- Tag results for Abhishek Ambareesh
![]() | ನವೆಂಬರ್ 24ಕ್ಕೆ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್!ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಶ್ ಅಭಿನಯದ ಆಕ್ಷನ್ ಥ್ರಿಲ್ಲರ್ ಚಿತ್ರ 'ಬ್ಯಾಡ್ ಮ್ಯಾನರ್ಸ್' ಗ್ರ್ಯಾಂಡ್ ರಿಲೀಸ್'ಗೆ ಸಜ್ಜಾಗಿದೆ. ಕೆಲವು ಅನಿಶ್ಚಿತತೆ ನಂತರ ಚಿತ್ರ ತಯಾರಕರು ಕೊನೆಗೂ ರಿಲೀಸ್ ಡೇಟ್ ಫಿಕ್ಸ್ ಮಾಡಿದ್ದು, ನವೆಂಬರ್ 24 ರಂದು ಥಿಯೇಟರ್‌ಗಳಲ್ಲಿ ಬರಲಿದೆ ಎಂದು ಖಚಿತಪಡಿಸಿದ್ದಾರೆ. |
![]() | ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್ ಅಂಬರೀಷ್ ದಂಪತಿಸ್ಯಾಂಡಲ್ವುಡ್ ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆಗೆ ಕೊಡಗಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ಉಗಮಸ್ಥಾನವಾದ ತಲಕಾವೇರಿಗೆ ಭೇಟಿ ನೀಡಿದ ನವ ದಂಪತಿ ದೇವರ ದರ್ಶನ ಪಡೆದಿದ್ದಾರೆ. |
![]() | ಬಾಡೂಟದ ಹಿಂದೆ ಮತ ಸೆಳೆಯುವ ಲೆಕ್ಕಾಚಾರ; ಬೀಗರ ಊಟದಲ್ಲಿ ಷಡ್ಯಂತ್ರ; ಟೀಕೆಗಳಿಗೆ ಅಭಿಷೇಕ್ ಹೇಳಿದ್ದೇನು?ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ರಾಜಕೀಯ ಉದ್ದೇಶದಿಂದ ಈ ಔತಣ ಕೂಟ ಆಯೋಜಿಸಿದ್ದಾರೆ ಎಂಬ ಟೀಕೆ ಅಲ್ಲಲ್ಲಿ ಕೇಳಿ ಬರುತ್ತಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಅಭಿಷೇಕ್ ಅಂಬರೀಶ್ ಟೀಕೆಗಳಿಗೆ ಉತ್ತರ ನೀಡಿದ್ದಾರೆ. |
![]() | ಇಂದು ಮಂಡ್ಯದಲ್ಲಿ ಅಭಿಷೇಕ್-ಅವಿವಾ ವಿವಾಹ ಬೀಗರ ಔತಣ ಕೂಟ: ಅಭಿಮಾನಿಗಳನ್ನು ಆಹ್ವಾನಿಸಿದ ನವಜೋಡಿರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ನಟಿ ಸುಮಲತಾ ಅಂಬರೀಷ್ ಅವರ ಏಕೈಕ ಪುತ್ರ ನಟ ಅಭಿಷೇಕ್ ಅಂಬರೀಷ್ ಅವರ ವಿವಾಹ, ಆರತಕ್ಷತೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತ್ತು. |
![]() | ಸಪ್ತಪದಿ ತುಳಿದ 'ರೆಬೆಲ್ ಸ್ಟಾರ್' ಪುತ್ರ ಅಭಿಷೇಕ್: ಅವಿವಾ ಬಿಡಪ್ಪ ಜೊತೆ ಕಂಕಣ ಭಾಗ್ಯಕನ್ನಡದ ರೆಬೆಲ್ ಸ್ಟಾರ್, ರಾಜಕಾರಣಿ ದಿವಂಗತ ಅಂಬರೀಷ್ ಹಾಗೂ ಸಂಸದೆ ನಟಿ ಸುಮಲತಾ ಅವರ ಪುತ್ರ ನಟ ಅಭಿಷೇಕ್ ಮತ್ತು ಮಾಡೆಲ್ ಅವಿವಾ ಬಿಡಪ್ಪ ಅವರ ವಿವಾಹ ಇಂದು ಸೋಮವಾರ)ಜೂನ್ 5) ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಒಕ್ಕಲಿಗ ಸಂಪ್ರದಾಯ ಪ್ರಕಾರ ನೆರವೇರಿತು. |
![]() | ರಾಜಕಾರಣ ಬದಿಗೊತ್ತಿ ಪುತ್ರನ ಮದುವೆಗೆ ಸಿಎಂ ಸಿದ್ದಾರಾಮಯ್ಯ ಆಹ್ವಾನಿಸಿದ ಸುಮಲತಾರಾಜಕೀಯ ಕೆಸರೆರಚಾಟಗಳನ್ನು ಬದಿಗೊತ್ತಿದ ಸುಮಲತಾ ಅಂಬರೀಷ್ ಅವರು, ಮುಖ್ಯಮಂತ್ರಿ ಸಿದ್ದರಾಯ್ಯ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಪುತ್ರ ಅಭಿಷೇಕ್ ಅಂಬರೀಷ್ ಮದುವೆಗೆ ಆಹ್ವಾನಿಸಿದರು. |
![]() | ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ: ಸಮಾಧಿ ಬಳಿ ಪುತ್ರನ ವಿವಾಹ ಆಮಂತ್ರಣ ಪತ್ರಿಕೆ ಇಟ್ಟು ಸುಮಲತಾ ಪೂಜೆಇಂದು ಮೇ 29, ರೆಬೆಲ್ ಸ್ಟಾರ್, ರಾಜಕಾರಣಿ ಅಂಬರೀಷ್ ಅವರ 71ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ ಪತ್ನಿ ಸಂಸದೆ ಸುಮಲತಾ ಅಂಬರೀಷ್ ಹಾಗೂ ಇತರ ಕುಟುಂಬ ಸದಸ್ಯರು, ಆಪ್ತರು, ಬಂಧುಗಳು ನಗರದ ಕಂಠೀರವ ಸ್ಟುಡಿಯೊ ಆವರಣದಲ್ಲಿರುವ ಅಂಬರೀಷ್ ಸಮಾಧಿ ಬಳಿ ಬೆಳಗ್ಗೆಯೇ ತೆರಳಿ ಪೂಜೆ ಸಲ್ಲಿಸಿದರು. |
![]() | ಚಾಮುಂಡಿ ತಾಯಾಣೆ ನನ್ನ ಮಗನಿಗೆ ನಾನು ಟಿಕೆಟ್ ಕೇಳಿಲ್ಲ, ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯ ಸೇರಲ್ಲ: ಸುಮಲತಾದೇಶವನ್ನು ಸರಿಯಾದ ದಿಕ್ಕಿನ ಕಡೆಯಲ್ಲಿ ತೆಗೆದುಕೊಂಡು ಹೋಗುವ ನಾಯಕತ್ವ ಇರುವುದು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಂದು ನಾನು ನಂಬಿದ್ದೇನೆ. ಕಳೆದ ನಾಲ್ಕು ವರ್ಷಗಳಲ್ಲಿ ಸಂಸದೆಯಾಗಿ ನಾನು ತೆಗೆದುಕೊಂಡ ನಿರ್ಧಾರ, ಮಾಡಿರುವ ಕೆಲಸ ಕೇಂದ್ರ ಸರ್ಕಾರದ ನಾಯಕರ ನೆರವಿನಿಂದ ಆಯಿತು. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಕಂಡಿರುವುದು ಇದನ್ನು, ಹೀಗಾಗಿ ನಾನು ಈ ಸಂದರ್ |