- Tag results for Aam Aadmi party
![]() | ದೇಶದ ಶೇ.42 ರಷ್ಟು ಜನರಿಗೆ ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಬೇಕೆಂಬ ಬಯಕೆ: ಭಾಸ್ಕರ್ ರಾವ್"ಭಾರತದ ಶೇಕಡಾ 42 ರಷ್ಟು ಜನರು ಕೇಜ್ರಿವಾಲ್ ಮುಂದಿನ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ" ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ. |
![]() | ಜುಲೈ 1 ರಿಂದ 300 ಯೂನಿಟ್ ಉಚಿತ ವಿದ್ಯುತ್: ಪಂಜಾಬ್ ಸಿಎಂ ಭಗವಂತ್ ಮಾನ್ ಘೋಷಣೆರಾಜ್ಯದಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರವು ಒಂದು ತಿಂಗಳು ಪೂರ್ಣಗೊಂಡಿದ್ದು, ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಜುಲೈ 1 ರಿಂದ 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದೆ. |
![]() | ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಲು ಎಎಪಿ ತಯಾರಿ: ಬೆಂಗಳೂರಿನಲ್ಲಿ ಮತ್ತೊಂದು ಕಚೇರಿ ಸ್ಥಾಪನೆರಾಜ್ಯದಲ್ಲಿ ತನ್ನ ಪ್ರಭಾವ ಹೆಚ್ಚಿಸಲು ನಿರ್ಧರಿಸಿರುವ ಎಎಪಿ ಭಾನುವಾರ ಹೊಸ ಕಚೇರಿ ತೆರೆದಿದೆ. ಬೆಂಗಳೂರು ನಗರದಲ್ಲಿ ತೆರೆದಿರುವ 50ನೇ ಕಚೇರಿ ಇದಾಗಿದೆ. |
![]() | ರೈತರ ಬೃಹತ್ ವೇದಿಕೆಯಲ್ಲಿ ಕರ್ನಾಟಕ ಚುನಾವಣಾ ಪ್ರಚಾರ ಆರಂಭಿಸಲು ಎಎಪಿ ಸಿದ್ಧತೆ!ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ತನ್ನ ಇತ್ತೀಚಿನ ಗೆಲುವಿನಿಂದ ಉತ್ಸುಕವಾಗಿರುವ ಆಮ್ ಆದ್ಮಿ ಪಕ್ಷ (ಎಎಪಿ) ಕರ್ನಾಟಕದಲ್ಲಿ ಪ್ರಚಾರ ಪ್ರಾರಂಭಿಸಲು ಸಿದ್ಧವಾಗಿದೆ. |
![]() | ಗೋವಾ: ಎಎಪಿ ಶಾಸಕಾಂಗ ಪಕ್ಷದ ನಾಯಕರಾಗಿ ಕ್ಯಾಪ್ಟನ್ ವೆಂಜಿ ವಿಗಾಸ್ ಆಯ್ಕೆಗೋವಾದ ಬೆನೌಲಿಮ್ ಕ್ಷೇತ್ರದ ಶಾಸಕ ಕ್ಯಾಪ್ಟನ್ ವೆಂಜಿ ವಿಗಾಸ್ ಅವರು ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. |
![]() | ಪಂಜಾಬ್ ರಾಜ್ಯಸಭಾ ಚುನಾವಣೆಗೆ ಹರ್ಭಜನ್ ಸಿಂಗ್ ಸೇರಿ ಐವರನ್ನು ಕಣಕ್ಕಿಳಿಸಿದ ಆಮ್ ಆದ್ಮಿ ಪಾರ್ಟಿಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಪ್ 92 ಸ್ಥಾನ ಗಳಿಸಿ ಜಯಭೇರಿ ಬಾರಿಸಿತ್ತು. |
![]() | ಪಂಜಾಬ್ ಎಫೆಕ್ಟ್: ಹಲವು ಹರಿಯಾಣ ಬಿಜೆಪಿ, ಕಾಂಗ್ರೆಸ್ ನಾಯಕರು ಆಪ್ ಗೆ ಸೇರ್ಪಡೆಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿತ್ತು. ಅದರ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಆಪ್ ಗೆ ಸೇರುತ್ತಿದ್ದಾರೆ. |
![]() | AAP ಮುಖ್ಯಕಚೇರಿಯಲ್ಲಿ ಮುಗಿಲುಮುಟ್ಟಿದ ಕಾರ್ಯಕರ್ತರ ಸಂಭ್ರಮ: ಪಂಜಾಬಿ ಹಾಡಿಗೆ ಡ್ಯಾನ್ಸ್ಪಾರ್ಟಿ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಭಾವಚಿತ್ರವನ್ನು ಹಾಕಿದ್ದು ಅದಕ್ಕೂ ಪುಷ್ಪಾರ್ಚನೆ ಸಲ್ಲಿಸಿದ್ದು ವಿಶೇಷವಾಗಿತ್ತು. |
![]() | ಪಂಜಾಬ್ ವಿಧಾನಸಭಾ ಚುನಾವಣೆ: ಅಮ್ ಆದ್ಮಿ ಪಾರ್ಟಿ ಅಂತಿಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಫೆ.10 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. |
![]() | ಕಾಂಗ್ರೆಸ್ ಭಾರತದ ಹಿಂದಿನ ಪಕ್ಷ, ಬಿಜೆಪಿ ವರ್ತಮಾನದ ಪಕ್ಷ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದು ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ನೆರೆ ದೇಶಗಳಲ್ಲಿ ಕೂಡ ಆತಂಕ ಆರಂಭವಾಗಿದೆ. ಆದರೆ ಭಾರತ ಇದನ್ನು ಸಮರ್ಥವಾಗಿ ದಿಟ್ಟವಾಗಿ ಎದುರಿಸಲಿದೆ. ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸ್ವ-ಸಾಮರ್ಥ್ಯ ಭಾರತಕ್ಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ. |