- Tag results for ACB Raid
![]() | ಬಿಡಿಎಯಲ್ಲಿ ಗ್ರೂಪ್ ಡಿ ನೌಕರ; ಮಾಡಿಟ್ಟ ಆಸ್ತಿ ಕೋಟಿ ಕೋಟಿ, ಹೌಹಾರಿದ ಎಸಿಬಿ ಸಿಬ್ಬಂದಿಆದಾಯಕ್ಕಿಂತ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಎಸಿಬಿ ಅಧಿಕಾರಿಗಳು ಆಗಾಗ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ ನಡೆಸುತ್ತಲೇ ಇರುತ್ತಾರೆ. |
![]() | ಭ್ರಷ್ಟರಿಗೆ ಅಶುಭ ಶುಕ್ರವಾರ: ಎಸಿಬಿ ಅಧಿಕಾರಿಗಳ ದಾಳಿಗೊಳಗಾದ ಅಧಿಕಾರಿಗಳು ಯಾರ್ಯಾರು? ಸಿಕ್ಕಿದ ಸಂಪತ್ತೆಷ್ಟು?ಕೈ ಇಟ್ಟಲೆಲ್ಲಾ ಕಂತೆ ಕಂತೆ ನೋಟು, ಕಂಡಲ್ಲೆಲ್ಲಾ ಕೆಜಿಗಟ್ಟಲೆ ಚಿನ್ನಾಭರಣಗಳು...ಇದು ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ 21 ಸರ್ಕಾರಿ ಅಧಿಕಾರಿಗಳ ನಿವಾಸ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಕಂಡುಬಂದ ದೃಶ್ಯ. ವಿವಿಧ ಸರ್ಕಾರಿ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಚ್ ವಾರಂಟ್ ಪಡೆದು ಬೆಂಗಳೂರು ಸೇರಿದಂ |
![]() | ಜಿಲ್ಲಾಧಿಕಾರಿ ಪರವಾಗಿ ಲಂಚಕ್ಕೆ ಬೇಡಿಕೆ ಆರೋಪ; ಎಸಿಬಿ ದಾಳಿ, 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಡಿಸಿ ಕಚೇರಿ ವ್ಯವಸ್ಥಾಪಕನ ಬಂಧನಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶನಿವಾರ ಮಹತ್ವದ ಕಾರ್ಯಾಚರಣೆ ನಡೆಸಿದ್ದು, 5 ಲಕ್ಷರೂ ಲಂಚ ಪಡೆಯುತ್ತಿದ್ದ ಡಿಸಿ ಕಚೇರಿ ವ್ಯವಸ್ಥಾಪಕನನ್ನು ಬಂಧಿಸಿದ್ದಾರೆ. |
![]() | ಎಬಿಸಿ ದಾಳಿ: ಬಿಡಿಎ ಬ್ರೋಕರ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ: ಎಸ್ ಆರ್ ವಿಶ್ವನಾಥ್ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರೋಕರ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಹೇಳಿದ್ದಾರೆ. |
![]() | ಕಸದ ಬುಟ್ಟಿಯಲ್ಲಿ, ಖಾಲಿ ಸೈಟ್ ನಲ್ಲಿ ಚಿನ್ನ-ಬೆಳ್ಳಿ, ನಾಣ್ಯ, ಕಂತೆ-ಕಂತೆ ನೋಟು: ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಶಾಕ್!ಬೆಂಗಳೂರು ಸೇರಿದಂತೆ ರಾಜ್ಯದ 75ಕ್ಕೂ ಹೆಚ್ಚು ಕಡೆಗಳಲ್ಲಿ ವಿವಿಧ ಇಲಾಖೆಗಳ 18 ಅಧಿಕಾರಿಗಳ ಮನೆ ಮೇಲೆ ಇಂದು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ ಶೋಧ ನಡೆಸುತ್ತಾ ಹೋದ ಅಧಿಕಾರಿಗಳಿಗೆ ಶಾಕ್ ಆಗಿದೆ. |
![]() | ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ರಾಜ್ಯದ 75ಕ್ಕೂ ಹೆಚ್ಚು ಕಡೆ 18 ಅಧಿಕಾರಿಗಳ ನಿವಾಸ ಮೇಲೆ ಏಕಕಾಲಕ್ಕೆ ದಾಳಿ, ಅಕ್ರಮ ಆಸ್ತಿಪಾಸ್ತಿ ಪತ್ತೆರಾಜ್ಯದ ವಿವಿಧ ಇಲಾಖೆಗಳ ಭ್ರಷ್ಟ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ದಾಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ 75 ಕಡೆಗಳಲ್ಲಿ ಏಕಕಾಲದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. |
![]() | 11 ಸ್ಥಳಗಳಲ್ಲಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ: 200 ಅಧಿಕಾರಿಗಳಿಂದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲುಬಿಬಿಎಂಪಿ ಕೇಂದ್ರ ಕಚೇರಿ, ವಲಯ ಕಚೇರಿಗಳ ಮೇಲೆ ಎಸಿಬಿ ಶುಕ್ರವಾರ ದಾಳಿ ನಡೆಸಿದೆ. ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಕೇಂದ್ರ ಕಚೇರಿ ಸೇರಿ 27 ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ಮಾಡಲಾಗಿದೆ. . |
![]() | ಬೆಳಗಾವಿಯಲ್ಲಿ ಎಸಿಬಿ ದಾಳಿ: ಮುಜರಾಯಿ ಇಲಾಖೆ ತಹಶೀಲ್ದಾರ್ ಅಮಾನತು, ಬಂಧನದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ.5 ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ ಮತ್ತು ಆತನ ಸಂಬಂಧಿಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಮುಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. |
![]() | ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಎಫ್ಐಆರ್ ದಾಖಲುರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಎಸಿಬಿ ದಾಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಸಿಬಿ ಠಾಣೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು,... |
![]() | ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಜಾಮೀನು ಭವಿಷ್ಯ ಇಂದು ನಿರ್ಧಾರ, ಶಾಂತಗೌಡ ಬಿರಾದಾರ್ ಗೆ ಸದ್ಯ ಜೈಲೇ ಗತಿಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಗದಗದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. |
![]() | ಪೈಪ್ ನಲ್ಲಿ ನೋಟು ಬಂದ ಕಥೆ! ಎಸಿಬಿ ಅಧಿಕಾರಿಗಳು ಯಾವ್ಯಾವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದರು, ಸಿಕ್ಕಿದ ಸಂಪತ್ತೆಷ್ಟು?ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ. |
![]() | ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿಎಸ್ ರುದ್ರೇಶಪ್ಪ ಎಸಿಬಿ ವಶಕ್ಕೆ: ತೀವ್ರ ವಿಚಾರಣೆಅಕ್ರಮ ಆಸ್ತಿ ಗಳಿಕೆಯ ಮಾಹಿತಿ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡ ರಾಜ್ಯದ 15 ಅಧಿಕಾರಿಗಳ ನಿವಾಸ ಮೇಲೆ ನಿನ್ನೆ ಬೆಳಗ್ಗೆ ದಾಳಿ ಮಾಡಿದ ವೇಳೆ ಅಪಾರ ಪ್ರಮಾಣದ ಆಸ್ತಿ, ನಗ-ನಾಣ್ಯ ಸಿಕ್ಕಿದ್ದು ನೋಡಿ ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿದ್ದರು. |
![]() | ಎಸಿಬಿ ದಾಳಿ: ತಪ್ಪಿಸಿಕೊಳ್ಳಲು ಭ್ರಷ್ಟರ ಖತರ್ನಾಕ್ ಐಡಿಯಾ..! ಮನೆಯ ಪೈಪ್ ನಲ್ಲಿ ಕಂತೆ-ಕಂತೆ ಹಣ..!ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ (ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ. |
![]() | ಭ್ರಷ್ಟರ ಬೆನ್ನು ಹತ್ತಿದ ಎಸಿಬಿ: ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ, 400ಕ್ಕೂ ಹೆಚ್ಚು ಸಿಬ್ಬಂದಿಯಿಂದ ತಪಾಸಣೆ!ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ. |
![]() | ಬಿಡಿಎ ಮೇಲೆ ಎಸಿಬಿ ದಾಳಿ: ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ದಾಖಲೆ ವಶಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿ ಮೇಲೆ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಶನಿವಾರ ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. |