- Tag results for AIMIM
![]() | ಬಿಹಾರದಲ್ಲಿ ಓವೈಸಿಗೆ ಮುಖಭಂಗ: ಆರ್ಜೆಡಿ ಸೇರಿದ ಎಐಎಂಐಎಂನ ನಾಲ್ವರು ಶಾಸಕರು!ಬಿಹಾರ ರಾಜಕೀಯದಲ್ಲಿ ಅಸಾದುದ್ದೀನ್ ಓವೈಸಿ ಪಕ್ಷಕ್ಕೆ ಭಾರೀ ಮುಖಭಂಗ ಉಂಟಾಗಿದೆ. ಐದು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಆರ್ಜೆಡಿ ಸೇರ್ಪಡೆಯಾಗಿದ್ದಾರೆ. |
![]() | ದೆಹಲಿ ಪೊಲೀಸರು 'ಪಕ್ಷಪಾತ ಮತ್ತು ಸಮತೋಲನವಾದ' ಎರಡರಿಂದಲೂ ಬಳಲುತ್ತಿದ್ದಾರೆ: ದ್ವೇಷ ಭಾಷಣದ ಕೇಸ್ ಬಗ್ಗೆ ಓವೈಸಿದೆಹಲಿ ಪೊಲೀಸರು 'ಪಕ್ಷಪಾತ ಮತ್ತು ಸಮತೋಲನವಾದ' ಎರಡರಿಂದಲೂ ಬಳಲುತ್ತಿದ್ದಾರೆ ಎಂದು ಎಐಎಂಐಎಂ ನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. |
![]() | ‘Z’ ಶ್ರೇಣಿ ಭದ್ರತೆ ಒಪ್ಪಿಕೊಳ್ಳಿ: ಒವೈಸಿಗೆ ಗೃಹ ಸಚಿವ ಅಮಿತ್ ಶಾ ಮನವಿಇತ್ತೀಚೆಗಷ್ಟೇ ದಾಳಿಗೊಳಗಾಗಿದ್ದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರಿಗೆ ಸರ್ಕಾರ ನೀಡಿರುವ ‘Z’ ಶ್ರೇಣಿ ಭದ್ರತೆ ಒಪ್ಪಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. |
![]() | ವಿವಾದಾತ್ಮಕ ಹೇಳಿಕೆ: ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ಬಂಧನಭಾರತ ಮಾತೆ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ಓವೈಸಿಯ ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಅಸಾದುದ್ದೀನ್ ಓವೈಸಿ ಪಕ್ಷ ಆಲ್ ಇಂಡಿಯಾ ಮಜ್ಲಿಸ್ -ಎ- ಇತ್ತೆ ಹಾದುಲ್ ಮುಸ್ಲಿಮೀನ್ ( ಎಐಎಂಐಎಂ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಪ್ರಧಾನಿ ನರೇಂದ್ರ ಮೋದಿ ಹೊಸ ಸ್ನೇಹಿತರ (ನಾಟಕ, ಖಿನ್ನತೆ) ಬಗ್ಗೆ ಓವೈಸಿ ಹೇಳಿಕೆ ವೈರಲ್! ವಿಡಿಯೋಪ್ರಧಾನಿ ಮೋದಿ ವಿರುದ್ಧ ತೀವ್ರವಾಗಿ ಹರಿಹಾಯ್ದಿರುವ ಆಲ್ ಇಂಡಿಯಾ ಮಜಿಲಿಸ್-ಇ-ಇತ್ಹೇದುಲ್ ಮುಸ್ಲೀಮೀನ್(ಎಐಎಂಐಎಂ) ಮುಖ್ಯಸ್ಥರೂ ಆಗಿರುವ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಮೋದಿ ವಿರುದ್ಧ ನೀಡಿರುವ ಹೇಳಿಕೆ ವೈರಲ್ ಆಗಿವೆ. |
![]() | ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಸ್ಥಳಗಳ ಮರುನಾಮಕರಣದ ಜ್ವರದಿಂದ ಬಳಲುತ್ತಿದ್ದಾರೆ: ಓವೈಸಿಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಥಳಗಳನ್ನು ಮರುನಾಮಕರಣ ಮಾಡುವ ಜ್ವರದಿಂದ ಬಳಲುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. |
![]() | ವಂದೇ ಮಾತರಂ ಹಾಡುವುದಕ್ಕೆ ಎಂಐಎಂ ಶಾಸಕರ ನಕಾರ; ಬಿಹಾರ ವಿಧಾನಸಭೆಯಲ್ಲಿ ವಿವಾದ!ಬಿಹಾರ ವಿಧಾನಸಭೆಯಲ್ಲಿ ಚಳಿಗಾಲದ ಅಧಿವೇಶನ ಅಂತ್ಯಗೊಂಡಿದ್ದು, ಕೊನೆಯ ದಿನದಂದು ವಂದೇ ಮಾತರಂ ಹಾಡುವುದಕ್ಕೆ ಎಂಐಎಂ ಶಾಸಕರು ನಿರಾಕರಿಸಿದ ಘಟನೆ ವರದಿಯಾಗಿದೆ. |
![]() | ಈ ರಾಹುಲ್ ಗಾಂಧಿ ಅಂದರೆ ಯಾರು? ನನಗೆ ಆತನ ಪರಿಚಯವಿಲ್ಲ: ಅಸಾದುದ್ದೀನ್ ಓವೈಸಿಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಶುಕ್ರವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಂಬರುವ ದಿನಗಳಲ್ಲಿ ಪಕ್ಷವು ಒಡೆದು ಹೋಗುತ್ತದೆ ಎಂದಿದ್ದಾರೆ. |
![]() | ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಮತಗಳ ವಿಭಜನೆ: ಕಾಂಗ್ರೆಸ್-ಜೆಡಿಎಸ್ ಗೆ ತಲೆನೋವಾದ ಎಐಎಂಐಎಂ!ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಐಎಂಐಎಂ ಪಕ್ಷದ ಕಾರಣ ಅಲ್ಪ ಸಂಖ್ಯಾತ ಮತಗಳು ವಿಭಜನೆಯಾಗಿರುವುದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಪರೋಕ್ಷ ಹೊಡೆತ ಬಿದ್ದಿದೆ, ಅಲ್ಪ ಸಂಖ್ಯಾತ ಮತಗಳ ವಿಭಜನೆಯಿಂದಾಗಿ ಬಿಜೆಪಿಗೆ ಲಾಭವಾಗಿದೆ. |
![]() | ಎಐಎಂಐಎಂ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!ಎಐಎಂಐಎಂ ಪಕ್ಷದ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಕೆಲವು ಗಂಟೆಗಳ ನಂತರ ಅದನ್ನು ಪುನಃ ಸರಿಪಡಿಸಲಾಗಿದೆ. |
![]() | "ಯುಪಿಯಲ್ಲಿ 100 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದೇವೆ: ಅಸಾದುದ್ದೀನ್ ಓವೈಸಿ"ದೇಶದ ಅತ್ಯಂತ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. |
![]() | ಬಂಗಾಳ ಚುನಾವಣೆಯಲ್ಲಿ ಎಐಎಂಐಎಂ ನಿಂದ 13 ಸ್ಪರ್ಧಿಗಳು ಕಣಕ್ಕೆಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಂಗಪ್ರವೇಶಿಸಿದ್ದು, ತನ್ನ ಪಕ್ಷದ 13 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. |
![]() | ತಮಿಳುನಾಡು ಚುನಾವಣೆ: ಎಂಐಎಂ ಜತೆ ದಿನಕರನ್ ಎಎಂಎಂಕೆ ಮೈತ್ರಿತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿಟಿವಿ ದಿನಕರನ್ ನೇತೃತ್ವದ ಎಎಂಎಂಕೆ ಸೋಮವಾರ ಅಸದುದ್ದೀನ್ ಒವೈಸಿಯ ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಂಡಿದೆ. |
![]() | ಎಐಎಂಐಎಂ 'ಬಿಜೆಪಿಯ ಬಿ ಟೀಂ' ಎಂದ ಕಾಂಗ್ರೆಸ್, ಟಿಎಂಸಿ ವಿರುದ್ಧ ಓವೈಸಿ ವಾಗ್ದಾಳಿಎಐಎಂಐಎಂ ಭಾರತೀಯ ಜನತಾ ಪಕ್ಷದ ಬಿ ಟೀಂ ಎಂದು ಕರೆದಿರುವ ಕಾಂಗ್ರೆಸ್ ಮತ್ತು ಟಿಎಂಸಿ ವಿರುದ್ಧ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾನು ಯಾವುದೇ ಪಕ್ಷ ಸೇರಲ್ಲ, ಅವರು ‘ಸಾರ್ವಜನಿಕರಿಗೆ ಹೊರತು ಯಾವುದೇ ಅನ್ಯ ಪಕ್ಷಕ್ಕೆ ಸೇರಿದವನಲ್ಲ ಎಂದರು. |