಗಳ ಮೇಲೆ ದಾಳಿ ನಡೆಸಿ  ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

published on : 26th August 2020

ಗಂಗಾವತಿ: ಎಸಿಬಿ ಹೆಣೆದ 'ಮನಿಟ್ರ್ಯಾಪ್' ಬಲೆಗೆ ಮೂರು ತಿಂಗಳಲ್ಲಿ ಮೂರು ಅಧಿಕಾರಿಗಳು

ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೊಪ್ಪಳದ ಡಿವೈಎಸ್ಪಿ ಆರ್.ಎಸ್. ಉಜ್ಜನಕೊಪ್ಪ ಹಾಗೂ ಅವರ ತಂಡ ಹೆಣೆದ ಮನಿಟ್ರ್ಯಾಪ್ ಬಲೆಗೆ ಇಲ್ಲಿನ ತಹಶೀಲ್ದಾರ್ ಎಲ್.ಡಿ. ಚಂದ್ರಕಾಂತ್ ಮತ್ತು ಭೂಮಿ ಕೇಂದ್ರದ ಶಿರಸ್ತೇದಾರ ಶರಣಪ್ಪ ಬಿದ್ದಿದ್ದಾರೆ.

published on : 20th July 2020

ರಾಜಸ್ಥಾನ ಆಡಿಯೋ ಕ್ಲಿಪ್ ಪ್ರಕರಣ: ಕೇಂದ್ರ ಸಚಿವ, ಶಾಸಕರ ವಿರುದ್ಧ ಎಫ್ಐಆರ್ ದಾಖಲು

ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಿಸಿದ ಎರಡು ಆಡಿಯೋ ಕ್ಲಿಪ್ ಗಳಿಗೆ ಸಂಬಂಧಿಸಿದಂತೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.

published on : 18th July 2020

ರಾಜ್ಯದ ವಿವಿಧೆಡೆ ಭ್ರಷ್ಟರಿಗೆ ಶಾಕ್! ಬೆಳ್ಳಂಬೆಳಗ್ಗೆ ಎಸಿಬಿ ದಾಳಿ, ಕಡತ ಪರಿಶೀಲನೆ

ಸೂರ್ಯ ನಗರಿ ಕಲಬುರಗಿಯಲ್ಲಿ ಹಾಗೂ ಕುಂದಾನಗರಿ ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ಮಾಡಿದೆ.

published on : 16th June 2020

ಕೊರೋನಾವೈರಸ್ ಲಾಕ್‌ಡೌನ್ ಬಳಿಕ ಮತ್ತೆ ಅಲರ್ಟ್ ಆದ ಎಸಿಬಿ: ಕೆಐಎಡಿಬಿ ಅಧಿಕಾರಿಯ ಮನೆ ಮೇಲೆ ದಾಳಿ

 ಕೊರೋನಾವೈರಸ್  ಲಾಕ್‌ಡೌನ್ ಅವಧಿ ಮುಗಿದ ನಂತರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಜೂನ್ 12ರ ಗುರುವಾರ ಮಂಗಳೂರು, ಮಂಡ್ಯ ಮತ್ತು ಬೆಂಗಳೂರು ಸೇರಿದಂತೆ ಏಕಕಾಲದಲ್ಲಿ ರಾಜ್ಯದ ಹಲವಾರು ತಾಣಗಳ ಮೇಲೆ ಎಸಿಬಿದಾಳಿ ನಡೆಸಿತು.  ಮಾಜಿ ವಿಶೇಷ ಭೂಸ್ವಾಧೀನ ಅಧಿಕಾರಿ ದಾಸೇಗೌಡ ಈ ಎಲ್ಲಾ ನಗರಗಳಲ್ಲಿ ಮನೆ, ಆಸ್ತಿ ಹೊಂದಿದ್ದಾರೆಂದು ವರ

published on : 12th June 2020

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ರಾಜ್ಯದ 14 ಕಡೆ ಎಸಿಬಿ ದಾಳಿ

ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧ 14 ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. 

published on : 10th June 2020

ಬೆಂಗಳೂರು: ಸಿಗರೇಟ್ ಲಂಚ ಪ್ರಕರಣ, ಭ್ರಷ್ಟ ಪೊಲೀಸ್ ಅಧಿಕಾರಿಗಳ‌ ಮೇಲೆ ಎಸಿಬಿ‌ ದಾಳಿ

ಬೆಳ್ಳಂಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಪಿ ಪ್ರಭುಶಂಕರ್, ಇನ್ಸ್ ಪೆಕ್ಟರ್ ಆರ್ ಎಂ ಅಜಯ್, ನಿರಂಜನ್ ಕುಮಾರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

published on : 22nd May 2020

ಹಣ ದುರ್ಬಳಕೆ ಆರೋಪ: ಆಪ್ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಕೇಸ್ ದಾಖಲಿಸಿದ ಎಸಿಬಿ

ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.

published on : 29th January 2020

ಗಂಗಾವತಿ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಪಹಣಿಯ 9ನೇ ಕಲಂನಲ್ಲಿ ತಿದ್ದುಪಡಿ ಮಾಡಲು ರೈತನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕರೊಬ್ಬರು ಹಣದ ಸಮೇತ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ.

published on : 17th January 2020

ಶಸ್ತ್ರಚಿಕಿತ್ಸೆ ನಡೆಸಲು ಲಂಚ ಸ್ವೀಕಾರ: ರಾಮನಗರ ಜಿಲ್ಲಾಸ್ಪತ್ರೆ ವೈದ್ಯ ಬಂಧನ

ಶಸ್ತ್ರಚಿಕಿತ್ಸೆಗೆ ಲಂಚ ಸ್ವೀಕರಿಸುತ್ತಿದ್ದ ರಾಮನಗರ ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

published on : 1st January 2020

ಕಲಬುರಗಿ: ಬೆಳ್ಳಂಬೆಳಗ್ಗೆ ಚೆಕ್‌ಪೋಸ್ಟ್‌ ಮೇಲೆ ಎಸಿಬಿ ದಾಳಿ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣ ಹೊರವಲಯದಲ್ಲಿರುವ ಆರ್ ಟಿ ಓ ಚೆಕ್ ಪೊಸ್ಟ್ ಮೇಲೆ  ಎಸಿಬಿ ಡಿವೈಎಸ್‌ಪಿ ಸುಧಾ ಆದಿ ನೇತೃತ್ವದಲ್ಲಿ 15 ಕ್ಕೂ ಅಧಿಕ ಸಿಬ್ಬಂದಿಗಳಿಂದ ದಾಳಿ ನಡೆಸಲಾಗಿದೆ.

published on : 31st December 2019

ಮಂಡ್ಯ: ಉಡುಪಿ ಉಪ ವಿಭಾಗಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ!

ಉಡುಪಿ ಉಪ ವಿಭಾಗಾಧಿಕಾರಿಯೊಬ್ಬರ ಮಂಡ್ಯದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

published on : 20th December 2019
1 2 3 >