- Tag results for Aaryan Khan
![]() | ಕ್ರೂಸ್ ಡ್ರಗ್ ಕೇಸು: ಮುಂಬೈ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಅಕ್ಟೋಬರ್ 26ರಂದು ನಡೆಸಲಿದೆ. ಮುಂಬೈ ಕಡಲಿನಲ್ಲಿ ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿದ ಆರೋಪದ ಮೇಲೆ ಆರ್ಯನ್ ಖಾನ್ ಹಾಗೂ ಇತರರನ್ನು ಕಳೆದ ಅಕ್ಟೋಬರ್ 2ರಂದು ರಾತ್ರಿ ಬಂಧಿಸಲಾಗಿತ್ತು. |
![]() | ಮುಂಬೈ: ಅರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ಭೇಟಿ ಮಾಡಿದ ನಟ ಶಾರೂಕ್ ಖಾನ್ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರ ಆರ್ಯನ್ ಖಾನ್ ನನ್ನು ಭೇಟಿ ಮಾಡಲು ಗುರುವಾರ ಮುಂಬೈಯ ಅರ್ಥೂರ್ ರೋಡ್ ಜೈಲಿಗೆ ಆಗಮಿಸಿದರು. |
![]() | ಕ್ರೂಸ್ ಶಿಪ್ ಡ್ರಗ್ ಕೇಸು: ಅರ್ತೂರ್ ರೋಡ್ ಜೈಲಿನ ಸಾಮಾನ್ಯ ಕೊಠಡಿಗೆ ಆರ್ಯನ್ ಖಾನ್ ಸೇರಿ 6 ಮಂದಿ ವರ್ಗಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಇತರ ಐವರು ಆರೋಪಿಗಳನ್ನು ಮುಂಬೈ ಅರ್ಥೂರ್ ರೋಡ್ ಜೈಲಿನ ಸಾಮಾನ್ಯ ಕೊಠಡಿಗೆ ವರ್ಗಾಯಿಸಲಾಗಿದೆ. ಇಷ್ಟು ದಿನ ಕೋವಿಡ್ ಕ್ವಾರಂಟೈನ್ ಕೊಠಡಿಯಲ್ಲಿದ್ದ ಈ ಆರೋಪಿಗಳ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸಾಮಾನ್ಯ ಕೊಠಡಿಗೆ ವರ್ಗಾಯಿಸಲಾಗಿದೆ. |
![]() | ಡ್ರಗ್ ಕೇಸು: ಎನ್ ಸಿಬಿ ಕಚೇರಿಯಲ್ಲಿ ಆರ್ಯನ್ ಖಾನ್ ಜೊತೆ ಸೆಲ್ಫಿ ತೆಗೆದುಕೊಂಡ ವ್ಯಕ್ತಿ ಪತ್ತೆಗೆ ಲುಕ್ ಔಟ್ ನೊಟೀಸ್ ಹೊರಡಿಸಿದ ಪುಣೆ ಪೊಲೀಸರು!ಕಳೆದ ಅಕ್ಟೋಬರ್ 2ರಂದು ತಡರಾತ್ರ ಮುಂಬೈಯಲ್ಲಿ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ನಂತರ ಆತನ ಜೊತೆಗೆ ಎನ್ ಸಿಬಿ ಕಚೇರಿಯಲ್ಲಿ ಸೆಲ್ಫಿ ತೆಗೆದುಕೊಂಡು ಅದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಪುಣೆ ಸಿಟಿ ಪೊಲೀಸರು ಕಿರಣ್ ಗೋಸವಿ ವಿರುದ್ಧ ಲ |
![]() | ಮುಂಬೈ ಕ್ರೂಸ್ ಶಿಪ್ ಮೇಲೆ ದಾಳಿ: ಬಾಲಿವುಡ್, ಶ್ರೀಮಂತ ಉದ್ಯಮಿಗಳು, ವಿದೇಶಿ ಪ್ರಜೆಗಳ ನಂಟಿನ ಜಾಲಾಡುತ್ತಿರುವ ಎನ್ ಸಿಬಿಹೈಪ್ರೊಫೈಲ್ ಡ್ರಗ್ ಕೇಸಿನ ರೀತಿಯಲ್ಲಿ ದೇಶಾದ್ಯಂತ ಸುದ್ದಿಯಾಗಿರುವ ಮುಂಬೈಯ ಕಡಲಿನಲ್ಲಿ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ಪ್ರಯಾಣಿಕರ ಸೋಗಿನಲ್ಲಿ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದು ಅದರಲ್ಲಿ ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸಿಕ್ಕಿಬಿದ್ದಿದ್ದು ಭಾರೀ ಸುದ್ದಿ ಪಡೆದಿದೆ. |
![]() | ಮುಂಬೈ: ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ಮೇಲೆ ಎನ್ ಸಿಬಿ ದಾಳಿ, ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿ 8 ಮಂದಿ ವಶಕ್ಕೆವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದೆ. |