social_icon
  • Tag results for Aaraga Jnanedra

ಆಸಿಡ್ ದಾಳಿ: ಯುವತಿಗೆ ಉತ್ತಮ ಚಿಕಿತ್ಸೆಗೆ ವ್ಯವಸ್ಥೆ; ಆರೋಪಿಯ ಬಂಧನಕ್ಕೆ ಕ್ರಮ- ಗೃಹ ಸಚಿವ ಆರಗ ಜ್ಞಾನೇಂದ್ರ

ನಗರದ ಸುಂಕದಕಟ್ಟೆ ಬಳಿ 24 ವರ್ಷದ ಯುವತಿ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.

published on : 28th April 2022

ಭಜರಂಗದಳ ಕಾರ್ಯಕರ್ತನ ಕೊಲೆ ಆರೋಪಿಗಳ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧಿಸಲಾಗುವುದು: ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಭಾರತಿ ನಗರ ಕಾಲೊನಿಯಲ್ಲಿ ಕಳೆದ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷನ ಭೀಕರ ಕಗ್ಗೊಲೆ ಭಾರೀ ಸದ್ದು ಮಾಡುತ್ತಿದೆ. ಸದ್ಯ ಯುವಕ ಹರ್ಷನ ಶವವನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತಿದೆ.

published on : 21st February 2022

ಹಿಜಾಬ್ ಹಿಂಸಾಚಾರದಲ್ಲಿ ಕೆಲವರ ಬಂಧನವಾಗಿದೆ, ಈ ಆಟವನ್ನು ಅಡಗಿಸುವ ಶಕ್ತಿ ನಮ್ಮ ಪೊಲೀಸ್ ಇಲಾಖೆಗೆ ಇದೆ: ಆರಗ ಜ್ಞಾನೇಂದ್ರ

ಶಾಲೆ-ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸುವ ವಿವಾದ ಹಿಂಸಾಚಾರಕ್ಕೆ ತಿರುಗಿದ್ದು ಸಂಬಂಧಪಟ್ಟವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 9th February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9