• Tag results for A man

ಉದ್ಯಮಿ ಪುತ್ರನ ಮೇಲೆ ಹಲ್ಲೆ: ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ವಿರುದ್ಧ ಎಫ್ಐಆರ್ ದಾಖಲು

ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ಮಾನಪ್ಪ ವಜ್ಜಲ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್​ಐಆರ್​ ದಾಖಲಾಗಿದೆ. 

published on : 17th September 2021

ಸೆಲ್ಫಿ ತೆಗೆಯಲು ಹೋಗಿ ಸಮುದ್ರಪಾಲಾದ ಯುವಕ: ಸೂಚನಾಫಲಕದ ಎಚ್ಚರಿಕೆ ಕಡೆಗಣಿಸಿದವನಿಗೆ ಮೃತ್ಯುಪಾಶ

ಈ ಹಿಂದೆ ಕಲ್ಲುಬಂಡೆಗಳ ಮೇಲೆ ಕಾಲು ಜಾರಿ ಹಲವು ಪ್ರವಾಸಿಗರು ಮೃತಪಟ್ಟಿದ್ದರು. ಹೀಗಾಗಿ ಆ ಜಾಗಕ್ಕೆ ಹೋಗಬೇಡಿ ಎಂದು ಎಚ್ಚರಿಕೆ ಸಂದೇಶ ಬರೆದ ಸೂಚನಾಫಲಕವೊಂದನ್ನು ನೆಡಲಾಗಿತ್ತು.

published on : 14th September 2021

ಉತ್ತರ ಪ್ರದೇಶ  ವಿಧಾನಸಬೆ ಚುನಾವಣೆಯಲ್ಲಿ ಮಾಫಿಯಾ ವ್ಯಕ್ತಿಗೆ ಟಿಕೆಟ್ ಇಲ್ಲ: ಮಾಯಾವತಿ

ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿಯಿಂದ ಟಿಕೆಟ್‌ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಮಾಯಾವತಿ ತಿಳಿಸಿದ್ದಾರೆ. 

published on : 10th September 2021

ಎಲ್ಲರ ಗಮನ ಸೆಳೆಯುವ ಹಾವಭಾವ ಪ್ರಕಟ; ಇದು ಹಿಸ್ತ್ರಿಯಾನಿಕ್ ಎಂಬ ವ್ಯಕ್ತಿತ್ವ ದೋಷ! (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್, ಮನೋವೈದ್ಯ ರಮ್ಯಾಳಗೆ ಹಿಸ್ತ್ರಿಯಾನಿಕ್ ವ್ಯಕ್ತಿತ್ವ ಸಮಸ್ಯೆ ಎಂಬುದು ಸ್ಪಷ್ಟವಾಗಿತ್ತು. ಇದು ಭಾವೋನ್ಮಾದದ ನಾಟಕೀಯವಾಗಿ ತನ್ನ ಬೇಕು ಬೇಡಗಳನ್ನು ಪ್ರಕಟಿಸುವ, ಪ್ರೌಢತೆ ಇಲ್ಲದೆ, ಬೇಜವಾಬ್ದಾರಿಯಿಂದ ಪ್ರತಿಕ್ರಿಯಿಸುವ ವ್ಯಕ್ತಿತ್ವ ದೋಷ.

published on : 3rd September 2021

ಏಳು ತಿಂಗಳು ಕಳೆದರೂ ಇನ್ನೂ ಆರಂಭವಾಗಿಲ್ಲ 'ಅನುಭವ ಮಂಟಪ'ದ ಕೆಲಸ!

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 500 ಕೋಟಿ ರು. ವೆಚ್ಚದ ಅನುಭವ ಮಂಟಪ ನಿರ್ಮಾಣ ಮಾಡಲು ಮಾಜಿ ಸಿಎಂ ಯಡಿಯೂರಪ್ಪ ಅವರು ಶಂಕು ಸ್ಥಾಪನೆ ನೆರವೇರಿಸಿ ಸುಮಾರು 7 ತಿಂಗಳ ಸಮಯ ಕಳೆದಿದೆ.  ಆದರೆ ಯೋಜನೆಯ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

published on : 21st August 2021

ನಕಲಿ ಫೇಸ್‌ಬುಕ್ ಪೋಸ್ಟ್‌ ಸಂಬಂಧ ಸೌದಿಯಲ್ಲಿ ಜೈಲು ಸೇರಿದ್ದ ಕರ್ನಾಟಕದ ವ್ಯಕ್ತಿ ತವರಿಗೆ ವಾಪಸ್

ನಕಲಿ ಫೇಸ್ ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಾಗಿ 19 ತಿಂಗಳ ನಂತರ ಜೈಲಿನಿಂದ ಬಿಡುಗಡೆಗೊಂಡ ಉಡುಪಿ ಜಿಲ್ಲೆಯ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್ ಬಂಗೇರ...

published on : 19th August 2021

ಮೈಸೂರಿನಲ್ಲಿ ಸಿಮ್ ಬಾಕ್ಸ್ ವಂಚನೆ ಜಾಲ, ಕೇರಳ ವ್ಯಕ್ತಿ ಬಂಧನ

ಮೈಸೂರಿನ ಬಾಡಿಗೆ ಮನೆಯಲ್ಲಿ ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್ ಮೂಲಕ ಐಎಸ್ ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ದೂರಸಂಪರ್ಕ ಇಲಾಖೆಗೆ ವಂಚಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು....

published on : 31st July 2021

ಪರಸ್ಪರ ಒಪ್ಪಿಗೆಯ ಮೂಲಕ ಅನುಭವ ಮಂಟಪಕ್ಕೆ ಭೂಮಿ ಪಡೆಯಿರಿ: ಬಿಎಸ್‌ವೈ

 ಭೂಪರಿಹಾರದ ಬಗ್ಗೆ ಮಾತುಕತೆ ನಡೆಸಿದ ನಂತರ ಪರಸ್ಪರ ಒಪ್ಪಿಗೆಯ ಮೂಲಕ ಬಸವಕಲ್ಯಾಣದಲ್ಲಿ 500 ಕೋಟಿ ರೂ.ಗಳ ಅನುಭವ ಮಂಟಪ ಯೋಜನೆಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

published on : 13th July 2021

ತಿರುಚಿದ ವಿಡಿಯೋಗಳನ್ನು ನಿಯಂತ್ರಿಸಲು ಟ್ವಿಟರ್ ಸಮರ್ಥವಾಗಿದೆ ಎಂಬುದನ್ನು ಸಾಬೀತುಪಡಿಸಿ: ಕರ್ನಾಟಕ ಹೈಕೋರ್ಟ್

ಟ್ವಿಟರ್ ನ ವ್ಯವಸ್ಥಾಪಕ ನಿರ್ದೇಶಕ ಮನೀಷ್ ಮಹೇಶ್ವರವರಿಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದ ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಖಂಡಿಸಿದೆ. 

published on : 7th July 2021

ರಶ್ಮಿಕಾ ಮಂದಣ್ಣ ನೋಡಲು 900 ಕಿ.ಮೀ. ದೂರದಿಂದ ಕೊಡಗಿಗೆ ಬಂದು ಪೇಚಿಗೆ ಸಿಲುಕಿದ ಅಭಿಮಾನಿ!

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣಳನ್ನು ನೋಡಲು ಅಭಿಮಾನಿಯೊಬ್ಬ ಬರೋಬ್ಬರಿ 900 ಕಿ.ಮೀ ದೂರದಿಂದ ಕೊಡಗಿಗೆ ಬಂದು ಇದೀಗ ಪೇಚಿಗೆ ಸಿಲುಕಿದ್ದಾರೆ.

published on : 23rd June 2021

ಅಭಿಮಾನಿಗಳಿಗಾಗಿ ಅದ್ಬುತ ಆಲೋಚನೆ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ!

ತೆಲುಗು ಚಿತ್ರರಂಗದಲ್ಲಿ ತನ್ನ ಕೆಲಸದಿಂದಲೇ ಸಾಕಷ್ಟು ಖ್ಯಾತಿಯಾಗಿರುವ, 'ಮಿಷನ್ ಮಜ್ನು ಮೂಲಕ ಬಾಲಿವುಡ್ ಪ್ರವೇಶಿಸಿರುವ  ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ, ತನ್ನ ಅಭಿಮಾನಿಗಳನ್ನು ಹುರಿದುಬಂದಿಸಲು ಬುಧವಾರ ಟ್ವಿಟರ್ ನಲ್ಲಿ ಅವರು ಸುಂದರವಾದ ಆಲೋಚನೆಯೊಂದನ್ನು ಹಂಚಿಕೊಂಡಿದ್ದಾರೆ. 

published on : 10th June 2021

ಅಕ್ರಮ ಗುಟ್ಕಾ ತಯಾರಿಕೆ: ಇಬ್ಬರ ಬಂಧನ, ಮತ್ತಿಬ್ಬರು ಪರಾರಿ

ಅಕ್ರಮವಾಗಿ ಗುಟ್ಕಾ ತಯಾರಿಕೆ ಆರೋಪದ ಮೇರೆಗೆ ಹಿಪ್ಪರಗಿ‌ ಪಟ್ಟಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

published on : 28th May 2021

ಕರ್ನಾಟಕದ ಈ ಪುಟ್ಟ ಗ್ರಾಮದಲ್ಲಿ ಈಗ ಕೋವಿಡ್ ಸಕ್ರಿಯ ಪ್ರಕರಣಗಳು 'ಶೂನ್ಯ': ಇದು ಹೇಗೆ ಸಾಧ್ಯವಾಯ್ತು ನೀವೇ ನೋಡಿ!

ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನಾ ಮಾನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್ ಮಾನದಂಡಗಳನ್ನು ಕಠಿಣವಾಗಿ ಅನುಸರಿಸುವ ಮೂಲಕ ನಡೆಯುತ್ತಿರುವ ಕೋವಿಡ್ ಬಿಕ್ಕಟ್ಟನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ತೋರಿಸಿದೆ. 

published on : 27th May 2021

ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಕ್ರಿಕೆಟರ್‌ ಅಲ್ಲ: ರಶ್ಮಿಕಾ ಮಂದಣ್ಣ

ತಾವು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ಕ್ರಿಕೆಟ್ ತಂಡದ ಕಟ್ಟಾ ಅಭಿಮಾನಿಯಾಗಿದ್ದರೂ, ಕ್ಯಾಪ್ಟನ್‌ ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಕ್ರಿಕೆಟಿಗ ಅಲ್ಲ ಎಂದು ಕನ್ನಡದ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

published on : 17th May 2021

ಆ ಮನೆಯ ಸೊಸೆಯಾಗಬೇಕು ಎಂಬ ಆಸೆ: ರಶ್ಮಿಕಾ ಮಂದಣ್ಣ

ಅತ್ಯಲ್ಪ ಸಮಯದಲ್ಲಿ ತೆಲುಗಿನಲ್ಲಿ ತಾರಾ ನಾಯಕಿಯಾಗಿ ಎತ್ತರಕ್ಕೇರಿರುವ ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ, “ಕಿರಕ್‌ಪಾರ್ಟಿ” ಚಿತ್ರದ ನಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ ಕೊಡಗಿನ ಬೆಡಗಿ.

published on : 14th May 2021
1 2 3 4 > 

ರಾಶಿ ಭವಿಷ್ಯ