• Tag results for ASAT

ಭಾರತದ ಎ-ಸ್ಯಾಟ್​ ಪರೀಕ್ಷೆ ಬೆಂಬಲಿಸಿದ ಅಮೆರಿಕ

ಅಂತರಿಕ್ಷದಲ್ಲಿನ ಉಪಗ್ರಹ ನಾಶಪಡಿಸಲು ಭಾರತ ನಡೆಸಿದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಯನ್ನು ಅಮೆರಿಕ ಸಮರ್ಥಿಸಿಕೊಂಡಿದ್ದು, ಭಾರತಕ್ಕೆ ಬಾಹ್ಯಾಕಾಶ....

published on : 12th April 2019

ಎ-ಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ 1 ಸಾವಿರ ಕಿ.ಮೀ ದೂರದ ಗುರಿಗಳ ಹೊಡೆದುರುಳಿಸಬಲ್ಲದು: ಡಿಆರ್ ಡಿಒ

ಇತ್ತೀಚೆಗೆ ಭಾರತೀಯ ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಪರೀಕ್ಷೆ ನಡೆಸಿದ್ದ ಉಪಗ್ರಹ ನಿಗ್ರಹ ಕ್ಷಿಪಣಿ ಎಸ್ಯಾಟ್ 1000 ಕಿ.ಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲದು ಎಂದು ತಿಳಿದುಬಂದಿದೆ.

published on : 6th April 2019

ಚಿಂತೆ ಬೇಡ.. 45 ದಿನಗಳಲ್ಲಿ 'ಮಿಷನ್ ಶಕ್ತಿ' ಅವಶೇಷಗಳು ನಾಶವಾಗುತ್ತವೆ: ನಾಸಾಗೆ ಡಿಆರ್ ಡಿಒ ತಿರುಗೇಟು!

ಭಾರತದ ಮಿಷನ್ ಶಕ್ತಿ ಯೋಜನೆಯ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಪರೀಕ್ಷೆಯಿಂದ ಬಾಹ್ಯಾಕಾಶದಲ್ಲಿ ಉಂಟಾಗಿರುವ ಅವಶೇಷಗಳು ಇನ್ನು 45 ದಿನಗಳಲ್ಲಿ ನಾಶವಾಗಲಿದೆ. ಈ ಬಗ್ಗೆ ಚಿಂತೆ ಬೇಡ ಎಂದು ನಾಸಾಗೆ ಭಾರತದ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ತಿರುಗೇಟು ನೀಡಿದೆ.

published on : 6th April 2019

ಎ-ಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ: ಪ್ರಧಾನಿ ಮೋದಿ ಘೋಷಣೆಗೂ ಮುನ್ನ ನಡೆದ ಮೊದಲ ಪರೀಕ್ಷೆ ವಿಫಲವಾಗಿತ್ತು!

ಭಾರತದ ಮೊಟ್ಟ ಮೊದಲ ಉಪಗ್ರಹ ನಿಗ್ರಹ ಕ್ಷಿಪಣಿ ಎ-ಸ್ಯಾಟ್ ಪರೀಕ್ಷಾರ್ಥ ಉಡಾವಣೆ ಯಶಸ್ವಿಗೂ ಮೊದಲು ನಡೆದಿದ್ದ ಮೊದಲ ಪರೀಕ್ಷಾರ್ಥ ಉಡಾವಣೆ ವಿಫಲವಾಗಿತ್ತು ಎಂದು ತಿಳಿದುಬಂದಿದೆ.

published on : 3rd April 2019

ಭಾರತದ ಎಸ್ಯಾಟ್ ಕ್ಷಿಪಣಿ ಪರೀಕ್ಷೆಯಿಂದ ಅಪಾಯವಿದೆ ಎಂಬ ನಾಸಾ ಆರೋಪ ಸುಳ್ಳು: ವಿಜ್ಞಾನಿಗಳು ಮತ್ತು ತಜ್ಞರ ಅಭಿಮತ

ಕಳೆದ ವಾರ ಭಾರತದ ಉಪಗ್ರಹ ನಿಗ್ರಹ ಕ್ಷಿಪಣಿ ಪರೀಕ್ಷೆಯಿಂದ ಅಂತರಿಕ್ಷದಲ್ಲಿ ಅವಶೇಷ ಸೃಷ್ಟಿಯಾಗಿ...

published on : 3rd April 2019

ಭಾರತದ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ 'ಕಳ್ಳಗಣ್ಣು' ಇಟ್ಟಿತ್ತು: ವರದಿ

ಭಾರತದ ಮಹತ್ವಾಕಾಂಕ್ಷಿ ಎಸ್ಯಾಟ್ ಉಪಗ್ರಹ ನಿಗ್ರಹ ಕ್ಷಿಪಣಿ ಯೋಜನೆ ಮೇಲೆ ಅಮೆರಿಕ ಗೂಢಚಾರಿಕೆ ಮಾಡಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

published on : 30th March 2019

ಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಯ ಗೂಢಚಾರಿಕೆ ಮಾಡಿಲ್ಲ: ಅಮೆರಿಕ ಸ್ಪಷ್ಟನೆ

ಭಾರತ ನಡೆಸಿದ್ದ ತನ್ನ ಮೊಟ್ಟ ಮೊದಲ ಉಪಗ್ರಹ ನಿಗ್ರಹ ಕ್ಷಿಪಣಿ ಪರೀಕ್ಷೆಯನ್ನು ತಾನು ಗೂಢಚಾರಿಕೆ ಮಾಡಿಲ್ಲ ಎಂದು ಅಮೆರಿಕ ಸ್ಪಷ್ಟನೆ ನೀಡಿದೆ.

published on : 30th March 2019

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಪೈಪೋಟಿ ಒಳ್ಳೆಯದಲ್ಲ; ಭಾರತಕ್ಕೆ ರಷ್ಯಾ ಕಿವಿಮಾತು

ಬಾಹ್ಯಾಕಾಶದಲ್ಲಿ ಸಕ್ರಿಯ ಉಪಗ್ರಹಗಳನ್ನೂ ಹೊಡೆದುರುಳಿಸುವ ಭಾರತದ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಎ-ಸ್ಯಾಟ್ ನ ಯಶಸ್ವೀ ಪರೀಕ್ಷಾರ್ಥ ಉಡಾವಣೆ, ವಿಶ್ವದ ಬಲಿಷ್ಠ ರಾಷ್ಟ್ರಗಳ ಕಣ್ಣು ಕೆಂಪಾಗುವಂತೆ ಮಾಡಿದೆ.

published on : 29th March 2019

ಭಾರತದ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆ: ರಕ್ಷಣಾತ್ಮಕ ಪ್ರತಿಕ್ರಿಯೆ ನಿಡಿದ ಚೀನಾ

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳುಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿ ದಾಖಲೆ ನಿರ್ಮಿಸಿದ್ದು ಇದಕ್ಕೆ ಚೀನಾ ರಕ್ಷಣಾತ್ಮಕವಾಗಿ ಪ್ರತಿಕ್ರಯಿಸಿದೆ.

published on : 27th March 2019