- Tag results for ATS
![]() | ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ: ಗುರುದ್ವಾರದ ಮೇಲೆ ಬೆದರಿಕೆ ಪೋಸ್ಟರ್ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆ ಉಂಟಾಗಿದ್ದು ಏತನ್ಮಧ್ಯೆ, ಸರ್ರೆಯ ಗುರುದ್ವಾರದಲ್ಲಿ ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ ನೀಡುವ ಪೋಸ್ಟರ್‌ಗಳನ್ನು ಹಾಕಲಾಗಿದೆ. |
![]() | ವಾಟ್ಸಪ್ ಚಾನೆಲ್: ಮತ್ತೊಂದು ಅದ್ಭುತ ಫೀಚರ್ ಬಿಡುಗಡೆ! ಇದರ ಉಪಯೋಗ ಏನು?ಜನಪ್ರಿಯ ಮೆಸೇಜಿಂಗ್ ಪ್ಲಾಟ್ಫಾರ್ಮ್ ಆಗಿರುವ ವಾಟ್ಸಾಪ್ ಇತ್ತೀಚಿಗೆ ಹೊಸ ಹೊಸ ಅಪ್ಡೇಟ್ ನೀಡಿದ್ದು, ತನ್ನ ಬಳಕೆದಾರರಿಗಾಗಿ ಮೆಟಾ ಕಂಪನಿ ಮತ್ತೊಂದು ವಿಶೇಷ ಫೀಚರ್ ಒಂದನ್ನು ಪರಿಚಯಿಸಿದೆ. |
![]() | ಬನ್ನೇರುಘಟ್ಟದಲ್ಲಿ ವನ್ಯ ಪ್ರಾಣಿಗಳ ಸರಣಿ ಸಾವು: ಕಾಡು ಬೆಕ್ಕುಗಳಿಗೆ ಲಸಿಕೆ ನೀಡಿ; ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆರಾಜ್ಯದ ಯಾವುದೆ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ಅಧಿಕೃತವಾಗಿ ವಾಟ್ಸಾಪ್ ಚಾನಲ್ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ವಾಟ್ಸಪ್ ಚಾನೆಲ್ ಆರಂಭಿಸಿದ್ದಾರೆ. ಈ ಮೂಲಕ ಇಡೀ ದೇಶದ ಇತರೆ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನಲ್ ಆರಂಭಿಸಿದವರಲ್ಲಿ ಸಿದ್ದರಾಮಯ್ಯ ಮೊದಲಿಗರಾಗಿದ್ದಾರೆ. |
![]() | ಮಂಗಳೂರು: ವಾಟ್ಸಾಪ್‌ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ; ದೂರು ದಾಖಲಿಸಿದ ಮಹಿಳೆದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | 'ತತ್ಸಮ ತದ್ಭವ' ಸಿನಿಮಾ ಕಮರ್ಷಿಯಲ್ ದೃಷ್ಟಿಕೋನದಿಂದ ಮಾಡಿದ್ದಲ್ಲ: ನಿರ್ದೇಶಕ ಪನ್ನಗಾಭರಣಮೇಘನಾ ರಾಜ್ ಸರ್ಜಾ ಅವರಿಗಾಗಿ ಚಲನಚಿತ್ರವನ್ನು ಮಾಡುವುದು ಪನ್ನಗಾಭರಣ ಅವರ ಆರಂಭಿಕ ಆಲೋಚನೆಯಾಗಿತ್ತು. ಆದರೆ, ಇದು ವಿಶಾಲ್ ಆತ್ರೇಯ ನಿರ್ದೇಶನದ ತತ್ಸಮ ತದ್ಭವ ಸಿನಿಮಾದ ಮೂಲಕ ನಿರ್ಮಾಪಕರಾಗಲು ಕಾರಣವಾಯಿತು. |
![]() | ಗೆಳೆತನದ ಅಂಶದ ಜೊತೆಗೆ 'ತತ್ಸಮ -ತದ್ಭವ' ಚಿತ್ರದಲ್ಲಿನ ಪಾತ್ರದ ಬಗ್ಗೆ ನನಗೆ ತೃಪ್ತಿ ಇದೆ: ಪ್ರಜ್ವಲ್ ದೇವರಾಜ್ಸೆಪ್ಟೆಂಬರ್ 15 ರಂದು ತೆರೆಗೆ ಬರಲಿರುವ ತತ್ಸಮ ತತ್ಭವ ಚಿತ್ರದಲ್ಲಿ ಪ್ರಜ್ವಲ್ ಮತ್ತೊಮ್ಮೆ ಖಾಕಿ ಧರಿಸಿದ್ದಾರೆ. ಕನ್ನಡ ನಟಿ ಮೇಘನಾ ರಾಜ್ ಸರ್ಜಾ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿರುವುದು 'ತತ್ಸಮ ತದ್ಭವ' ಸಿನಿಮಾದ ಮೂಲಕ. ನಟಿ ಮೇಘನಾ ರಾಜ್ ಸರ್ಜಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ. |
![]() | ತತ್ಸಮ-ತದ್ಭವ ಸಂಭಾಷಣೆಯ ಗಾಂಭೀರ್ಯತೆಗೆ ಸಂಗೀತದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಸವಾಲಾಗಿತ್ತು: ವಾಸುಕಿ ವೈಭವ್ರಾಮಾ ರಾಮಾ ರೇ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾದ, ಬಿಗ್ ಬಾಸ್ ಸ್ಪರ್ಧಿ ವಾಸುಕಿ ವೈಭವ್ ಕಂಟೆಂಟ್ ಆಧಾರಿತ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಬಹುಮುಖ ಸಾಮರ್ಥ್ಯವನ್ನು ಪ್ರದರ್ಶಿಸುತ್ತಿದ್ದಾರೆ. |
![]() | ಆಕ್ರಮಣಕಾರಿ ವಿದೇಶಿ ಸಸ್ಯ, ಪ್ರಾಣಿ ಪ್ರಭೇದಗಳಿಂದ ಜೈವಿಕ ವೈವಿಧ್ಯತೆ, ಆರ್ಥಿಕತೆ ಮೇಲೆ ಗಂಭೀರ ಬೆದರಿಕೆ!ವಿದೇಶಿ ಸಸ್ಯ,ಪ್ರಾಣಿ ಪ್ರಭೇದಗಳು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಒಳ ಬರಲು ಆರಂಭವಾಗಿದ್ದು, ಜೈವಿಕ ವೈವಿಧ್ಯತೆ, ಆರ್ಥಿಕತೆಗೆ ಅಪಾಯ ತಂದೊಡ್ಡುತ್ತಿದೆ ಎಂದು ಹೊಸ ಅಧ್ಯಯನ ವರದಿ ಮೂಲಕ ತಿಳಿದುಬಂದಿದೆ. |
![]() | 'ನಾನು ಟೆರರಿಸ್ಟ್, ಬಾಂಬ್ ಇಟ್ಟಿದ್ದೇನೆ': ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ, ಬಾಲಕನ ಹುಡುಗಾಟಕ್ಕೆ ಪೇಚಿಗೆ ಸಿಲುಕಿದ ಪೋಷಕರು!ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. |
![]() | ಮೇಘನಾ ರಾಜ್ ನಟನೆಯ 'ತತ್ಸಮ ತದ್ಭವ' ಟ್ರೇಲರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ, ಡಾಲಿ ಧನಂಜಯ್!ಹಲವು ವರ್ಷಗಳ ವಿರಾಮದ ನಂತರ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಿರುವ ನಟಿ ಮೇಘನಾ ರಾಜ್ ಸರ್ಜಾ ಅವರ ನಟನೆಯ ‘ತತ್ಸಮ ತದ್ಭವ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. |
![]() | ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ: ಸಿಸಿಬಿಗೆ ಪ್ರಕರಣಗಳ ವರ್ಗಾವಣೆಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. |
![]() | ಮೇಘನಾ ರಾಜ್ ಕಮ್ ಬ್ಯಾಕ್ ಸಿನಿಮಾ 'ತತ್ಸಮ-ತದ್ಭವ' ರಿಲೀಸ್ ಡೇಟ್ ಫಿಕ್ಸ್!ಮೇಘನಾ ರಾಜ್ ಅಭಿನಯದ ಕ್ರೈಮ್ ಥ್ರಿಲ್ಲರ್ ಸಿನಿಮಾ ತತ್ಸಮ-ತದ್ಭವ ಸಿನಿಮಾ ಶೂಟಿಂಗ್ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿರುವ ನಟಿ ಮೇಘನಾ ರಾಜ್ ಸಣ್ಣ ಬ್ರೇಕ್ ಬಳಿಕ ಸಿನಿಮಾಗೆ ಮರಳಿದ್ದಾರೆ. |
![]() | ಚೀನಾ, ಪಾಕಿಸ್ತಾನಗಳಿಂದ ಬೆದರಿಕೆ: ಉತ್ತರ ವಲಯದಲ್ಲಿ ಹೆರಾನ್ ಮಾರ್ಕ್-2 ಡ್ರೋನ್‌ಗಳ ನಿಯೋಜನೆಭಾರತೀಯ ವಾಯುಪಡೆಯು ತನ್ನ ಇತ್ತೀಚಿನ ಹೆರಾನ್ ಮಾರ್ಕ್ 2 ಡ್ರೋನ್‌ಗಳನ್ನು ಸೇನೆಗೆ ಸೇರ್ಪಡೆಗೊಳಿಸಿದೆ, ಇದು ಸ್ಟ್ರೈಕ್ ಸಾಮರ್ಥ್ಯವನ್ನು ಹೊಂದಿದ್ದು, ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಏಕಕಾಲದಲ್ಲಿ ಕಣ್ಗಾವಲು ಮಾಡಬಹುದು. |
![]() | ಕಾಂಗ್ರೆಸ್ ಶಾಸಕನ ವಿರುದ್ಧ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮಹಿಳಾ ಕಾನ್ಸ್ ಟೇಬಲ್ ಅಮಾನತುಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್. ಆನಂದ್ ಅವರ ವಿರುದ್ಧ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. |