- Tag results for ASHA worker
![]() | ವಿಧಾನಸಭೆ ಚುನಾವಣೆ ಗೆಲ್ಲಲು ಸರ್ಕಸ್: ಆಶಾ ಕಾರ್ಯಕರ್ತೆಯರಿಗೆ ಸೌದಿ ರಿಯಾಲ್ಸ್ ವಿತರಿಸಿದ ಶಾಸಕ ಜಮೀರ್ ಅಹ್ಮದ್ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ವಿವಿಧ ಕ್ಷೇತ್ರಗಳಲ್ಲಿ ಮತದಾರರ ಗಮನ ಸೆಳೆಯಲು ಅಭ್ಯರ್ಥಿಗಳು ನಾನಾ ರೀತಿಯಲ್ಲಿ ಗಿಫ್ಟ್ಗಳನ್ನು ನೀಡುತ್ತಿದ್ದಾರೆ. |
![]() | ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲು ಕ್ರಮ- ಡಾ.ಕೆ.ಸುಧಾಕರ್ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ದಲಿತಳೆಂಬ ಕಾರಣಕ್ಕೆ ಮನೆಯೊಳಗೆ ಸೇರಿಸುತ್ತಿಲ್ಲ, ಕರ್ತವ್ಯ ಹೇಗೆ ನಿರ್ವಹಿಸಲಿ: ಕಣ್ಣೀರಿಟ್ಟ ಆಶಾ ಕಾರ್ಯಕರ್ತೆದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ನಿಗೂಢ ಜ್ವರ ಕಾಣಿಸಿಕೊಂಡಿದ್ದರೂ ದಲಿತಳೆಂಬ ಕಾರಣಕ್ಕೆ ಆಶಾ ಕಾರ್ಯಕರ್ತೆಯೊಬ್ಬರಿಗೆ ನೀರಿನ ಮಾದರಿ ಸಂಗ್ರಹಿಸಲು ಗ್ರಾಮಸ್ಥರು ಅವಕಾಶ ನೀಡಿದೆ ಇರುವ ಘಟನೆ ಬೆಳಕಿಗೆ ಬಂದಿದೆ. |
![]() | ರಾಜ್ಯ ಬಜೆಟ್ 2022: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ; ಗೌರವ ಧನ ಹೆಚ್ಚಿಸಿದ ರಾಜ್ಯ ಸರ್ಕಾರಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. |
![]() | ಬಜೆಟ್ ನಲ್ಲಿ ಹಣ ಮೀಸಲಿಡದಿದ್ದರೆ ರಾಜ್ಯಾದ್ಯಂತ ಹೋರಾಟ: ಆಶಾ ಕಾರ್ಯಕರ್ತೆಯರ ಬೆದರಿಕೆಮುಂಬರುವ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಳೆದ ವರ್ಷ ನೀಡಿದ ಭರವಸೆಯಂತೆ ತಿಂಗಳಿಗೆ 12 ಸಾವಿರ ರೂ. ವೇತನಕ್ಕಾಗಿ ಹಣ ಮೀಸಲಿಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಆಶಾ ಕಾರ್ಯಕರ್ತೆಯರ ಸಂಘ ಬೆದರಿಕೆ ಹಾಕಿದೆ. |