- Tag results for AK Antony
![]() | ಅನಿಲ್ ನಿರ್ಧಾರ ನೋವುಂಟು ಮಾಡಿದೆ, ಬಿಜೆಪಿ ಸೇರಿದ್ದು ದೊಡ್ಡ ತಪ್ಪು: ಎಕೆ ಆಂಟನಿಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆಯಿಂದ ತಮಗೆ ಅತ್ಯಂತ ನೋವಾಗಿದೆ ಮತ್ತು ಇದು ದೊಡ್ಡ ತಪ್ಪು ನಿರ್ಧಾರ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಅವರು ಗುರುವಾರ ಹೇಳಿದ್ದಾರೆ. |
![]() | ಪ್ರಧಾನಿ ಮೋದಿ ಕುರಿತ ಬಿಬಿಸಿ ಡಾಕ್ಯುಮೆಂಟರಿ ನಿರ್ಬಂಧ ಸಮರ್ಥಿಸಿಕೊಂಡ ಅನಿಲ್ ಆ್ಯಂಟೊನಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ!ಪ್ರಧಾನಿ ಮೋದಿಯವರು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧವನ್ನು ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಎಕೆ ಆ್ಯಂಟೊನಿ ಅವರ ಪುತ್ರ ಅನಿಲ್ ಕೆ ಆ್ಯಂಟೊನಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. |