- Tag results for Aaditya Thackeray
![]() | ನಿಜವಾದ ಸಿಎಂ ಯಾರೆಂದು ಎಲ್ಲರಿಗೂ ಗೊತ್ತಿದೆ: ಏಕನಾಥ್ ಶಿಂಧೆಗೆ ಆದಿತ್ಯ ಠಾಕ್ರೆ ಟಾಂಗ್ಮಹಾರಾಷ್ಟ್ರದ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಅವರು, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ವರ್ಚಸ್ಸನ್ನು ಉಲ್ಲೇಖಿಸುವ ಮೂಲಕ "ನಿಜವಾದ ಮುಖ್ಯಮಂತ್ರಿ"... |
![]() | 'ಸೇವ್ ಅರೆ' ಪ್ರತಿಭಟನೆ ವೇಳೆ ಬಾಲಕಾರ್ಮಿಕರ ಬಳಕೆ: ಮಾಜಿ ಸಚಿವ ಆದಿತ್ಯ ಠಾಕ್ರೆ ಮೇಲೆ ಕಾನೂನು ಅಸ್ತ್ರ!ಅರೆ ಅರಣ್ಯ ಪ್ರದೇಶದಲ್ಲಿ ಮೆಟ್ರೋ ರೈಲು ಶೆಡ್ಗೆ ಅನುಮತಿ ನೀಡುವ ಹೊಸ ಸರ್ಕಾರದ ಕ್ರಮದ ವಿರುದ್ಧದ ರಸ್ತೆಗಿಳಿದು ಪ್ರತಿಭಟಿಸಿದ್ದ ಮಾಜಿ ಸಚಿವ ಆದಿತ್ಯ ಠಾಕ್ರೆಗೆ ಕಾನೂನು ಕಂಟಕ ಎದುರಾಗಿದೆ. |
![]() | ಮಹಾ ಸಿಎಂ ಏಕನಾಥ್ ಶಿಂಧೆ ವಿರುದ್ಧ ಮತಚಲಾಯಿಸಿದ ಆದಿತ್ಯ ಠಾಕ್ರೆಗೆ ಅನರ್ಹತೆ ಭೀತಿಮಹಾರಾಷ್ಟ್ರ ವಿಧಾನಸಭೆಯಲ್ಲಿ ಸೋಮವಾರ ನಡೆದ ಬಲಾಬಲ ಪರೀಕ್ಷೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮತ ಹಾಕುವಂತೆ ಜಾರಿಗೊಳಿಸಲಾಗಿದ್ದ ವಿಪ್ ಅನ್ನು ಧಿಕ್ಕರಿಸಿದ ಶಿವಸೇನಾ ಶಾಸಕ ಆದಿತ್ಯ ಠಾಕ್ರೆ... |
![]() | ಮಹಾರಾಷ್ಟ್ರ ಬಿಕ್ಕಟ್ಟು: ದ್ರೋಹಿಗಳು ಗೆಲ್ಲುವುದಿಲ್ಲ; ಶಿಂಧೆ ಬಣಕ್ಕೆ ಆದಿತ್ಯ ಠಾಕ್ರೆ ಟಾಂಗ್ಮಹಾರಾಷ್ಟ್ರ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಜೋರಾಗ್ತಿದ್ದು ಏಟು ಎದಿರೇಟು ಮುಂದುವರೆದಿದೆ. ಸತತ ಮೂರನೇ ದಿನವೂ ಸಿಎಂ ಪುತ್ರ, ಸಚಿವ ಆದಿತ್ಯ ಠಾಕ್ರೆ ರೆಬೆಲ್ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು ಅವರು ದೇಶದ್ರೋಹಿಗಳು, ಬಂಡುಕೋರರಲ್ಲ ಎಂದಿದ್ದಾರೆ. |
![]() | ಮಹಾ ಬಿಕ್ಕಟ್ಟು: ಶಿಂಧೆ ಬಣ ಸೇರಿದ ಮತ್ತೊಬ್ಬ ಮಿನಿಸ್ಟರ್; ಧೈರ್ಯವಿದ್ದರೆ ಚುನಾವಣೆ ಎದುರಿಸಿ ಎಂದ ಆದಿತ್ಯ ಠಾಕ್ರೆಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರೋ ಮಹಾರಾಷ್ಟ್ರ ಸರ್ಕಾರದ ರಾಜಕೀಯದಲ್ಲಿ ಸಿಎಂ ಉದ್ಧವ್ ಠಾಕ್ರೆ ಶಿವಸೇನೆ ಬಣದ ಸಂಖ್ಯೆ ಕ್ಷಣ ಕ್ಷಣಕ್ಕೂ ಕುಸಿಯುತ್ತಿದೆ. ಭಾನುವಾರ ಮತ್ತೊಬ್ಬ ಸಚಿವರು ಏಕನಾಥ್ ಶಿಂಧೆ ಬಣವನ್ನ ತಲುಪಿದ್ದಾರೆ. |
![]() | ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ನಮಗಾದ ದ್ರೋಹವನ್ನು ಎಂದಿಗೂ ಮರೆಯೋಲ್ಲ; ಆದಿತ್ಯ ಠಾಕ್ರೆಇದು ಸತ್ಯ ಸುಳ್ಳುಗಳ ಯುದ್ಧವಾಗಿದ್ದು, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ಗೆಲ್ಲುತ್ತೇವೆ. ಆದರೆ, ನಮಗಾದ ದ್ರೋಹವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ. |
![]() | ನಾವು ಮತ್ತು ಮಹಾರಾಷ್ಟ್ರ ಜನತೆ ಆದಿತ್ಯ ಠಾಕ್ರೆ ಸಿಎಂ ಆಗಲು ಬಯಸುತ್ತೇವೆ: ಸಂಜಯ್ ರಾವತ್ಮಹಾರಾಷ್ಟ್ರ ವಿಧಾನಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬರುತ್ತಿದ್ದು ಬಿಜೆಪಿ ಹಾಗೂ ಶಿವಸೇನೆ ಮೈತ್ರಿಕೂಟಗಳು ಮುಂಚೂಣಿಯಲ್ಲಿವೆ. |