• Tag results for Aamir khan

ಬಹುಕಾಲದ ಗೆಳೆಯ ನೂಪುರ್​ ಶಿಖರೆ ಜೊತೆ ಆಮೀರ್ ಖಾನ್ ಪುತ್ರಿ ಅದ್ಧೂರಿ ನಿಶ್ಚಿತಾರ್ಥ

ಬಾಲಿವುಡ್​ನ ಮಿಸ್ಟರ್​ ಪರ್ಫೆಕ್ಟ್​ ಎಂದೇ ಖ್ಯಾತಿಯಾಗಿರುವ ನಟ ಆಮೀರ್​ ಖಾನ್ ಪುತ್ರಿ ಇರಾ ಖಾನ್​ ತಮ್ಮ ಬಹುಕಾಲದ ಗೆಳೆಯ ನೂಪುರ್​ ಶಿಖರೆ ಜೊತೆ ನಿನ್ನೆ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

published on : 19th November 2022

ವಿವಾದಕ್ಕೆ ಸಿಲುಕಿದ ಅಮೀರ್ ಖಾನ್ ಜಾಹೀರಾತು: ನಟನಿಗೆ ಎಚ್ಚರಿಕೆ ಕೊಟ್ಟ ಮಧ್ಯಪ್ರದೇಶ ಸಚಿವ!

ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಮತ್ತು ನಟಿ ಕಿಯಾರಾ ಅಡ್ವಾಣಿ ಅವರನ್ನು ಒಳಗೊಂಡ ಬ್ಯಾಂಕ್ ಜಾಹೀರಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ನಟನಿಗೆ ಸಚಿವರೊಬ್ಬರ ಎಚ್ಚರಿಕೆ ನೀಡಿದ್ದಾರೆ.

published on : 13th October 2022

ಮೊಬೈಲ್ ಗೇಮಿಂಗ್ ಆಪ್ ವಂಚನೆ ಪ್ರಕರಣ: ಅಮೀರ್ ಖಾನ್ ಮನೆ ಮೇಲೆ ಇಡಿ ದಾಳಿ

ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿರುವ ಉದ್ಯಮಿ ಅಮೀರ್ ಖಾನ್ ಅವರ ಮನೆ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ ಅಧಿಕಾರಿಗಳು 7 ಕೋಟಿ ರೂಪಾಯಿ ನಗದು ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

published on : 10th September 2022

ಅಮೀರ್ ಖಾನ್ ಬೆಂಬಲಿಸಿದ್ದ ಹೃತಿಕ್ ರೋಷನ್ ಗೆ ಎದುರಾಯ್ತು ಸಂಕಷ್ಟ!

ಬಾಲಿವುಡ್ ನಟ ಅಮೀರ್ ಖಾನ್ ರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ ನಟ ಹೃತಿಕ್ ರೋಷನ್ ಗೆ ಇದೀಗ ಸಂಕಷ್ಟ ಎದುರಾಗಿದೆ. 

published on : 15th August 2022

ಬಾಲಿವುಡ್ ಗಡಗಡ: ಅಮೀರ್ ಚಿತ್ರದಿಂದಲೂ ಮೇಲೇಳಲಿಲ್ಲ; 3ನೇ ದಿನಕ್ಕೆ ಲಾಲ್ ಸಿಂಗ್ ಚಡ್ಡಾ ಕಲೆಕ್ಷನ್ ಎಷ್ಟು?

ದಕ್ಷಿಣ ಭಾರತದ ಚಿತ್ರಗಳ ಮುಂದೆ ಸೊರಗಿದ್ದ ಬಾಲಿವುಡ್ ಚಿತ್ರರಂಗವನ್ನು ಖಾನ್ ತ್ರಯರಲ್ಲಿ ಒಬ್ಬರಾದ ಬಾಲಿವುಡ್ ನಟ ಅಮೀರ್ ಖಾನ್ ರಿಂದಲೂ ಮೇಲೆತ್ತಲು ಸಾಧ್ಯವಾಗಲಿಲ್ಲ. ಬರೋಬ್ಬರಿ 200 ಕೋಟಿ ಬಜೆಟ್ ನ ಚಿತ್ರ ಲಾಲ್ ಸಿಂಗ್ ಚಡ್ಡಾ ಬಿಡುಗಡೆಯಾದ ಮೂರನೇ ದಿನವೂ ಗಳಿಕೆಯಲ್ಲಿ ತಿಣುಕಾಡುತ್ತಿದೆ. 

published on : 13th August 2022

'ಸದ್ಯಕ್ಕೆ ಅಸ್ಸಾಂಗೆ ಬರಬೇಡಿ': ಅಮೀರ್ ಖಾನ್ ಗೆ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದೇಕೆ?

ಭಾರೀ ವಿರೋಧ, ಬಹಿಷ್ಕಾರದ ಬಳಿಕ ಬಿಡುಗಡೆಯಾಗಿರುವ ಬಾಲಿವುಡ್ ನಟ ಅಮೀರ್ ಖಾನ್ ಅವರ ಲಾಲ್ ಸಿಂಗ್ ಚಡ್ಡಾ ಸಿನಿಮಾಗಿದ್ದ ಎಲ್ಲಾ ಅಡೆತಡೆ ನಿವಾರಣೆಯಾಗಿದ್ರೂ ಅಮೀರ್ ಖಾನ್ ಅವರಿಗೆ ಹಿನ್ನಡೆಯಾಗುತ್ತಿದೆ. 

published on : 12th August 2022

ಅಮೀರ್ ಖಾನ್ ನಟನೆಯ 'ಲಾಲ್ ಸಿಂಗ್ ಚಡ್ಡಾ' ಬಹಿಷ್ಕರಿಸಿ ರಾಷ್ಟ್ರೀಯವಾದಿಗಳಿಂದ ಅಭಿಯಾನ!

ಅಸಹಿಷ್ಣುತೆ ಹೇಳಿಕೆ ಸೇರಿದಂತೆ ಹಲವು ತಮ್ಮ ಹಿಂದಿನ ಹೇಳಿಕೆಗಳು ಇದೀಗ ಬಾಲಿವುಡ್ ನಟ ಅಮೀರ್ ಖಾನ್ ಗೆ ಸಂಕಷ್ಟ ತಂದಿಟ್ಟಿದೆ. ಫಾರೆಸ್ಟ್ ಗಂಪ್ ಚಿತ್ರದ ರಿಮೇಕ್ ಆಗಿರುವ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಬಹಿಷ್ಕರಿಸುವಂತೆ ರಾಷ್ಟ್ರೀಯವಾದಿಗಳಿಂದ ಅಭಿಮಾನ ಮತ್ತಷ್ಟು ತೀವ್ರಗೊಂಡಿದೆ.

published on : 5th August 2022

ಕೆಜಿಎಫ್ 2 ಜೊತೆಗೇ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆ ಮಾಡದೆ ಬದುಕಿದೆವು: ರಾಕಿ ಭಾಯ್ ಖದರ್ ಗೆ ಬೆಚ್ಚಿದ್ದ ಅಮೀರ್ ಖಾನ್!

ಲಾಲ್ ಸಿಂಗ್ ಚಡ್ಡಾ ಚಿತ್ರದ ಪ್ರಮೋಷನ್ ನಲ್ಲಿ ತೊಡಗಿರುವ ಬಾಲಿವುಡ್ ನಟ ಅಮೀರ್ ಖಾನ್,  'ಕೆಜಿಎಫ್ 2 ವಿರುದ್ಧ ಬಾರದೇ ನಾವು ಬದುಕಿದೆವು' ಎಂದು ಹೇಳಿದ್ದಾರೆ.

published on : 26th July 2022

ಹೈದ್ರಾಬಾದ್: ರಾಜ ಮೌಳಿ, ನಾಗಾರ್ಜುನ, ಚಿರಂಜೀವಿಗಾಗಿ 'ಲಾಲ್ ಸಿಂಗ್ ಚಡ್ಡಾ' ವಿಶೇಷ ಪ್ರದರ್ಶನ

ಬಹುನಿರೀಕ್ಷಿತ 'ಲಾಲ್ ಸಿಂಗ್ ಚಡ್ಡಾ' ಬಿಡುಗಡೆಯನ್ನು ಎದುರು ನೋಡುತ್ತಿರುವ ಬಾಲಿವುಡ್ ನಟ ಆಮಿರ್ ಖಾನ್, ಇತ್ತೀಚಿಗೆ ಟಾಲಿವುಡ್ ನ ಕೆಲವು ಸೆಲೆಬ್ರಿಟಿಗಳಿಗೆ ತಮ್ಮ ಹೊಸ ಸಿನಿಮಾದ ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದಾರೆ.

published on : 15th July 2022

ಐಪಿಎಲ್ ಫೈನಲ್ ಆಯೋಜಿಸಲಿರುವ ಅಮೀರ್: ಸ್ಟ್ರಾಟೆಜಿಕ್ ಟೈಮ್‌ಔಟ್‌ನಲ್ಲಿ 'ಲಾಲ್ ಸಿಂಗ್ ಚಡ್ಡಾ' ಟ್ರೈಲರ್ ಬಿಡುಗಡೆ!

ಮೇ 29ರಂದು ನಡೆಯಲಿರುವ ಐಪಿಎಲ್ ಅಂತಿಮ ಪಂದ್ಯವನ್ನು ಬಾಲಿವುಡ್ ಸೂಪರ್‌ಸ್ಟಾರ್ ಅಮೀರ್ ಖಾನ್ ಆಯೋಜಿಸಲಿದ್ದಾರೆ. ಮೊದಲ ಇನ್ನಿಂಗ್ಸ್ ಮತ್ತು ಎರಡನೇ ಸ್ಟ್ರಾಟೆಜಿಕ್ ಟೈಮ್‌ಔಟ್‌ನಲ್ಲಿ ಅವರ ಮುಂಬರುವ ಚಿತ್ರ 'ಲಾಲ್ ಸಿಂಗ್ ಚಡ್ಡಾ' ಟ್ರೇಲರ್ ಅನ್ನು ಅನಾವರಣಗೊಳಿಸಲಿದ್ದಾರೆ.

published on : 25th May 2022

ಅಮೀರ್ ಖಾನ್'ರ ದಂಗಲ್ ಕಲೆಕ್ಷನ್ ದಾಖಲೆ ಹಿಂದಿಕ್ಕಿ 400 ಕೋಟಿಯತ್ತ ಮುನ್ನುಗಿದ ಕೆಜಿಎಫ್ 2; ಮುಂದಿದೆ ಬಾಹುಬಲಿ 2!

ಸಾರ್ವಕಾಲಿಕ ದಾಖಲೆಗಳನ್ನು ನಿರ್ಮಿಸಿ ಮುನ್ನುಗುತ್ತಿರುವ ಕೆಜಿಎಫ್ 2 ಚಿತ್ರ ಇದೀಗ ಮೂಲ ಹಿಂದಿ ಭಾಷೆಯ ದಂಗಲ್ ಚಿತ್ರವನ್ನು ಹಿಂದಿಕ್ಕಿ ಅತೀ ಹೆಚ್ಚು ಗಳಿಕೆ ಮಾಡಿದ ಎರಡನೇ ಚಿತ್ರವಾಗಿ ಹೊರಹೊಮ್ಮಿದೆ. 

published on : 5th May 2022

ಕೆಜಿಎಫ್ ಚಿತ್ರದ ಅಬ್ಬರ ನೋಡಿ ಹೆದರಿದ್ದೆ: ಬಾಲಿವುಡ್ ನಟ ಅಮೀರ್ ಖಾನ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ದೇಶಾದ್ಯಂತ ನಾಗಾಲೋಟ ಮುಂದುವರೆಸಿದೆ. ಬಿಗ್ ಬಜೆಟ್ ಚಿತ್ರಗಳು ಬಿಡುಗಡೆಯಾದರೂ ಮೂರನೇ ವಾರವೂ ಕೆಜಿಎಫ್ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. 

published on : 2nd May 2022

ಭಾರತೀಯರು 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ವೀಕ್ಷಿಸಬೇಕು: ಅಮೀರ್ ಖಾನ್

ದೇಶಾದ್ಯಂತ ಬಾಕ್ಸ್ ಆಫೀಸ್ ಹಾಗೂ ಸಾಮಾಜಿಕ, ರಾಜಕೀಯ, ಸಾಂಸ್ಕ್ರೃತಿಕ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ವಿವೇಕ್ ಅಗ್ನಿಹೋತ್ರಿ ಅವರ '' ದಿ ಕಾಶ್ಮೀರ್ ಫೈಲ್ಸ್ ' ಸಿನಿಮಾಕ್ಕೆ ಬಾಲಿವುಡ್ ನಟ ಅಮೀರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ.

published on : 21st March 2022

ಕಿರಣ್‌ ಜೊತೆ ವಿಚ್ಚೇದನ: ಮೊದಲ ಬಾರಿಗೆ ಮೌನ ಮುರಿದ ಬಾಲಿವುಡ್ ನಟ ಅಮೀರ್‌ ಖಾನ್

ಕಿರಣ್‌ ರಾವ್‌ ಜೊತೆ ವೈವಾಹಿಕ ಸಂಬಂಧ ಕಡಿದುಕೊಂಡ ನಂತರ ಸುದೀರ್ಘ ಸಮಯ ಅದರ ಬಗ್ಗೆ ಮಾತನಾಡದಿದ್ದ ಖ್ಯಾತ ನಟ ಅಮೀರ್‌ ಖಾನ್‌ ಇದೇ ಮೊದಲ ಬಾರಿಗೆ ಮೌನ ಮುರಿದ್ದಾರೆ.

published on : 15th March 2022

ಕೆಜಿಎಫ್ 2 ವಿರುದ್ಧ ತೊಡೆ ತಟ್ಟಿದ್ದ 'ಲಾಲ್ ಸಿಂಗ್ ಛಡ್ಡಾ' ರೇಸ್​​ನಿಂದ ಹಿಂದಕ್ಕೆ! ಬಿಡುಗಡೆ ದಿನಾಂಕ ಬದಲಾಗಿದ್ದೇಕೆ?

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಕೆಜಿಎಫ್ 2 ಏಪ್ರಿಲ್ 14ರಂದು ತೆರೆಗೆ ಬರಲು ಸಜ್ಜಾಗಿದೆ. ಇದೇ ದಿನ ಬಾಲಿವುಡ್ ನಟ ಅಮಿರ್ ಖಾನ್ ಅಭಿನಯದ ಲಾಲ್ ಸಿಂಗ್ ಛಡ್ಡಾ ಬಿಡುಗಡೆಗೆ ಚಿತ್ರತಂಡ ದಿನಾಂಕ ಘೋಷಿಸಿತ್ತು. 

published on : 15th February 2022

ರಾಶಿ ಭವಿಷ್ಯ