• Tag results for ASi

'ಧೂಮಂ' ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಫಹಾದ್ ಫಾಸಿಲ್ ಗೆ ಪವನ್ ಕುಮಾರ್ ನಿರ್ದೇಶನ

ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್‌ಕುಮಾರ್‌ ಮಲಯಾಳಗೆ ಕಾಲಿಟ್ಟಿದ್ದಾರೆ. ಹೊಂಬಾಳೆ ಫಿಲಂಸ್‌ ನೂತನ ಚಿತ್ರ ‘ಧೂಮಂ’ಚಿತ್ರದ ಟೈಟಲ್‌ ಹಾಗೂ ಪೋಸ್ಟರ್‌ ಇಂದು ಬಿಡುಗಡೆಗೊಂಡಿದೆ.

published on : 30th September 2022

ಆರ್‌ಬಿಐ: ಸಾಲ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90 ಕ್ಕೆ ಹೆಚ್ಚಳ, ರೆಪೊ ದರ ಏರಿಕೆ

ದೇಶದ ಅರ್ಥವ್ಯವಸ್ಥೆಯಲ್ಲಿ ಹಣದುಬ್ಬರವನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90ಕ್ಕೆ ಏರಿಕೆ ಮಾಡಿದೆ. 

published on : 30th September 2022

ಗುಜರಾತ್: ಚುಡಾಯಿಸಿದ್ದಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; ಪೊಲೀಸ್ ಅಧಿಕಾರಿ, ಇಬ್ಬರು ಸಿಬ್ಬಂದಿಗೆ ಗಾಯ!

ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 29th September 2022

ನಟಿ ಸಮಂತಾ ರುತ್ ಪ್ರಭು ಅಭಿನಯದ ‘ಶಾಕುಂತಲಂ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ನಟಿ ಸಮಂತಾ ರುತ್ ಪ್ರಭು ಅಭಿನಯದ ಪೌರಾಣಿಕ ಕಥೆಯುಳ್ಳ ಸಿನಿಮಾ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಸಿದ್ದವಾಗಿದೆ. ಸಮಂತಾ ಮತ್ತು ದೇವ್ ಮೋಹನ್ ಅವರ ಪ್ಯಾನ್ ಇಂಡಿಯಾ ಸಿನಿಮಾ ನವೆಂಬರ್ 4ಕ್ಕೆ ತೆರೆ ಕಾಣಲಿದೆ.

published on : 23rd September 2022

ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ, ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆ- ಶ್ರೀರಾಮುಲು

ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

published on : 22nd September 2022

ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥರನ್ನು ಭೇಟಿಯಾದ ಮೋಹನ್ ಭಾಗವತ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಇಮಾಮ್ ಉಮರ್ ಇಲ್ಯಾಸಿ ಅವರನ್ನು ಭೇಟಿಯಾದರು. ಕಸ್ತೂರ ಬಾ ಮಾರ್ಗದಲ್ಲಿನ ಮಸೀದಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಹಿಂದೂ ಹಾಗೂ ಮುಸ್ಲಿಂ ಸಂಘದ ಮುಖ್ಯಸ್ಥರ ಗೌಪ್ಯ ಸಭೆ ನಡೆದಿದ್ದು, ತೀವ್ರ ಕುತೂಹಲ ಮೂಡಿಸಿದೆ.

published on : 22nd September 2022

ಗ್ಯಾನ್ ವಾಪಿ ಮಸೀದಿ ಪ್ರಕರಣ: ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್; ಮುಂದಿನ ವಿಚಾರಣೆ ಸೆಪ್ಟೆಂಬರ್ 22 ಕ್ಕೆ

ವಾರಣಾಸಿಯಲ್ಲಿರುವ ಗ್ಯಾನವಾಪಿ ಮಸೀದಿಯಲ್ಲಿ ಹಿಂದೂ ದೇವತೆಗಳ ಕುರುಹುಗಳಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಹಿಂದೂಗಳ ಅರ್ಜಿಯನ್ನು ಜಿಲ್ಲಾ ಕೋರ್ಟ್ ಪುರಸ್ಕರಿಸಿದೆ. 

published on : 12th September 2022

ಪಾಕ್ ವಿರುದ್ಧ 23 ರನ್ ಗಳಿಂದ ಗೆದ್ದ ಶ್ರೀಲಂಕಾಗೆ 6ನೇ ಬಾರಿಗೆ ಏಷ್ಯಾ ಕಪ್ ಟಿ-20 ಕಿರೀಟ!

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ 2022 ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 23 ರನ್ ಗಳ ಅಂತರದಿಂದ ರೋಚಕ ಗೆಲುವು ಸಾಧಿಸಿದ ಶ್ರೀಲಂಕಾ 6ನೇ ಬಾರಿಗೆ ಏಷ್ಯಾ ಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿತು.

published on : 12th September 2022

ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ASI ಆತ್ಮಹತ್ಯೆ

ಹಿರಿಯ ಅಧಿಕಾರಿಗಳಿಂದ ಅವಮಾನವಾಗಿದೆ ಎಂದು ಆರೋಪಿಸಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಪೊಲೀಸ್ ಠಾಣೆಯೊಳಗೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್ ನಲ್ಲಿ ವರದಿಯಾಗಿದೆ.

published on : 10th September 2022

ಏಷ್ಯಾ ಕಪ್ 2022: ಮೈದಾನದಲ್ಲಿ ದುರ್ವರ್ತನೆ ತೋರಿದ ಪಾಕ್-ಆಫ್ಘಾನ್ ಆಟಗಾರರ ವಿರುದ್ಧ ಐಸಿಸಿ ಕ್ರಮ!

ಏಷ್ಯಾ ಕಪ್ ಟೂರ್ನಿ ವೇಳೆ ಮೈದಾನದಲ್ಲಿ ದುರ್ವರ್ತನೆ ತೋರಿದ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಆಟಗಾರರ ವಿರುದ್ಧ ಐಸಿಸಿ ಕ್ರಮ ಕೈಗೊಂಡಿದೆ. 

published on : 9th September 2022

ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸಿ ಫತ್ವಾ; ಜೀವ ಬೆದರಿಕೆ ಹೊರತಾಗಿಯೂ ಗಣೇಶ ಕೂರಿಸಿ ವಿಸರ್ಜಿಸಿದ 'ರೂಬಿ ಆಸಿಫ್ ಖಾನ್'!

ಮುಸ್ಲಿಂ ಧರ್ಮಗುರುಗಳ ವಿರೋಧದ ಹೊರತಾಗಿಯೂ ತಮ್ಮ ನಿವಾಸದಲ್ಲಿ ಗಣೇಶ ಕೂರಿಸಿ ವಿಸರ್ಜಿಸಿದ ಉತ್ತರ ಪ್ರದೇಶ ಬಿಜೆಪಿ ನಾಯಕಿ 'ರೂಬಿ ಆಸಿಫ್ ಖಾನ್' ಅವರು ಇದೀಗ ಜೀವಬೆದರಿಕೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ.

published on : 7th September 2022

'ಸ್ನೇಹದಿಂದ ಯಾವುದೇ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ': ಭಾರತ ಪ್ರವಾಸದಲ್ಲಿರುವ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ

ಸ್ನೇಹದಿಂದ ಯಾವುದೇ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಹೇಳಿದ ಬಾಂಗ್ಲಾದೇಶ ಪ್ರಧಾನ ಮಂತ್ರಿ ಶೇಖ್ ಹಸೀನಾ, ಭಾರತ ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ಎರಡೂ ದೇಶಗಳಲ್ಲಿನ ಜನರ ಸ್ಥಿತಿಯನ್ನು ಸುಧಾರಿಸುವುದು, ಬಡತನ ನಿರ್ಮೂಲನೆ ಮತ್ತು ಆರ್ಥಿಕ ಅಭಿವೃದ್ಧಿಯ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೇಳಿದರು.

published on : 6th September 2022

ಏಷ್ಯಾ ಕಪ್ 2022: ಮೊಹಮ್ಮದ್‌ ರಿಝ್ವಾನ್‌ ಅಬ್ಬರ; ಟೀಂ ಇಂಡಿಯಾ ವಿರುದ್ಧ ಪಾಕ್ ಗೆ ರೋಚಕ ಗೆಲುವು

ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಮೊಹಮ್ಮದ್ ರಿಜ್ವಾನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಪಾಕಿಸ್ತಾನ ಟೀಂ ಇಂಡಿಯಾ ವಿರುದ್ಧ ಐದು ವಿಕೆಟ್ ಗಳ ರೋಚಕ...

published on : 5th September 2022

ಏಷ್ಯಾ ಕಪ್ 2022: ಕೊಹ್ಲಿ ಅರ್ಧಶತಕ, ಪಾಕ್ ಗೆ 182 ರನ್ ರನ್ ಗುರಿ 

ಭಾರತ- ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪಾಕ್ ಭಾರತ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 181 ರನ್ ಗಳಿಗೆ ಕಟ್ಟಿಹಾಕಿತು. 

published on : 4th September 2022

ಏಷ್ಯಾ ಕಪ್ 2022: ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪಾಕ್ 

ಭಾರತ- ಪಾಕಿಸ್ತಾನ ನಡುವೆ ನಡೆಯುತ್ತಿರುವ ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಪಾಕ್ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

published on : 4th September 2022
1 2 3 4 5 6 > 

ರಾಶಿ ಭವಿಷ್ಯ