• Tag results for AIADMK

ಎಐಎಡಿಎಂಕೆಯಿಂದ ಉಚ್ಚಾಟನೆ: ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ!

2017ರಲ್ಲಿ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ ಅವರನ್ನು ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ನ್ಯಾಯಾಲಯ ಇಂದು ವಜಾಗೊಳಿಸಿದೆ.

published on : 11th April 2022

ತಮಿಳುನಾಡಿನಲ್ಲಿ ವನ್ನಿಯಾರ್‌ ಸಮುದಾಯಕ್ಕೆ ಶೇ.10.5 ರಷ್ಟು ಮೀಸಲಾತಿ: ತಳ್ಳಿಹಾಕಿದ ಸುಪ್ರೀಂ ಕೋರ್ಟ್

ತಮಿಳು ನಾಡಿನ ಅತ್ಯಂತ ಹಿಂದುಳಿದ ಸಮುದಾಯ(MBC) ವನ್ನಿಯಾರ್ ಗೆ ಸರ್ಕಾರಿ ಉದ್ಯೋಗಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಶೇಕಡಾ 10.5ರಷ್ಟು ಮೀಸಲಾತಿ ನೀಡಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ.

published on : 31st March 2022

ವಂಚನೆ ಪ್ರಕರಣ: ಹಾಸನದಲ್ಲಿ ತಮಿಳುನಾಡಿನ ಮಾಜಿ ಸಚಿವನ ಬಂಧನ

ತಮಿಳುನಾಡಿನ ಮಾಜಿ ಎಐಡಿಎಂಕೆ ಸಚಿವ ರಾಜೇಂದ್ರ ಬಾಲಾಜಿಯನ್ನು ಹಿಂಬಾಲಿಸಿಕೊಂಡು ಬಂದ ತಮಿಳುನಾಡು ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. 

published on : 6th January 2022

ತಮಿಳುನಾಡು: ಬೈಲಾ ತಿದ್ದುಪಡಿ ಮಾಡಿ ಶಶಿಕಲಾಗೆ ಪಕ್ಷದ ಬಾಗಿಲು ಮುಚ್ಚಿದ ಎಐಎಡಿಎಂಕೆ

ಎಐಎಡಿಎಂಕೆ ಪಕ್ಷವು ಬುಧವಾರ ಬೈಲಾ ತಿದ್ದುಪಡಿ ಮಾಡುವ ಮೂಲಕ ಒ. ಪನ್ನೀರ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಾಯಕತ್ವವನ್ನು ಉಳಿಸಿಕೊಳ್ಳುವುದರ ಜೊತೆಯಲ್ಲೇ ಪದಚ್ಯುತ ನಾಯಕಿ ವಿ.ಕೆ ಶಶಿಕಲಾ ಅವರಿಗೆ ಪಕ್ಷದ ಬಾಗಿಲನ್ನು...

published on : 1st December 2021

ಎಐಎಡಿಎಂಕೆ ಒಗ್ಗೂಡಿಸಲು, ಲೋಕಸಭಾ ಚುನಾವಣೆಯಲ್ಲಿ ಭಾರೀ ಗೆಲುವು ದಾಖಲಿಸಲು ಎಲ್ಲಾ ಶಕ್ತಿಯನ್ನು ಬಳಸುತ್ತೇನೆ: ವಿಕೆ ಶಶಿಕಲಾ

ಎಐಎಡಿಎಂಕೆ ತನ್ನ ಸುವರ್ಣ ಮಹೋತ್ಸವ ವರ್ಷಕ್ಕೆ ಭಾನುವಾರ ಕಾಲಿಡುತ್ತಿದ್ದಂತೆ, ನಾಲ್ಕು ವರ್ಷಗಳ ಹಿಂದೆ ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿದ್ದ ವಿಕೆ ಶಶಿಕಲಾ ಅವರು ಮುಂಬರುವ ವರ್ಷಗಳಲ್ಲಿ ಬಲವಾದ....

published on : 17th October 2021

ಜಯಲಲಿತಾ ಸಮಾಧಿ ಸ್ಥಳಕ್ಕೆ 'ಚಿನ್ನಮ್ಮ' ಭೇಟಿ: ತಮಿಳುನಾಡು ರಾಜಕೀಯಕ್ಕೆ ಶಶಿಕಲಾ "ಮರು ಪ್ರವೇಶ" ಸಾಧ್ಯತೆ!

ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸಮಾಧಿ ಸ್ಥಳಕ್ಕೆ ವಿಕೆ ಶಶಿಕಲಾ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಚಿನ್ನಮ್ಮ ತಮಿಳುನಾಡು ರಾಜಕೀಯಕ್ಕೆ "ಮರು ಪ್ರವೇಶ" ಮಾಡುವ ಕುರಿತು ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

published on : 16th October 2021

'ತಲೈವಿ': ಎಂಜಿಆರ್, ಜಯಲಲಿತಾಗೆ ಸಂಬಂಧಪಟ್ಟ 'ಅವಾಸ್ತವಿಕ' ದೃಶ್ಯಗಳಿಗೆ ಕತ್ತರಿ ಹಾಕುವಂತೆ ಎಐಎಡಿಎಂಕೆ ಆಗ್ರಹ

ತಮ್ಮ ಪಕ್ಷದ ಪ್ರಮುಖರಾದ ದಿವಂಗತ ಎಂಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ಜೀವನಾಧಾರಿತ ಬಹು-ಭಾಷಾ ಚಿತ್ರ 'ತಲೈವಿ'ಯಲ್ಲಿ ಕೆಲವು ತಪ್ಪು ಉಲ್ಲೇಖಗಳಿದ್ದು, 'ವಾಸ್ತವಿಕವಲ್ಲ'ದ

published on : 10th September 2021

ಶಶಿಕಲಾ ಬಹುದಿನಗಳಿಂದ ಎಐಎಡಿಎಂಕೆಯೊಂದಿಗೆ ಇಲ್ಲ: ಆಡಿಯೋ ಟೇಪ್ ಬಗ್ಗೆ ಪಳನಿಸ್ವಾಮಿ ಪ್ರತಿಕ್ರಿಯೆ

ಎಐಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ ಶಶಿಕಲಾ ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿರುವ ಮಾತುಕತೆ 1.5 ಕೋಟಿ ಕಾರ್ಯಕರ್ತರನ್ನು  ಹೊಂದಿರುವ ಪಕ್ಷದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಎಐಎಡಿಎಂಕೆ ಸಹ ಸಂಯೋಜಕ ಕೆ ಪಳನಿಸ್ವಾಮಿ ಬುಧವಾರ ಹೇಳಿದ್ದಾರೆ.

published on : 30th June 2021

ಎಐಎಡಿಎಂಕೆ ಮಾಜಿ ಸಚಿವ ಸಿವಿ ಷಣ್ಮುಗಂಗೆ ಕೊಲೆ ಬೆದರಿಕೆ: ವಿಕೆ ಶಶಿಕಲಾ ವಿರುದ್ಧ ಎಫ್‌ಐಆರ್

ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಮುಖಂಡೆ ವಿಕೆ ಶಶಿಕಲಾ ಮತ್ತು ಅವರ ಬೆಂಬಲಿಗರ ವಿರುದ್ಧ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ರೋಶಾನಾಯ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

published on : 30th June 2021

ಅತ್ಯಾಚಾರ ಆರೋಪ: ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂಠನ್ ಬೆಂಗಳೂರಿನಲ್ಲಿ ಬಂಧನ

ಮಲೇಷ್ಯಾದ ನಟಿಯೊಬ್ಬರನ್ನು ವಂಚಿಸಿ, ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಎಐಎಡಿಎಂಕೆ ಮಾಜಿ ಸಚಿವ ಎಂ ಮಣಿಕಂಠನ್ ಅವರನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿಂದು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

published on : 20th June 2021

ತಮಿಳುನಾಡು: ವಿಧಾನಸಭೆ ಪ್ರತಿಪಕ್ಷದ ಉಪನಾಯಕನಾಗಿ ಪನೀರ್‌ಸೆಲ್ವಂ ಆಯ್ಕೆ; ಶಶಿಕಲಾಗೆ ಹಿನ್ನೆಡೆ

ಎಐಎಡಿಎಂಕೆ ಸಂಯೋಜಕ ಮತ್ತು ಮಾಜಿ ಮುಖ್ಯಸ್ಥ ಸ್ಥಾನಕ್ಕೆ ಸಚಿವ ಓ ಪನೀರ್ ಸೆಲ್ವ ಅವರು ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಉಪನಾಯಕರಾಗಿ ಸೋಮವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ" 

published on : 15th June 2021

ಎಐಎಡಿಎಂಕೆಯ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಶಶಿಕಲಾರ ಮತ್ತೊಂದು ಆಡಿಯೋ ಬಿಡುಗಡೆ!

ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆಯ ಉಪ ನಾಯಕ ಮತ್ತು ವಿಪ್ ಆಯ್ಕೆಗಾಗಿ ಜೂನ್ 14 ರಂದು ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ

published on : 10th June 2021

ಪನ್ನೀರ್ ಸೆಲ್ವಂ, ನನ್ನ ನಡುವೆ ಯಾವುದೇ ರೀತಿಯ ಶೀಥಲ ಸಮರ ಇಲ್ಲ; ಪಕ್ಷದಲ್ಲಿ ಶಶಿಕಲಾಗೆ ಸ್ಥಾನ ಇಲ್ಲ: ಮಾಜಿ ಸಿಎಂ ಪಳನಿ ಸ್ವಾಮಿ

ಮಾಜಿ ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಮತ್ತು ನನ್ನ ನಡುವೆ ಯಾವುದೇ ರೀತಿಯ ಶೀಥಲ ಸಮರವಿಲ್ಲ. ಅಂತೆಯೇ ಪಕ್ಷದಲ್ಲಿ ಶಶಿಕಲಾ ಮತ್ತು ಅವರ ಕುಟುಂಬಸ್ಥರಿಗೆ ಯಾವುದೇ ಕಾರಣಕ್ಕೂ ಸ್ಥಾನವಿಲ್ಲ ಎಂದು ತಮಿಳುನಾಡು ಮಾಜಿ ಸಿಎಂ ಎಡಪ್ಪಾಡಿ ಪಳನಿ ಸ್ವಾಮಿ ಹೇಳಿದ್ದಾರೆ.

published on : 4th June 2021

ಸಕ್ರಿಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ ಎಡಿಎಂಕೆ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ!

ಎಡಿಎಂಕೆಯ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಅವರು ಸಕ್ರಿಯ ರಾಜಕೀಯಕ್ಕ ಮರಳುವ ಸೂಚನೆ ಕೊಟ್ಟಿದ್ದಾರೆ.  ವಿ ಕೆ ಶಶಿಕಲಾ ಮತ್ತು ಪಕ್ಷದ ಕ್ಯಾಡರ್ ಮಧ್ಯೆ ನಡೆದಿದೆ ಎನ್ನಲಾದ ಪೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು ಅದರಲ್ಲಿ ಕೋವಿಡ್ ಸಾಂಕ್ರಾಮಿಕ ತಗ್ಗಿದ ನಂತರ ರಾಜಕೀಯಕ್ಕೆ ಸಕ್ರಿಯವಾಗಿ ಮರಳುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

published on : 30th May 2021

ತಮಿಳುನಾಡಿನಲ್ಲಿ ಮತ್ತೆ ಎಐಡಿಎಂಕೆ ಅಧಿಕಾರಕ್ಕೆ: ಸಿ.ಟಿ.ರವಿ

ತಮಿಳುನಾಡಿನಲ್ಲಿ ಬಿಜೆಪಿ ಮುಖ್ಯ ಪಕ್ಷವಲ್ಲ. ಹೀಗಾಗಿ ಎಐಡಿಎಂಕೆಯ ನೇತೃತ್ವದಲ್ಲಿ ಬಿಜೆಪಿ ಸ್ಪರ್ಧೆ ಮಾಡಿದೆ. ಪ್ರತಿಪಕ್ಷಗಳಾದ ಕಾಂಗ್ರೆಸ್, ಎಡಿಎಂಕೆ ಸೇರಿದಂತೆ ಹಲವು ಪಕ್ಚಗಳು ಸ್ಪರ್ಧೆ ಮಾಡಿವೆ.

published on : 5th April 2021
1 2 3 > 

ರಾಶಿ ಭವಿಷ್ಯ