- Tag results for AICC
![]() | ಕರ್ನಾಟಕ ಆಯ್ತು, ಈಗ ರಾಜಸ್ಥಾನ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಖರ್ಗೆ!ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ. |
![]() | ಸಿಎಂ ಆಯ್ಕೆ ಪ್ರಹಸನ ಮುಕ್ತಾಯ: ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಒಬ್ಬರೇ ಡಿಸಿಎಂ; ಎಐಸಿಸಿ ಅಧಿಕೃತ ಘೋಷಣೆರಾಜ್ಯದ ಮುಖ್ಯಮಂತ್ರಿ ಆಯ್ಕೆ ಪ್ರಹಸನ ಕೊನೆಗೂ ಮುಕ್ತಾಯಗೊಂಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ. |
![]() | ಕಳೆದ ರಾತ್ರಿ ಶಾಸಕರೊಂದಿಗೆ ನಾಲ್ಕೈದು ಗಂಟೆ ಚರ್ಚಿಸಿ, ಅಭಿಪ್ರಾಯ ಸಂಗ್ರಹ: ಎಐಸಿಸಿ ವೀಕ್ಷಕ ಜಿತೇಂದ್ರ ಸಿಂಗ್ಕರ್ನಾಟಕದಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿರುವುದು ಕಾಂಗ್ರೆಸ್ ವರಿಷ್ಠರಿಗೆ ತಲೆ ನೋವಾಗಿ ಪರಿಣಮಿಸಿದೆ. ಈ ಮಧ್ಯೆ ನಿನ್ನೆ ದೆಹಲಿಯಿಂದ ಆಗಮಿಸಿದ್ದ ಮೂವರು ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದು, ಇಂದು ಮಧ್ಯಾಹ್ನ ನವದೆಹಲಿಗೆ ಆಗಮಿಸಿದರು. |
![]() | ಬಿಜೆಪಿಯ 'ಕೆಟ್ಟ' ಆಡಳಿತದ ವಿರುದ್ಧ ಜನರು 'ಕೋಪದಿಂದ' ನಮಗೆ ಮತ ಹಾಕಿದ್ದಾರೆ: ಮಲ್ಲಿಕಾರ್ಜುನ ಖರ್ಗೆಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉತ್ತಮ ಪ್ರದರ್ಶನವನ್ನು 'ಜನತಾ ಜನಾರ್ಧನ'ನ ಗೆಲುವು ಎಂದು ಬಣ್ಣಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಬಿಜೆಪಿಯ 'ಕೆಟ್ಟ ಆಡಳಿತ'ದ ವಿರುದ್ಧ ಜನರು 'ಉಗ್ರವಾಗಿ' ಮತ ಚಲಾಯಿಸಿದ್ದಾರೆ ಎಂದು ಹೇಳಿದರು. |
![]() | ಕರ್ನಾಟಕ ಚುನಾವಣೆ 2023: ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ವೀಕ್ಷಕರ ನೇಮಕ: ಎಐಸಿಸಿಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷ ನೂತನ ಜಿಲ್ಲಾ ವೀಕ್ಷಕರನ್ನು ಶುಕ್ರವಾರ ನೇಮಿಸಿದೆ. |
![]() | ರಾಜಕೀಯದಲ್ಲಿ ನಾಯಕನ ಆರಾಧನೆ ಕುರಿತು ಅಂಬೇಡ್ಕರ್ ಎಚ್ಚರಿಸಿದ್ದರು: ಮಲ್ಲಿಕಾರ್ಜುನ ಖರ್ಗೆಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ, ಸಂವಿಧಾನವನ್ನು ನಾಶಗೊಳಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಸಮಿತಿ ರಚಿಸಿದ ಕಾಂಗ್ರೆಸ್ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಕಾಂಗ್ರೆಸ್ ವೇಗ ನೀಡಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಎಐಸಿಸಿ ಮಟ್ಟದಲ್ಲಿ ಸ್ಕ್ರೀನಿಂಗ್ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ. |
![]() | ರಾಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ 85ನೇ ಮಹಾ ಅಧಿವೇಶನ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲಿದೆ: ಕೆಸಿ ವೇಣುಗೋಪಾಲ್ಫೆಬ್ರುವರಿ 24ರಿಂದ ರಾಯಪುರದಲ್ಲಿ ನಡೆಯಲಿರುವ ಪಕ್ಷದ ಮೂರು ದಿನಗಳ 85ನೇ ಸರ್ವಸದಸ್ಯರ ಮಹಾ ಅಧಿವೇಶನವು ಭಾರತದ ರಾಜಕೀಯಕ್ಕೆ 'ಗೇಮ್ ಚೇಂಜರ್' ಆಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. |
![]() | ಕಾಂಗ್ರೆಸ್ 70 ವರ್ಷಗಳ ಕಾಲ ಸಂವಿಧಾನ ರಕ್ಷಿಸಿದೆ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ 70 ವರ್ಷಗಳ ಕಾಲ ದೇಶದ ಸಂವಿಧಾನವನ್ನು ರಕ್ಷಿಸಿದೆ ಎಂದು ಹೇಳಿದೆ. |
![]() | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಂದರೂ ಕುರ್ಚಿ ಬಿಟ್ಟು ಎದ್ದು ನಿಲ್ಲದ ಸಿದ್ದರಾಮಯ್ಯ: ವಿಡಿಯೋ ವೈರಲ್ಕಲ್ಯಾಣ ಕ್ರಾಂತಿ ಸಮಾವೇಶ ಪಾಲ್ಗೊಳ್ಳಲು ವೇದಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದರೂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎದ್ದು ನಿಲ್ಲದೆ ಅಗೌರವ ತೋರಿದ್ದಾರೆಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಕೆಸಿ ವೇಣುಗೋಪಾಲ್ ಗೆ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಶಮನ ಹೊಣೆ!ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಅಲ್ಲಿ ಕಾಂಗ್ರೆಸ್ ಬಣ ರಾಜಕೀಯ ಭುಗಿಲೆದ್ದಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ವಹಿಸಿದೆ. |
![]() | ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಸಮಿತಿ ನಿಗದಿ ಪಡಿಸಿದ ಮಾನದಂಡಗಳನ್ನು ಪ್ರತಿಯೊಬ್ಬರು ಪಾಲಿಸಬೇಕು: ತರೂರ್ ಗೆ ಕಾಂಗ್ರೆಸ್ ವಾರ್ನಿಂಗ್!ಪಕ್ಷಕ್ಕಿಂತ ಯಾರೊಬ್ಬರು ದೊಡ್ಡವರಲ್ಲ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ನಿಗದಿ ಪಡಿಸಿರುವ ಮಾನದಂಡಗಳನ್ನು ಕಾಂಗ್ರೆಸ್ ಸಂಸದರೂ ಅನುಸರಿಸಬೇಕು ಎಂದು ಶಶಿ ತರೂರ್ ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಕ್ ಅನ್ವರ್ ಎಚ್ಚರಿಕೆ ನೀಡಿದ್ದಾರೆ. |
![]() | ಸಿದ್ದರಾಮಯ್ಯ ಸ್ಪರ್ಧೆಗೆ ಕ್ಷೇತ್ರ ನಿರ್ಧರಿಸಲು ನಾನು ಕಾಂಗ್ರೆಸ್ ಅಧ್ಯಕ್ಷನಲ್ಲ: ರಮೇಶ್ ಕುಮಾರ್ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರು, ಸಿದ್ದರಾಮಯ್ಯ ಕ್ಷೇತ್ರ ನಿರ್ಧರಿಸಲು ನಾನು ಕಾಂಗ್ರೆಸ್ ಅಧ್ಯಕ್ಷನಲ್ಲ ಎಂದು ಹೇಳಿದ್ದಾರೆ. |
![]() | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅದ್ದೂರಿ ಸ್ವಾಗತ: ಸರ್ವೋದಯ ಸಮಾವೇಶಕ್ಕೆ ಕ್ಷಣಗಣನೆಇತ್ತೀಚಿಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ. |
![]() | ಕಾಂಗ್ರೆಸ್ ನೂತನ ಸಾರಥಿ ಮುಂದೆ ಬೆಟ್ಟದಷ್ಟು ಸವಾಲು (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಈಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಅವರ ಮುಂದೆ ಸವಾಲುಗಳ ದೊಡ್ಡ ಬೆಟ್ಟವೇ ಇದೆ. |