- Tag results for Abdul kalam
![]() | ದಿವಂಗತ ರಾಷ್ಟ್ರಪತಿ ಅಬ್ದುಲ್ ಕಲಾಂ ಆಡಿದ ಮಾತುಗಳೇ "ಓರಿಯೋ" ಸಿನಿಮಾಗೆ ಸ್ಫೂರ್ತಿ: ನಿರ್ದೇಶಕ ನಂದನ್ ಪ್ರಭುನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ "ಓರಿಯೋ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. |
![]() | ಭಾರತದ 'ಮಿಸೈಲ್ ಮ್ಯಾನ್' ಎಪಿಜೆ ಅಬ್ದುಲ್ ಕಲಾಂ 90ನೇ ಜಯಂತಿ: ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ ಸ್ಮರಣೆಇಂದು ಭಾರತ ರತ್ನ, ಜನಸಾಮಾನ್ಯರ ನೆಚ್ಚಿನ ರಾಷ್ಟ್ರಪತಿ, ಅಂತರಿಕ್ಷಯಾನ ಇಂಜಿನಿಯರ್, ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 90ನೇ ಜನ್ಮದಿನಾಚರಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಬ್ದುಲ್ ಕಲಾಂ ಅವರನ್ನು ಸ್ಮರಿಸಿದ್ದಾರೆ. |
![]() | ಯಶವಂತಪುರ ರೈಲು ನಿಲ್ದಾಣದಲ್ಲಿ ಗುಜರಿ ವಸ್ತುಗಳಿಂದ ಡಾ. ಅಬ್ದುಲ್ ಕಲಾಂ ಸುಂದರ ಮೂರ್ತಿ ಸ್ಥಾಪನೆ!ಯಶವಂತಪುರ ರೈಲು ನಿಲ್ದಾಣದ ಆರನೇ ಪ್ಲಾಟ್ಫಾರಂನ ರೈಲ್ವೆ ಹಳಿ ಪಕ್ಕದಲ್ಲಿ ನಿರ್ಮಾಣ ಮಾಡಲಾಗಿರುವ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಮೂರ್ತಿ ಇದೀಗ ಎಲ್ಲರ ಕಣ್ಮನ ಸೆಳೆಯುತ್ತಿದ್ದು, ರೈಲ್ವೆ ಉದ್ಯೋಗಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ ನಿಂತಿದೆ. |