• Tag results for Abduction

ಉಡುಪಿ: ಕ್ಯಾಟರಿಂಗ್ ಮುಗಿಸಿ ಹಿಂತಿರುಗುತ್ತಿದ್ದವರ ದರೋಡೆ, ಅಪಹರಣ; 4 ಮಂದಿ ಬಂಧನ

ಕ್ಯಾಟರಿಂಗ್ ಮುಗಿಸಿ ಮಣಿಪಾಲ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

published on : 1st September 2022

ಹುಬ್ಬಳ್ಳಿ ಕಿಮ್ಸ್ ನಲ್ಲಿ ಹೆಣ್ಣು ಶಿಶು ಅಪಹರಣ ಪ್ರಕರಣ: ಹೆತ್ತ ತಾಯಿಯನ್ನೇ ಬಂಧಿಸಿದ ಪೊಲೀಸರು!

40 ದಿನದ ಹೆಣ್ಣು ಶಿಶು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆದರೆ, ವಿಚಿತ್ರವೆಂದರೆ, ಈ ಪ್ರಕರಣದಲ್ಲಿ ಹೆತ್ತ ತಾಯಿಯೇ ಪ್ರಮುಖ ಆರೋಪಿಯಾಗಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಶಿಶುವಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

published on : 20th June 2022

ಅಪಹರಣ ಯತ್ನದ ವೇಳೆ ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಹಿಂದೂಗಳ ಹತ್ಯೆ ಮುಂದುವರೆದಿದ್ದು, ಇತ್ತೀಚಿನ ಘಟನೆಯಲ್ಲಿ 18 ವರ್ಷದ ಹಿಂದೂ ಯುವತಿಯನ್ನು ಅಪಹರಿಸಲು ನಡೆಸಿದ ಯತ್ನ ವಿಫಲಗೊಂಡಿದ್ದು, ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

published on : 22nd March 2022

ಕ್ರಿಪ್ಟೋ ಕರೆನ್ಸಿ ಉದ್ಯಮಿ ಅಪಹರಣ ಪ್ರಕರಣ: ಪ್ರಮುಖ ಆರೋಪಿ ಸೇರಿ ಮೂವರ ಬಂಧನ

ಕ್ರಿಪ್ಟೋಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿ ರವಿಕಿರಣ್ ಭಟ್ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬೆಳಗಾವಿ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

published on : 7th February 2022

ತನಿಖಾಧಿಕಾರಿಯನ್ನೇ ಕೊಲ್ಲಲು ನಟ ದಿಲೀಪ್ ಸಂಚು ರೂಪಿಸಿದ್ದರು: ಕೋರ್ಟ್ ಗೆ ವರದಿ ಸಲ್ಲಿಸಿದ ಕ್ರೈಂ ಬ್ರಾಂಚ್

2017 ರಲ್ಲಿ ಖ್ಯಾತ ನಟಿಯನ್ನು ಅಪಹರಿಸಿ ಅತ್ಯಾಚಾರ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ತನಿಖಾಧಿಕಾರಿಗಳನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಅಪರಾಧ ವಿಭಾಗವು ಶುಕ್ರವಾರ ನಟ ದಿಲೀಪ್ ಅವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲು ಅವಕಾಶ ಕೇಳಿದೆ.

published on : 21st January 2022

ತುಮಕೂರು ಮಠದ ಆನೆ ಅಪಹರಣಕ್ಕೆ ಯತ್ನ

ತಾಲೂಕಿನ ಕರಿಬಸವ ಸ್ವಾಮಿ ಮಠದ ಆನೆಯನ್ನು ಅರಣ್ಯ ಇಲಾಖೆಯವರು ಆನೆ ಬ್ರೋಕರ್ ಜೊತೆ ಶಾಮೀಲಾಗಿ ಗುಜರಾತ್'ನ ಸರ್ಕಸ್ ಕಂಪನಿಗೆ ಮಾರಾಟ ಮಾಡುವ ಹುನ್ನಾರ ಮಾಡಿದ್ದಾರೆಂದು ಕರಿಬಸವಸ್ವಾಮಿ ಮಠ ಸೇರಿದಂತೆ ಉರವಕೊಂಡ ಮಠದ ಉತ್ತರಾಧಿಕಾರಿ ಕಲ್ಯಾಣ ಸ್ವಾಮೀಜಿ ಭಾನುವಾರ ಆರೋಪಿಸಿದ್ದಾರೆ.

published on : 3rd January 2022

ರಾಶಿ ಭವಿಷ್ಯ