- Tag results for ALH
![]() | ಹೊಸ ಸಂಸತ್ ಭವನದಲ್ಲಿ ಮಂಗಳವಾರ ಅಧಿವೇಶನ ಆರಂಭ: ಪ್ರಹ್ಲಾದ್ ಜೋಷಿನಾಳೆಯಿಂದ ಐದು ದಿನ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನದ ಅಧಿವೇಶನ ಹಳೆಯ ಸಂಸತ್ ಕಟ್ಟಡದಲ್ಲಿಯೇ ನಡೆಯಲಿದೆ. ಸೆಪ್ಟೆಂಬರ್ 19 ರಂದು ಹೊಸ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. |
![]() | ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಉದಯನಿಧಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತಿಲ್ಲ: ಪ್ರಹ್ಲಾದ್ ಜೋಶಿಸನಾತನ ಧರ್ಮದ ಬಗ್ಗೆ ತಮಿಳುನಾಡು ಮಂತ್ರಿ ಉದಯನಿಧಿ ಸ್ಟಾಲಿನ್ ಅವಹೇಳನಕಾರಿ ಮಾತಾಡಿದ್ದಾರೆ. ಅಚಾನಕ್ಕಾಗಿ ಅವರು ಹೇಳಿಕೆ ಕೊಟ್ಟಿಲ್ಲ. ಸನಾತನ ಧರ್ಮದ ವಿರುದ್ಧವಾಗಿಯೇ ಅಲ್ಲಿ ಕಾನ್ಫರೆನ್ಸ್ ಮಾಡಲಾಗಿತ್ತು. ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಹೇಳಿಕೆಯನ್ನು ಖಂಡಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. |
![]() | ಸೆಪ್ಟೆಂಬರ್ 18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನ: ಪ್ರಹ್ಲಾದ್ ಜೋಶಿಸೆಪ್ಟೆಂಬರ್ 18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನವನ್ನು ಸರ್ಕಾರ ಕರೆದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ತಿಳಿಸಿದ್ದಾರೆ. |
![]() | ಕೇಸರಿ ನಾಯಕರಿಗೆ ಬಿಸಿತುಪ್ಪವಾದ ಶೆಟ್ಟರ್: ಬಿಜೆಪಿ ಒಡೆಯಲು ಮಾಜಿ ಸಿಎಂ ಯತ್ನ; ಪ್ರಹ್ಲಾದ್ ಜೋಶಿ ಮೂಲೆಗುಂಪು!ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದೊಳಗಿನ ನಾಯಕರ ಗುಂಪು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮೂಲೆಗುಂಪು ಮಾಡಲು ಯತ್ನಿಸುತ್ತಿದೆಯೇ ಎಂಬ ಊಹಾಪೋಹಗಳು ಹರಿದಾಡುತ್ತಿವೆ. |
![]() | ಭವಿಷ್ಯವನ್ನು ಊಹಿಸಲು ಸಾಧ್ಯವಿಲ್ಲ; ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?ಬಿಜೆಪಿಗೆ ಸೇರಿರುವ ಕಾಂಗ್ರೆಸ್ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಮರಳಲು ಬಯಸುತ್ತಿದ್ದಾರೆ ಎಂಬುದು ಮಾಧ್ಯಮಗಳ ಊಹಾಪೋಹಗಳ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. |
![]() | ಆರೋಪ ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ: ಕಾಂಗ್ರೆಸ್'ಗೆ ಪ್ರಹ್ಲಾದ್ ಜೋಶಿ ಸವಾಲುಕೇಂದ್ರ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಡಿರುವ ಆರೋಪವನ್ನು ಸಾಬೀತುಪಡಿಸಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ. |
![]() | ರಾಜ್ಯಸಭೆಯಲ್ಲೂ ಅರಣ್ಯ ಸಂರಕ್ಷಣೆ (ತಿದ್ದುಪಡಿ) ಮಸೂದೆಗೆ ಅಂಗೀಕಾರ!ಅರಣ್ಯ ಸಂರಕ್ಷಣಾ ಕಾನೂನುಗಳಿಂದ ದೇಶದ ಗಡಿಯಿಂದ 100 ಕಿ.ಮೀ ವರೆಗಿನ ಭೂಮಿಗೆ ವಿನಾಯಿತಿ ನೀಡುವ ಮತ್ತು ಅರಣ್ಯ ಪ್ರದೇಶಗಳಲ್ಲಿ ಮೃಗಾಲಯ, ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಸೌಲಭ್ಯಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುವ ಮಸೂದೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿದೆ. |
![]() | ಸಂಸತ್ತಿನಲ್ಲಿ ಮಣಿಪುರ ವಿಷಯದ ಚರ್ಚೆಯಿಂದ ವಿರೋಧ ಪಕ್ಷಗಳು ಓಡಿಹೋಗುತ್ತಿವೆ: ಪ್ರಲ್ಹಾದ್ ಜೋಶಿಸಂಸತ್ತಿನಲ್ಲಿ ಮಣಿಪುರ ವಿಷಯದ ಚರ್ಚೆಯಿಂದ ವಿರೋಧ ಪಕ್ಷಗಳು ಓಡಿಹೋಗುತ್ತಿವೆ. ಅವರ (ವಿಪಕ್ಷಗಳ) ಪ್ರಶ್ನೆಗಳಿಗೆ ಸರ್ಕಾರದ ಬಳಿ ಸೂಕ್ತ ಉತ್ತರವಿದೆ ಎಂಬುದನ್ನು ತಿಳಿದಿರುವ ಕಾರಣ ಅವರು ಚರ್ಚೆಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಬಿಜೆಪಿ ಬುಧವಾರ ಆರೋಪಿಸಿದೆ. |
![]() | ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ದೇಶ ಈ ಮೊದಲೇ ಅವರಿಗೆ ಪಾಠ ಕಲಿಸಿದೆ; ವಿಪಕ್ಷಗಳ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕಿಡಿಕಾರಿದ್ದಾರೆ. |
![]() | ರಾಜಸ್ಥಾನ ಉಸ್ತುವಾರಿಯಾಗಿ ಪ್ರಲ್ಹಾದ್ ಜೋಶಿ, ಮಧ್ಯ ಪ್ರದೇಶಕ್ಕೆ ಭೂಪೇಂದರ್ ಯಾದವ್ ನೇಮಕ2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುವ ಪ್ರಮುಖ ರಾಜ್ಯಗಳ ಚುನಾವಣೆಗೆ ಪ್ರಚಾರವನ್ನು ಚುರುಕುಗೊಳಿಸಿರುವ ಬಿಜೆಪಿ, ರಾಜಸ್ಥಾನ ಉಸ್ತುವಾರಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರನ್ನು ಮತ್ತು ಮಧ್ಯ ಪ್ರದೇಶ.... |
![]() | 5 ಕೆಜಿ ಅಕ್ಕಿಯೋ.. 10 ಕೆಜಿ ಅಕ್ಕಿಯೋ ಸ್ಪಷ್ಟಪಡಿಸಿ: ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಈಗಾಗಲೇ ರಾಜ್ಯದ ಜನರಿಗೆ ಕೇಂದ್ರ ಸರ್ಕಾರ ತಲಾ 5 ಕೆಜಿ ಅಕ್ಕಿ ಕೊಡುತ್ತಿದ್ದು, ಕೇಂದ್ರದ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ಕೊಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆಗ್ರಹಿಸಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಬಿಜೆಪಿ ಸೋಲಿಗೆ ಪ್ರಹ್ಲಾದ್ ಜೋಶಿ 'ಹರಕೆಯ ಕುರಿ'; 'ಸಂತೋಷ್' ರಕ್ಷಣೆಗಾಗಿ ಜೋಶಿ ತಲೆ ದಂಡ?ಸಂತೋಷ್ ಅವರನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷವು ಜೋಶಿ ಅವರನ್ನು ಬಲಿಪಶು ಮಾಡುವ ಸಾಧ್ಯತೆಯಿದೆಎಂದು ಮೂಲಗಳು ತಿಳಿಸಿವೆ. ಜೋಶಿ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದರೆ ಬಿಜೆಪಿ ಬೆಂಬಲಿಸುತ್ತಿದ್ದ ಲಿಂಗಾಯತ ಸಮುದಾಯ ಆಕ್ರೋಶ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಯಿದೆ. |
![]() | 13 ಬಿಜೆಪಿ ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್ ಮಿಸ್: ಸದಾನಂದಗೌಡ ಹೇಳಿಕೆಗೆ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ..ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಯಾವುದೇ ಭಯ ಪಡಬೇಕಾಗಿಲ್ಲ. ಪಕ್ಷ ಸದಾ ಅವರ ಜೊತೆಗಿರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ. |
![]() | ಈ ವರ್ಷ ಕಲ್ಲಿದ್ದಲು ಕೊರತೆ ಇಲ್ಲ: ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿಈ ವರ್ಷ ಮಾನ್ಸೂನ್ ಸಮಯದಲ್ಲಿ ದೇಶದಲ್ಲಿ ಯಾವುದೇ ಕಲ್ಲಿದ್ದಲು ಕೊರತೆ ಎದುರಾಗುವುದಿಲ್ಲ ಎಂದು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ಹೇಳಿದ್ದಾರೆ. |
![]() | 'ಧರ್ಮ ಎಂಬುದು ಜೀವನದ ಅವಿಭಾಜ್ಯ ಅಂಗವೇ ಹೊರತು ಕೇವಲ ಪೂಜಾ ಪದ್ಧತಿ ಅಲ್ಲ ಎಂಬ ಸತ್ಯ ಗೊತ್ತಿರಲಿ'ನೂತನ ಸಂಸತ್ ಭವನ ಕಟ್ಟಡ ಕುರಿತು ಟೀಕಿಸಿ ಟ್ವೀಟ್ ಮಾಡಿದ್ದ ಸಂಸದ ಕಪಿಲ್ ಸಿಬಲ್ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. |