- Tag results for ARMS
![]() | ಕಾಶ್ಮೀರದಲ್ಲಿ ಉಗ್ರರ ಅಡಗುತಾಣ ಪತ್ತೆ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆಭದ್ರತಾ ಪಡೆಗಳು ಭಾನುವಾರ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್ನಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ... |
![]() | ಕುಪ್ವಾರ: ಎಲ್ಎಸಿ ಬಳಿ ಸೇನೆ ವಶಕ್ಕೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗುತ್ತಿರುವ ಬೆನ್ನಲ್ಲೆ ಕುಪ್ವಾರದ ಬಳಿ ಇರುವ ಎಲ್ಎಸಿಯಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮದ್ದು ಗುಂಡುಗಳನ್ನು ವಶಕ್ಕೆ ಪಡೆದಿದೆ. |
![]() | ಪಾಕ್ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂ. ಮೌಲ್ಯದ ಡ್ರಗ್ಸ್, ಶಸ್ತ್ರಾಸ್ತ್ರಗಳು ವಶ!ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಸೋಮವಾರ ಭಾರತೀಯ ಜಲಪ್ರದೇಶದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು 40 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ದೋಣಿಯಲ್ಲಿದ್ದ 10 ಮಂದಿ ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. |
![]() | ಅಣ್ವಸ್ತ್ರ ಶಸ್ತ್ರಾಸ್ತ್ರ ಬಳಕೆ ಬಗ್ಗೆ ಪ್ರಧಾನಿ ಮೋದಿ ದೃಷ್ಟಿಕೋನ ರಷ್ಯಾ ಮೇಲೆ ಪ್ರಭಾವ ಬೀರಿದೆ: ಸಿಐಎ ಮುಖ್ಯಸ್ಥಅಣ್ವಸ್ತ್ರ ಶಸ್ತ್ರಾಸ್ತ್ರ ಬಳಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೃಷ್ಟಿಕೋನ ರಷ್ಯಾ ಮೇಲೆ ಪ್ರಭಾವ ಬೀರಿದ್ದು, ಉಕ್ರೇನ್ ಯುದ್ಧದ ವಿಷಯದಲ್ಲಿ ಜಾಗತಿಕ ಮಟ್ಟಜಾಗತಿಕ ದುರಂತವೊಂದನ್ನು ತಪ್ಪಿಸಲು ಸಾಧ್ಯವಾಗಿದೆ |
![]() | ಭಾರತಕ್ಕೆ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿ ಹಸ್ತಾಂತರಕ್ಕೆ ಬ್ರಿಟನ್ ಕೋರ್ಟ್ ಆದೇಶ!ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿ ಹಸ್ತಾಂತರದಲ್ಲಿ ಭಾರತ ಗೆದ್ದಿದ್ದು ಪರಾರಿಯಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿ ಅವರನ್ನು ಹಸ್ತಾಂತರಿಸಲು ಯುಕೆ ನ್ಯಾಯಾಲಯ ಅನುಮತಿ ನೀಡಿದೆ. |
![]() | ಅಕ್ರಮ ರಿವಾಲ್ವರ್ ಪ್ರಕರಣ: ಸೋಮಶೇಖರ ರೆಡ್ಡಿ ದೋಷಿ ಎಂದ ವಿಶೇಷ ನ್ಯಾಯಾಲಯ, ಬಿಡುಗಡೆಪರವಾನಗಿ ನವೀಕರಿಸದೇ ಅಕ್ರಮವಾಗಿ ರಿವಾಲ್ವಾರ್ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಬಳ್ಳಾರಿಯ ಬಿಜೆಪಿ ಶಾಸಕ ಜಿ ಸೋಮಶೇಖರ ರೆಡ್ಡಿ ಅವರನ್ನು ದೋಷಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. ಆದರೂ, ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಿದೆ. |
![]() | 'ಈದ್ ಮಿಲಾದ್' ಆಚರಣೆ ವೇಳೆ ಮಾರಕಾಸ್ತ್ರ ಪ್ರದರ್ಶನ: 14 ಅಪ್ರಾಪ್ತರು ಸೇರಿ 19 ಮಂದಿ ಬಂಧನ'ಈದ್ ಮಿಲಾದ್' ಆಚರಣೆ ವೇಳೆ ಹಾಡಹಗಲೇ ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶನ ಮಾಡಿ ನೃತ್ಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 14 ಅಪ್ರಾಪ್ತರು ಸೇರಿ 19 ಮಂದಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. |
![]() | ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಉತ್ತರ ಪ್ರದೇಶ ಕ್ಯಾಬಿನೆಟ್ ಸಚಿವರಿಗೆ ಒಂದು ವರ್ಷ ಜೈಲು ಶಿಕ್ಷೆಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಯೋಗಿ ಆದಿತ್ಯನಾಥ್ ಸರ್ಕಾರದ ಕ್ಯಾಬಿನೆಟ್ ಸಚಿವ ರಾಕೇಶ್ ಸಚನ್ ಅವರಿಗೆ ನ್ಯಾಯಾಲಯ ಶಸ್ತ್ರಾಸ್ತ್ರ ಕಾಯ್ದೆಯಡಿ ಸೋಮವಾರ ಒಂದು ವರ್ಷ ಜೈಲು ಶಿಕ್ಷೆ ಮತ್ತು 1500 ರೂಪಾಯಿ ದಂಡ ವಿಧಿಸಿದೆ. |
![]() | ಜೀವ ಬೆದರಿಕೆ: ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದ ಬಾಲಿವುಡ್ ನಟ ಸಲ್ಮಾನ್ ಖಾನ್ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಂದ ಜೀವ ಬೆದರಿಕೆ ನಂತರ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ ನಂತರ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. |
![]() | ಮೂಸೆವಾಲ ಹತ್ಯೆಗೆ ಗಡಿಯಾಚೆಯಿಂದ ಮಾರಕಾಸ್ತ್ರಗಳ ಪೂರೈಕೆ!ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಗೆ ಬಳಕೆ ಮಾಡಲಾದ ಮಾರಕಾಸ್ತ್ರಗಳು ಕೊಲೆಗಡುಕರ ಕೈಗೆ ಸೇರಿದ್ದು ಗಡಿಯಾಚೆಯಿಂದ ಎಂಬ ಅಂಶ ದೆಹಲಿ ಪೊಲೀಸರ ಗಮನಕ್ಕೆ ಬಂದಿದೆ. |
![]() | ಶ್ರೀನಗರದಲ್ಲಿ ಇಬ್ಬರು ಹೈಬ್ರಿಡ್ ಉಗ್ರರ ಬಂಧನ: ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು ವಶಕ್ಕೆಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಟಿಆರ್ಎಫ್/ಎಲ್ಇಟಿ ಉಗ್ರಗಾಮಿ ಸಂಘಟನೆಗಳ ಬೆಂಬಲಿತ ಇಬ್ಬರು ಹೈಬ್ರಿಡ್ ಉಗ್ರರನ್ನು ಶ್ರೀನಗರದಲ್ಲಿ ಸೋಮವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಶಾಲೆಯೊಳಗೆ ಶಸ್ತ್ರಾಸ್ತ್ರ ತರಬೇತಿ ನೀಡಿಲ್ಲ: ಸಾಯಿ ಶಂಕರ್ ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ‘‘ಪೊನ್ನಂಪೇಟೆಯ ಸಾಯಿಶಂಕರ್ ಶಾಲೆಯಲ್ಲಿ ಭಜರಂಗದಳದ ‘ಶೌರ್ಯ ಶಿಕ್ಷಣ ವರ್ಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ, ಶಸ್ತ್ರಾಸ್ತ್ರ ತರಬೇತಿಯನ್ನು ಶಾಲೆಯ ಆವರಣದ ಹೊರಗೆ ಆಯೋಜಿಸಲಾಗಿತ್ತು... |
![]() | ಕೊಡಗು: ಹಲವು ಅನುಮಾನ ಹುಟ್ಟಿಸಿದ ಗೋಣಿಕೊಪ್ಪಲು ಸರ್ಕಲ್ ಇನ್ಸ್ ಪೆಕ್ಟರ್ ಎತ್ತಂಗಡಿ!ಗೋಣಿಕೊಪ್ಪಲು ಸರ್ಕಲ್ ಇನ್ಸ್ ಪೆಕ್ಟರ್ ದಿಢೀರ್ ಎತ್ತಗಂಡಿ ಕೊಡಗು ಜಿಲ್ಲೆಯಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊನ್ನಂಪೇಟೆಯ ಶಾಲೆಯಲ್ಲಿ ಬಂದೂಕು ತರಬೇತಿ ನಡೆಸುತ್ತಿದ್ದ ಭಜರಂಗ ದಳ ಕಾರ್ಯಕರ್ತರನ್ನು ಪ್ರಶ್ನಿಸಿದ್ದಕ್ಕೆ ವೃತ್ತ ನಿರೀಕ್ಷಕರನ್ನು ವರ್ಗಾವಣೆ ಮಾಡಲಾಗಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. |
![]() | ಕೊಡಗಿನ ಶಾಲೆ ಆವರಣದಲ್ಲಿ ಬಜರಂಗ ದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ; ತೀವ್ರ ಆಕ್ರೋಶಕೊಡಗಿನ ಶಾಲೆ ಆವರಣದಲ್ಲಿ ತನ್ನ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನಡೆಸುತ್ತಿರುವ ಬಜರಂಗ ದಳದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮತ್ತು ಎಸ್ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ. ಆದರೆ ಬಜರಂಗ ದಳದ ವಿರುದ್ಧ... |
![]() | ಜಮ್ಮು-ಕಾಶ್ಮೀರ: ಇಬ್ಬರು ಹಿಜ್ಬುಲ್ ಉಗ್ರರ ಬಂಧನ, ಶಸಾಸ್ತ್ರ ವಶಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಶಸಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ. |