- Tag results for ATM
![]() | ಬೆಂಗಳೂರು: ಆಂಟಿ ಎಂದು ಕರೆದ ಎಟಿಎಂ ಭದ್ರತಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ, ಪ್ರಕರಣ ದಾಖಲುಆಂಟಿ ಎಂದು ಕರೆದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಎಟಿಎಂ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಮಲ್ಲೇಶ್ವರಂ ನಲ್ಲಿ ನಡೆದಿದೆ. |
![]() | ಕ್ಯಾನ್ಸರ್ ಚಿಕಿತ್ಸೆಗೆ ಆದ್ಯತೆ ನೀಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದ ಕ್ಯಾನ್ಸರ್ ರೋಗದ ಸಮಸ್ಯೆಗಳನ್ನು ಕಡಿಮೆ ಮಾಡಲು ಎಫ್ ಐಸಿಸಿಐ(FICCI) ಕ್ಯಾನ್ಸರ್ ಕೇರ್ ಟಾಸ್ಕ್ ಫೋರ್ಸ್‌ನ ಬೆಂಗಳೂರು ಘೋಷಣೆಯ ಭಾಗವಾಗಿ ಒಂಬತ್ತು ಅಂಶಗಳ ಕಾರ್ಯತಂತ್ರವನ್ನು ಬಿಡುಗಡೆ ಮಾಡಿದೆ. |
![]() | ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ 'ಭೀಮ'ನಿಗೆ ಚಿಕಿತ್ಸೆ ನೀಡಲು ಅರಣ್ಯಾಧಿಕಾರಿಗಳು ಹಿಂದೇಟು; ಸಂಕಷ್ಟದಲ್ಲಿ ಗಜರಾಜ!ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. |
![]() | ಮಳೆ ನಡುವೆ ಜಿ20 ವಿಶ್ವ ನಾಯಕರಿಂದ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭಾನುವಾರ ಕೂಡ ಜಿ20 ಶೃಂಗಸಭೆ ಮುಂದುವರಿದಿದೆ.ಇಂದು ಬೆಳಗ್ಗೆಯೇ ವಿಶ್ವ ನಾಯಕರು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ ಹೂ ಗುಚ್ಛವಿರಿಸಿದರು. |
![]() | ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆ (ಕುಶಲವೇ ಕ್ಷೇಮವೇ)ಬೈಪೋಲಾರ್ ಡಿಸಾರ್ಡರ್ ಇರುವ ವ್ಯಕ್ತಿಗಳ ಮನಸ್ಸಿನ ಸ್ಥಿತಿಯು ಉನ್ಮಾದ ಮತ್ತು ಖಿನ್ನತೆಗಳ ನಡುವೆ ಹೊಯ್ದಾಡುತ್ತಾ ಇರುತ್ತದೆ. ಆದ್ದರಿಂದಲೇ ಈ ಕಾಯಿಲೆಗೆ ಬೈಪೋಲಾರ್ ಡಿಸಾರ್ಡರ್ (ದ್ವಿಧ್ರುವೀ ಮಾನಸಿಕ ಅವ್ಯವಸ್ಥೆ) ಎಂಬ ಹೆಸರು ಬಂದಿದೆ. |
![]() | ಒಣ ಚರ್ಮ ಅಥವಾ ಡ್ರೈ ಸ್ಕಿನ್ ಸಮಸ್ಯೆ (ಕುಶಲವೇ ಕ್ಷೇಮವೇ)ಒಣ ಚರ್ಮ ಇತ್ತೀಚೆಗೆ ಹಲವಾರು ಜನರಲ್ಲಿ ಕಂಡುಬರುತ್ತಿದೆ. ಹೀಗಾಗಿ ಇದೊಂದು ಸಾಮಾನ್ಯ ಸಮಸ್ಯೆ ಎನ್ನುವಂತೆಯೇ ಆಗಿದೆ. ಸ್ತ್ರೀ ಪುರುಷರಿಬ್ಬರಲ್ಲಿಯೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. |
![]() | ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ! ಸಿಎಂ ಸಿದ್ದರಾಮಯ್ಯ ಖಂಡನೆಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಚರ‍್ರಿ ಆಂಜಿಯೋಮಾ (ಕುಶಲವೇ ಕ್ಷೇಮವೇ)ವಯಸ್ಕರಲ್ಲಿ ಒಮ್ಮೊಮ್ಮೆ ಚರ್ಮದ ಮೇಲೆ ಚರ‍್ರಿ ಹಣ್ಣಿನ ಬಣ್ಣದ ಉಬ್ಬುಗಳು ಕಾಣಿಸಿಕೊಳ್ಳುತ್ತವೆ. ಈ ಉಬ್ಬುಗಳು ಹಾನಿಕಾರಕವಲ್ಲ. ಇವು ನೋವನ್ನು ಉಂಟುಮಾಡುವುದಿಲ್ಲ. |
![]() | ಮಕ್ಕಳನ್ನು ಕಾಡುವ ಅಡೆನಾಯ್ಡಿಟಿಸ್ ಬಗ್ಗೆ ನಿಮಗೆಷ್ಟು ಗೊತ್ತು? ನಿಮ್ಮ ಮಗು ತುಂಬಾ ಆಲಸಿಯಾಗಿದ್ದರೆ, ಕಡೆಗಣಿಸದಿರಿ...!ಪುಟ್ಟ ಮಕ್ಕಳು ತುಂಬಾ ವಿಚಿತ್ರವಾಗಿ ವರ್ತಿಸುವಾಗ, ಕಿವುಡು, ಮಾತು ಬಾರದೆ ಇರುವುದು ಅಥವಾ ತುಂಬಾ ಆಲಸಿಯಾಗಿದ್ದರೆ ಅದನ್ನು ಕಡೆಗಣಿಸಬಾರದು. ಪೋಷಕರು ಮಕ್ಕಳಲ್ಲಾಗುವ ಬದಲಾವಣೆಗಳ ಬಗ್ಗೆ ತದೇಕ ಚಿತ್ತದಿಂದ ಗಮನಹರಿಸಬೇಕು. ಏಕೆಂದರೆ ಈ ಬದಲಾವಣೆಗಳು ಅಡೆನಾಯ್ಡಿಟಿಸ್ ಕಾರಣವಾಗಿರುತ್ತದೆ. |
![]() | 'ದಪ್ಪ ಚರ್ಮದ, ಭ್ರಷ್ಟ ಚಲುವರಾಯಸ್ವಾಮಿಯವರೇ, ಯಾವಾಗ ರಾಜೀನಾಮೆ ನೀಡುತ್ತಿರಾ..?'ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆಗಳು ನಡೆಯುತ್ತಿದ್ದು, ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ಸಮರ ತಾರಕಕ್ಕೇರಿದೆ. ರಾಜ್ಯ ಸರ್ಕಾರದ ವಿರುದ್ಧ ಸವಾರಿ ಮಾಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿಕೊಂಡಿದೆ |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳಿಂದ ದುರ್ನಡತೆ; ಒಸಿಐ ಮಹಿಳೆ ಆರೋಪ, ಕ್ಷಮೆಯಾಚನೆಗೆ ಆಗ್ರಹಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ತಮ್ಮೊಂದಿಗೆ ದುರ್ನಡತೆ ತೋರಿದ್ದಾರೆ ಎಂದು ಒಸಿಐ (ಭಾರತೀಯ ಮೂಲದ ವಿದೇಶಿ ಪ್ರಜೆ) ಮಹಿಳೆಯೊಬ್ಬರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ; ಸಂಭಾಜಿ ಭಿಡೆ ವಿರುದ್ಧ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ: ಫಡ್ನವಿಸ್ಮಹಾತ್ಮಾ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಲಪಂಥೀಯ ಕಾರ್ಯಕರ್ತ ಸಂಭಾಜಿ ಭಿಡೆ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಪ್ರವಾಹ ಪೀಡಿತ ಯವತ್ಮಾಲ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಜನರ ರಕ್ಷಣೆವರುಣನ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿದ್ದು, ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಜನರನ್ನು ಶನಿವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮಹಾರಾಷ್ಟ್ರ: ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಗಾಂಧಿಯವರನ್ನು ಕೊಂದ ಗೋಡ್ಸೆ ವಂಶದವರು ಇಂದು ಗಾಂಧಿ ಪ್ರತಿಮೆ ಮುಂದೆ ನಿಂತು ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ: ಸಿಎಂ ಸಿದ್ದರಾಮಯ್ಯಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು. |