- Tag results for ADE
![]() | ಚಂದ್ರಬಾಬು ನಾಯ್ಡು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್‌ವಿಎನ್ ಭಟ್ಟಿಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್‌ವಿಎನ್ ಭಟ್ಟಿ ಬುಧವಾರ ಹಿಂದೆ ಸರಿಸಿದ್ದಾರೆ. |
![]() | ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ; ಸಿದ್ದರಾಮಯ್ಯ, ಡಿಕೆಶಿ ತಮಿಳುನಾಡಿನ ಏಜೆಂಟರು ಎಂದ ಬಿಎಸ್ ಯಡಿಯೂರಪ್ಪತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು. |
![]() | ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ನಿಲ್ಲಿಸಿ; ಚಾಮರಾಜನಗರಕ್ಕೆ ಭೇಟಿ ನೀಡಿ ಮೌಢ್ಯ ತೊರೆದಿದ್ದೇನೆ: ಸಿಎಂ ಸಿದ್ದರಾಮಯ್ಯಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. |
![]() | ಕರ್ನಾಟಕ ಬಂದ್ ಹಿಂಪಡೆಯುವುದಿಲ್ಲ- ಕನ್ನಡಪರ ಹೋರಾಟಗಾರರು; ಇಂದು ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. |
![]() | ಮಧ್ಯಪ್ರದೇಶ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ: ಮೂವರು ಕೇಂದ್ರ ಸಚಿವರು, ಪ್ರಧಾನ ಕಾರ್ಯದರ್ಶಿಗಳು ಕಣಕ್ಕೆಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. |
![]() | ಖಲೀಸ್ಥಾನ್ ನಾಯಕ ಕರಣ್ವೀರ್ ವಿರುದ್ಧ ಇಂಟರ್ ಪೋಲ್ ನೊಟೀಸ್ಇಂಟರ್ನ್ಯಾಶನಲ್ ಕ್ರಿಮಿನಲ್ ಪೊಲೀಸ್ ಆರ್ಗನೈಸೇಶನ್ ಸೋಮವಾರ ನಿಷೇಧಿತ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್‌ನ ಸದಸ್ಯ ಕರಣ್ವೀರ್ ಸಿಂಗ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ. |
![]() | ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA), ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಸೋಮವಾರ ಭಾರತೀಯ ಜನತಾ... |
![]() | ಉತ್ತರ ಪ್ರದೇಶ: AC ಹೆಚ್ಚು ಮಾಡಿ ಮಲಗಿದ ವೈದ್ಯೆ; ಶೀತದಿಂದ ಎರಡು ನವಜಾತ ಶಿಶುಗಳು ಸಾವು!ಮುಜಾಫರ್‌ನಗರದ ಪಕ್ಕದಲ್ಲಿರುವ ಶಾಮ್ಲಿ ಜಿಲ್ಲೆಯ ಕೈರಾನಾ ಪ್ರದೇಶದ ಖಾಸಗಿ ಚಿಕಿತ್ಸಾಲಯದಲ್ಲಿ ಎರಡು ನವಜಾತ ಶಿಶುಗಳು ಹವಾನಿಯಂತ್ರಣದಿಂದ ಶೀತದಿಂದ ಸಾವನ್ನಪ್ಪಿವೆ. |
![]() | ಏಷ್ಯನ್ ಗೇಮ್ಸ್: ಅರುಣಾಚಲ ಪ್ರದೇಶ ಅಥ್ಲೀಟ್ ಗಳಿಗೆ ವೀಸಾ ನಿರಾಕರಣೆ ಆರೋಪ, ಚೀನಾ ಸ್ಪಷ್ಟನೆಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಉದ್ದೇಶಪೂರ್ವಕವಾಗಿಯೇ ಭಾರತದ ಅರುಣಾಚಲ ಪ್ರದೇಶ ಮೂಲದ ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸಲಾಗಿದೆ ಎಂಬ ಆರೋಪಕ್ಕೆ ಇದೇ ಮೊದಲ ಬಾರಿಗೆ ಚೀನಾ ಪ್ರತಿಕ್ರಿಯೆ ನೀಡಿದೆ. |
![]() | ಮಧ್ಯಪ್ರದೇಶ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ದುರ್ಮರಣಕಾರೊಂದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ. |
![]() | ಮೂವರು ಡಿಸಿಎಂ ಹುದ್ದೆ: ರಾಜ್ಯದ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಕಾಂಗ್ರೆಸ್ ಸರ್ಕಾರದಲ್ಲಿ ಇನ್ನೂ ಮೂವರು ಉಪಮುಖ್ಯಮಂತ್ರಿಗಳ ಬೇಡಿಕೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳೆಯದ ನಡುವಿನ ಭಿನ್ನಾಭಿಪ್ರಾಯವನ್ನು ಬಹಿರಂಗಪಡಿಸಿದ ಕಾರಣ ಮುಂದಾಗಬಹುದಾದ ಪಕ್ಷದ ಹಾನಿ ನಿಯಂತ್ರಿಸಲು ಪಕ್ಷದ ಹೈಕಮಾಂಡ್ ಮಧ್ಯಪ್ರವೇಶಿಸಿದೆ. |
![]() | ನನ್ನ ಮೇಲೆ ಸಾಮೂಹಿಕ ಹಲ್ಲೆಗೆ ವೇದಿಕೆ ಸೃಷ್ಟಿಸಲಾಗುತ್ತಿದೆ: ಬಿಜೆಪಿ ನಾಯಕನ ಪತ್ರದ ಬಗ್ಗೆ ಸಂಸದ ಡ್ಯಾನಿಶ್ ಅಲಿಲೋಕಸಭೆಯಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ನೀಡಿದ ಹೇಳಿಕೆಗಳ ಸುತ್ತ ಈಗ ಮತ್ತಷ್ಟು ವಿವಾದ ಉಂಟಾಗಿದೆ. |
![]() | ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಕೆ, ಇಂಗಾಲ ಹೊರಸೂಸುವಿಕೆ ತಗ್ಗಿಸಲು ಕ್ರಮಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ವೇದಿಕೆಯಾಗಿರುವ ಮಧ್ಯಪ್ರದೇಶದ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಇಂಗಾಲ ಹೊರಸೂಸುವಿಕೆ ತಗ್ಗಿಸಲು ಮಹತ್ವದ ಕ್ರಮಕೈಗೊಳ್ಳಲಾಗಿದ್ದು, ಸ್ಟೇಡಿಯಂ ಮೇಲ್ಛಾವಣಿಗೆ ಸೋಲಾರ್ ಪ್ಯಾನೆಲ್ ಗಳ ಅಳವಡಿಸಲಾಗಿದೆ. |
![]() | ಏಷ್ಯನ್ ಗೇಮ್ಸ್ 2023: ಬಾಂಗ್ಲಾದೇಶದ ವಿರುದ್ಧ 8 ವಿಕೆಟ್ ಜಯ, ಭಾರತ ಮಹಿಳಾ ಕ್ರಿಕೆಟ್ ತಂಡ ಫೈನಲ್ಗೆ ಲಗ್ಗೆಚೀನಾದ ಹ್ಯಾಂಗ್‌ಝೌನಲ್ಲಿ ಆಯೋಜಿಸಿರುವ ಏಷ್ಯನ್ ಗೇಮ್ಸ್ 2023ರ ಮಹಿಳಾ ಟಿ20 ಯಲ್ಲಿ ಭಾರತ ಕ್ರಿಕೆಟ್ ತಂಡ ಫೈನಲ್ಗೆ ಪ್ರವೇಶಿಸಿದೆ. |