• Tag results for ACB raid

ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಎಫ್ಐಆರ್ ದಾಖಲು

ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಎಸಿಬಿ ದಾಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಎಸಿಬಿ ಠಾಣೆಯಲ್ಲಿ ಈ ಎಫ್ಐಆರ್ ದಾಖಲಾಗಿದ್ದು,...

published on : 7th December 2021

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಜಾಮೀನು ಭವಿಷ್ಯ ಇಂದು ನಿರ್ಧಾರ, ಶಾಂತಗೌಡ ಬಿರಾದಾರ್ ಗೆ ಸದ್ಯ ಜೈಲೇ ಗತಿ

ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಗದಗದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

published on : 26th November 2021

ಪೈಪ್ ನಲ್ಲಿ ನೋಟು ಬಂದ ಕಥೆ! ಎಸಿಬಿ ಅಧಿಕಾರಿಗಳು ಯಾವ್ಯಾವ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದರು, ಸಿಕ್ಕಿದ ಸಂಪತ್ತೆಷ್ಟು?

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ.

published on : 25th November 2021

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿಎಸ್ ರುದ್ರೇಶಪ್ಪ ಎಸಿಬಿ ವಶಕ್ಕೆ: ತೀವ್ರ ವಿಚಾರಣೆ

ಅಕ್ರಮ ಆಸ್ತಿ ಗಳಿಕೆಯ ಮಾಹಿತಿ ಆಧಾರದ ಮೇಲೆ ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡ ರಾಜ್ಯದ 15 ಅಧಿಕಾರಿಗಳ ನಿವಾಸ ಮೇಲೆ ನಿನ್ನೆ ಬೆಳಗ್ಗೆ ದಾಳಿ ಮಾಡಿದ ವೇಳೆ ಅಪಾರ ಪ್ರಮಾಣದ ಆಸ್ತಿ, ನಗ-ನಾಣ್ಯ ಸಿಕ್ಕಿದ್ದು ನೋಡಿ ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿದ್ದರು.

published on : 25th November 2021

ಎಸಿಬಿ ದಾಳಿ: ತಪ್ಪಿಸಿಕೊಳ್ಳಲು ಭ್ರಷ್ಟರ ಖತರ್ನಾಕ್ ಐಡಿಯಾ..! ಮನೆಯ ಪೈಪ್ ನಲ್ಲಿ ಕಂತೆ-ಕಂತೆ ಹಣ..!

ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ (ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ. 

published on : 24th November 2021

ಭ್ರಷ್ಟರ ಬೆನ್ನು ಹತ್ತಿದ ಎಸಿಬಿ: ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ, 400ಕ್ಕೂ ಹೆಚ್ಚು ಸಿಬ್ಬಂದಿಯಿಂದ ತಪಾಸಣೆ!

ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು ಅಕ್ರಮ ಸಂಪತ್ತಿನ ಬೆನ್ನ ಹತ್ತಿ ಹೊರಟಿದ್ದಾರೆ.

published on : 24th November 2021

ಬಿಡಿಎ ಮೇಲೆ ಎಸಿಬಿ ದಾಳಿ: ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ದಾಖಲೆ ವಶ

 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)  ಕೇಂದ್ರ ಕಚೇರಿ ಮೇಲೆ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಶನಿವಾರ ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

published on : 21st November 2021

ಬಿಡಿಎ ಭ್ರಷ್ಟಾಚಾರ ತಡೆಯಲು ಆಗುತ್ತಿಲ್ಲ, ಎಸಿಬಿ ದಾಳಿ ಸ್ವಾಗತಿಸುವೆ, ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯಲಿ: ಅಧ್ಯಕ್ಷ ವಿಶ್ವನಾಥ್

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳನ್ನು ನಾನು ಕೂಡ ತಡೆಯಲು ಆಗುತ್ತಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

published on : 20th November 2021

ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ: 2ನೇ ದಿನವೂ ಮುಂದುವರೆದ ಕಡತಗಳ ಪರಿಶೀಲನೆ, 300 ಕೋಟಿ ರೂ. ಗೂ ಅಧಿಕ ಅಕ್ರಮ ಪತ್ತೆ!!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿ ಮೇಲೆ ನಿನ್ನೆ ದಾಳಿ ನಡೆಸಿದ್ದ ಅಧಿಕಾರಿಗಳು ಇಂದು ಕೂಡ ಕಡತಗಳ ಪರಿಶೀಲನೆಯನ್ನು ಮುಂದುವರೆಸಿದ್ದು, ಈ ವರೆಗೂ ಕನಿಷ್ಠ 300 ಕೋಟಿ ರೂಗೂ ಅಧಿಕ ಅಕ್ರಮ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

published on : 20th November 2021

ಬೆಳ್ಳಂಬೆಳಗ್ಗೆಯೇ ಎಸಿಬಿ ಬಿಗ್ ಶಾಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 9 ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿಗಳ ಮೇಲೆ ದಾಳಿ

ರಾಜ್ಯದ ಹಲವು ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಗುರುವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ, ರಾಜ್ಯದ ವಿವಿಧ ಜಿಲ್ಲೆಗಳ 40 ಕಡೆಗಳಲ್ಲಿ 9 ಅಧಿಕಾರಿಗಳಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

published on : 15th July 2021

ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸೈಮನ್ 3 ದಿನ ಎಸಿಬಿ ವಶಕ್ಕೆ

ಆದಾಯ ಮೀರಿ ಆಸ್ತಿ ಹೊಂದಿದ ಆರೋಪದಡಿ ಬಂಧಿತರಾಗಿದ್ದ ಬೆಂಗಳೂರು ಮಹಾನಗರ ಕಾರ್ಯಪಡೆಯ ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು 3 ದಿನಗಳ ಕಾಲ ಎಸಿಬಿ ವಶಕ್ಕೆ ನೀಡಲಾಗಿದೆ.

published on : 10th March 2021

ಅಕ್ರಮ ಆಸ್ತಿ ಆರೋಪ: 9 ಅಧಿಕಾರಿಗಳಿಗೆ ಸೇರಿದ 28 ಸ್ಥಳಗಳ ಮೇಲೆ ಎಸಿಬಿ ದಾಳಿ

ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಇಂದು ಬೆಳ್ಳಂಬೆಳಗ್ಗೆ 9 ಅಧಿಕಾರಿಗಳಿಗೆ ಸೇರಿದ ರಾಜ್ಯದ 11 ಜಿಲ್ಲೆಗಳ 28 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

published on : 9th March 2021

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ರಾಜ್ಯದ ಹಲವೆಡೆ ದಾಳಿ, ದಾಖಲೆ ಪರಿಶೀಲನೆ

ಆದಾಯಕ್ಕೂ ಮೀರಿ ಅಧಿಕ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಅರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಆಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

published on : 2nd February 2021

ಕೆಎಎಸ್ ಅಧಿಕಾರಿ ಡಾ. ಸುಧಾ ಆಪ್ತರಿಗೂ ಎಸಿಬಿ ಶಾಕ್: ಬೆಂಗಳೂರಿನ 6 ಕಡೆ ಸೇರಿ 9 ಕಡೆ ದಾಳಿ, ದಾಖಲೆಗಳ ಪರಿಶೀಲನೆ

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಸುಧಾ ಆಪ್ತರ ಮೇಲೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮುಂದುವರೆಸಿದ್ದು, ಏಕಕಾಲದಲ್ಲಿ ನಗರದ 9 ಕಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ಮಾಡಿ, ಶೋಧ ಕಾರ್ಯ ನಡೆಸುತ್ತಿದೆ. 

published on : 24th November 2020

ಅಕ್ರಮ ಆಸ್ತಿ ಗಳಿಕೆ: ಕೆಎಎಸ್ ಅಧಿಕಾರಿ ಡಾ. ಬಿ.ಸುಧಾಗೆ ಸೇರಿದ 6 ಸ್ಥಳಗಳ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತಂತೆ ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.  

published on : 7th November 2020
1 2 > 

ರಾಶಿ ಭವಿಷ್ಯ