• Tag results for AIIMS

ಯಾದಗಿರಿಯ ಸರ್ಕಾರಿ ಶಾಲೆಯಲ್ಲಿ ಓದಿದ ಡಾ. ಶ್ರೀನಿವಾಸ್ ಈಗ ಪ್ರತಿಷ್ಠಿತ ದೆಹಲಿಯ ಏಮ್ಸ್ ಮುಖ್ಯಸ್ಥ!

ಅತ್ಯಂತ ಹಿಂದೂಳಿದ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಯಲ್ಲಿ ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲೇ ಓದಿದ ಯಾದಗಿರಿ ಮೂಲದ ಕನ್ನಡಿಗ ವೈದ್ಯ, ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಅವರನ್ನು ಕೇಂದ್ರ ಸರ್ಕಾರ ದೇಶದ...

published on : 24th September 2022

ದೆಹಲಿ ಏಮ್ಸ್ ಮರುನಾಮಕರಣ ವಿರೋಧಿಸಿ ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಬ್ಬಂದಿ

ದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್)ಗೆ ಹೊಸ ಹೆಸರಿಡುವ ಪ್ರಸ್ತಾಪದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಏಮ್ಸ್ ನ ಫ್ಯಾಕಲ್ಟಿ ಅಸೋಸಿಯೇಷನ್, ಈ ಸಂಬಂಧ ​​ಕೇಂದ್ರ ಆರೋಗ್ಯ ಸಚಿವ ಮನ್ಸುಖ್...

published on : 17th September 2022

ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ

ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಲಾಗಿದೆ ಎನ್ನಲಾಗಿದೆ.

published on : 11th August 2022

ಲಾಲು ಪ್ರಸಾದ್ ಯಾದವ್ ಏಮ್ಸ್ ಗೆ ಏರ್‌ಲಿಫ್ಟ್‌; ಆರ್‌ಜೆಡಿ ಮುಖ್ಯಸ್ಥನ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಮನೆಯಲ್ಲಿ ಬಿದ್ದು ಬಲ ಭುಜದ ಮೂಳೆ ಮುರಿತಕ್ಕೊಳಗಾದ ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಏರ್‌ಲಿಫ್ಟ್‌ ಮಾಡಲಾಗುತ್ತಿದೆ ಎಂದು ಮಾಧ್ಯಮಗಳು ವರದಿ...

published on : 6th July 2022

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ: ಆರೋಗ್ಯ ಸಚಿವ ಡಾ. ಕೆ ಸುಧಾಕರ್

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ , ಕರ್ನಾಟಕಕ್ಕೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

published on : 19th May 2022

ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳಲ್ಲಿ ಲಾಲು ಪ್ರಸಾದ್ ಮತ್ತೆ ಏಮ್ಸ್ ಗೆ ದಾಖಲು! ಆರ್ ಜೆಡಿ ಮುಖ್ಯಸ್ಥಗೆ ಆಗಿದ್ದೇನು?

ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳ ಅವಧಿಯಲ್ಲಿ ಮತ್ತೆ ಆಸ್ಪತ್ರೆ ದಾಖಲು ಮಾಡಲಾಗಿದೆ.

published on : 23rd March 2022

ಲಾಲು ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು, ದೆಹಲಿಯ ಏಮ್ಸ್ ಗೆ ಶಿಫ್ಟ್

ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಅವರನ್ನು ದೆಹಲಿಯ ಏಮ್ಸ್ ಗೆ ಸ್ಥಳಾಂತರಿಸಲಾಗಿದೆ.

published on : 22nd March 2022

ಏಮ್ಸ್‌ನಲ್ಲಿ 250 ವೈದ್ಯರು, ಸಿಬ್ಬಂದಿಗೆ ಕೊರೋನಾ ಪಾಸಿಟಿವ್: OPD ಸೇವೆ ಸ್ಥಗಿತ

ಒಡಿಶಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಲ್ಲಿ ಸುಮಾರು 250 ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.

published on : 17th January 2022

ನವದೆಹಲಿ: ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ, ಏಮ್ಸ್ ಡಾಕ್ಟರ್ ವಿರುದ್ದ ಕೇಸ್ ದಾಖಲು

ದೇಶದ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಒಳಗಡೆ ಹಿರಿಯ ವೈದ್ಯರೊಬ್ಬರಿಂದ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ವೈದ್ಯೆಯೊಬ್ಬರು ಆರೋಪಿಸಿದ ನಂತರ ದೆಹಲಿ ಪೊಲೀಸರು ಕೇಸ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

published on : 15th October 2021

ಸುಶಾಂತ್ ರಜ್ಪೂತ್ ಸಾವು ಆತ್ಮಹತ್ಯೆಯಿಂದ ಸಂಭವಿಸಿದ್ದು: ಏಮ್ಸ್ ಫೋರೆನ್ಸಿಕ್ ಮುಖ್ಯಸ್ಥ ಡಾ. ಸುಧೀರ್ ಗುಪ್ತಾ 

ಸುಶಾಂತ್ ಸಿಂಗ್ ಸಾವಿನ ಕುರಿತ ತನಿಖೆಯ ಭಾಗವಾಗಿದ್ದ ಫೋರೆನ್ಸಿಕ್ ಮೆಡಿಕಲ್ ಬೋರ್ಡ್, ಬಾಲಿವುಡ್ ನಟನ ಸಾವು ಕೊಲೆಯಿಂದಾಗಿರುವ ಸಾಧ್ಯತೆ ಇಲ್ಲ ಎಂದು ಹೇಳಿದೆ. 

published on : 3rd October 2020

ರಾಶಿ ಭವಿಷ್ಯ