• Tag results for AIIMS Chief

ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಹೆಚ್ಚಳ ಕುರಿತು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಎಚ್ಚರಿಕೆ!

ಕೋವಿಡ್-19 ಪಾಸಿಟಿವ್ ಸೋಂಕಿತರನ್ನೊಳಗೊಂಡಂತೆ ದೇಶಾದ್ಯಂತ ಅಪರೂಪದ ಶಿಲೀಂದ್ರ ಸೋಂಕು ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ  ಹೆಚ್ಚಳದ ಬಗ್ಗೆ ಎಚ್ಚರ ವಹಿಸುವಂತೆ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ವೈದ್ಯರಿಗೆ ಸೂಚಿಸಿದ್ದಾರೆ.

published on : 15th May 2021

ರೆಮ್ಡಿಸಿವಿರ್ ಮ್ಯಾಜಿಕ್ ಬುಲೆಟ್ ಅಲ್ಲ: ಏಮ್ಸ್ ಮುಖ್ಯಸ್ಥ

ಕೋವಿಡ್-19 ರೋಗಿಗಳಿಗೆ ನೀಡಲಾಗುವ ರೆಮ್ಡಿಸಿವಿರ್ ಔಷಧಕ್ಕೆ ಕೆಲವೆಡೆ ಕೊರತೆ ಉಂಟಾಗಿದೆ ಎಂಬ ವರದಿಗಳು ಪ್ರಕಟವಾಗುತ್ತಿರುವುದರ ನಡುವೆಯೇ ಏಮ್ಸ್ ನ ನಿರ್ದೇಶಕ ಡಾ. ರಣ್ ದೀಪ್ ಗುಲೇರಿಯಾ ರೆಮ್ಡಿಸಿವಿರ್ ಬಗ್ಗೆ ಮಾತನಾಡಿದ್ದಾರೆ. 

published on : 19th April 2021

ಹೊಸ ರೂಪಾಂತರಿ ಕೊರೊನಾ ತಳಿ ಅಪಾಯಕಾರಿ  ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಕಳವಳ

ಮಹಾರಾಷ್ಟ್ರ ಸೇರಿದಂತೆ ದೇಶದ  ಐದು ರಾಜ್ಯಗಳಲ್ಲಿ  ಕೊರೊನಾ ಸಾಂಕ್ರಾಮಿಕ  ಪ್ರಕರಣಗಳು ದಿಢೀರ್ ಹೆಚ್ಚಳಗೊಳ್ಳುತ್ತಿದ್ದು, ಮಹಾರಾಷ್ಟ್ರದಲ್ಲಿ ಕಂಡುಬಂದಿರುವ ಹೊಸ ರೂಪಾಂತರಿ ಕೊರೊನಾ ತಳಿ  ಅಪಾಯಕಾರಿಯಾಗುವ ಸಾಧ್ಯತೆ ಇದೆ

published on : 21st February 2021