- Tag results for Aakar Patel
![]() | ಮಾನವ ಹಕ್ಕುಗಳ ಹೋರಾಟಗಳಿಗೆ ಈಗ ಕಷ್ಟದ ಸಮಯ: ಆಕಾರ್ ಪಟೇಲ್ಭಾರತದಲ್ಲಿ ಈಗ ಸಾಮಾನ್ಯ ಮಾನವ ಹಕ್ಕು ಕಾರ್ಯಗಳನ್ನು ನಡೆಸುವುದು ಕಷ್ಟಕರವಾಗಿದೆ ಎಂದು ಪತ್ರಕರ್ತ ಮತ್ತು ಲೇಖಕ ಆಕಾರ್ ಪಟೇಲ್ ಶನಿವಾರ ಅಭಿಪ್ರಾಯಪಟ್ಟಿದ್ದಾರೆ. |
![]() | ಅಮ್ನೆಸ್ಟಿ ಇಂಡಿಯಾಗೆ 51.72 ಕೋಟಿ ರೂ., ಮಾಜಿ ಸಿಇಒ ಆಕಾರ್ ಪಟೇಲ್ಗೆ 10 ಕೋಟಿ ರೂ. ದಂಡ ವಿಧಿಸಿದ ಇಡಿಆಮ್ನೆಸ್ಟಿ ಇಂಡಿಯಾ ಇಂಟರ್ನ್ಯಾಶನಲ್ ಪ್ರೈ. ಲಿಮಿಟೆಡ್ ಮತ್ತು ಅದರ ಮಾಜಿ ಸಿಇಒ ಆಕಾರ್ ಪಟೇಲ್ ಅವರಿಗೆ ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಕ್ರಮವಾಗಿ 51.72 ಕೋಟಿ ಮತ್ತು 10 ಕೋಟಿ ರೂಪಾಯಿ ದಂಡವನ್ನು ಜಾರಿ ನಿರ್ದೇಶನಾಲಯ (ಇಡಿ) ವಿಧಿಸಿದೆ. |
![]() | ಕ್ಷಮಾಪಣೆ ಕೇಳಬೇಡಿ: ಆಕರ್ ಪಟೇಲ್ ವಿರುದ್ಧದ ಲುಕ್ ಔಟ್ ನೋಟಿಸ್ ವಾಪಸ್ ಪಡೆಯಿರಿ - ಸಿಬಿಐಗೆ ಕೋರ್ಟ್ ಆದೇಶ!ಆಮ್ನೆಸ್ಟಿ ಇಂಡಿಯಾದ ಮಾಜಿ ಮುಖ್ಯಸ್ಥ ಆಕರ್ ಪಟೇಲ್ ವಿರುದ್ಧ ಹೊರಡಿಸಲಾಗಿದ್ದ ಲುಕ್ ಔಟ್ ಸುತ್ತೋಲೆಯನ್ನು ಹಿಂಪಡೆಯುವಂತೆ ದೆಹಲಿ ಕೋರ್ಟ್ ಕೇಂದ್ರ ತನಿಖಾ ದಳ(ಸಿಬಿಐ) ಗೆ ಸೂಚಿಸಿದೆ. |
![]() | ಅಮ್ನೆಸ್ಟಿ ಮಾಜಿ ಅಧ್ಯಕ್ಷ ಆಕಾರ್ ಪಟೇಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಮೋದಿ ಸರ್ಕಾರ ಅಸ್ತುವಿದೇಶಿ ದೇಣಿಗೆ ನಿಯಂತ್ರಣ ಕಾಯಿದೆ(ಎಫ್ಸಿಆರ್ಎ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಆಮ್ನೆಸ್ಟಿ ಇಂಟರ್ನ್ಯಾಶನಲ್ ಇಂಡಿಯಾ ಮಾಜಿ ಅಧ್ಯಕ್ಷ ಆಕಾರ್ ಪಟೇಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೇಂದ್ರ ಸರ್ಕಾರ... |
![]() | ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ದೇಶ ತೊರೆಯದಂತೆ ದೆಹಲಿ ಕೋರ್ಟ್ ನಿರ್ದೇಶನತನ್ನ ಅನುಮತಿ ಇಲ್ಲದೆ ದೇಶ ತೊರೆಯದಂತೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಬೋರ್ಡ್ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ಅವರಿಗೆ ದೆಹಲಿ ನ್ಯಾಯಾಲಯವೊಂದು ಶುಕ್ರವಾರ ನಿರ್ದೇಶಿಸಿದೆ. |
![]() | ಆಕಾರ್ ಪಟೇಲ್ ಮೇಲಿನ 'ಲುಕ್ ಔಟ್ ನೋಟಿಸ್' ನಿಷೇಧವನ್ನು ಹಿಂಪಡೆಯಿರಿ: ಸಿಬಿಐಗೆ ಕೋರ್ಟ್ ಸೂಚನೆ!ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್ಆರ್ಸಿಎ) ಉಲ್ಲಂಘನೆ ಆರೋಪದ ಮೇಲೆ ಆಮ್ನೆಸ್ಟಿ ಇಂಟರ್ನ್ಯಾಶನಲ್ ಇಂಡಿಯಾ ಬೋರ್ಡ್ ಅಧ್ಯಕ್ಷ ಆಕಾರ್ ಪಟೇಲ್ ವಿರುದ್ಧ ಲುಕ್ ಔಟ್ ನೋಟಿಸ್ ಅನ್ನು (ಎಲ್ಒಸಿ) ಹಿಂಪಡೆಯುವಂತೆ ದೆಹಲಿ ನ್ಯಾಯಾಲಯವು ಸಿಬಿಐ ಸೂಚಿಸಿದೆ. |
![]() | ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮಾಜಿ ಮುಖ್ಯಸ್ಥ ಆಕಾರ್ ಪಟೇಲ್ ಅಮೆರಿಕಕ್ಕೆ ತೆರಳದಂತೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡೆ!ಪತ್ರಕರ್ತ ಹಾಗೂ ಮಾನವ ಹಕ್ಕುಗಳ ಪರ ಹೋರಾಟಗಾರ, ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮಾಜಿ ಮುಖ್ಯಸ್ಥ ಆಕಾರ್ ಅನಿಲ್ ಪಟೇಲ್ ಅಮೆರಿಕಕ್ಕೆ ತೆರಳದಂತೆ ಬುಧವಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ. |