• Tag results for Abhishek Banerjee

ಉಪರಾಷ್ಟ್ರಪತಿ ಚುನಾವಣೆಗೂ ಮುನ್ನ ವಿಪಕ್ಷ ಅಭ್ಯರ್ಥಿಗೆ ಹಿನ್ನಡೆ: ಮತದಾನದಿಂದ ಟಿಎಂಸಿ ದೂರ

ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಟಿಎಂಸಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದೆ.

published on : 21st July 2022

ಕಲ್ಲಿದ್ದಲು ಕಳ್ಳತನ ಪ್ರಕರಣ: ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ವಿಚಾರಣೆಗೆ ಇಡಿಗೆ ಸುಪ್ರೀಂ ಅನುಮತಿ

ಪಶ್ಚಿಮ ಕಲ್ಲಿದ್ದಲು ಕಳ್ಳತನ ಪ್ರಕರಣಬಂಗಾಳದ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

published on : 17th May 2022

ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಪತ್ನಿ ವಿರುದ್ಧ ಜಾಮೀನು ಸಹಿತ ವಾರೆಂಟ್

ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣ ಆರೋಪದಲ್ಲಿ ಹಣ ವರ್ಗಾವಣೆ ಕೇಸ್ ಗೆ ಸಂಬಂಧಿಸಿದಂತೆ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ದೂರಿನಂತೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿಗೆ ದೆಹಲಿಯ ನ್ಯಾಯಾಲಯವೊಂದು ಶನಿವಾರ ಜಾಮೀನು ಸಹಿತ ವಾರೆಂಟ್ ಹೊರಡಿಸಿದೆ. 

published on : 7th May 2022

ಮಾ.29ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗಲು ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ 

ಕಲ್ಲಿದ್ದಲು ಹಗರಣದ ಆರೋಪದಲ್ಲಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಜಾರಿ ನಿರ್ದೇಶನ ಹೊಸದಾಗಿ ಗುರುವಾರ ಸಮನ್ಸ್ ನೀಡಿದೆ.

published on : 24th March 2022

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಭಿಷೇಕ್ ಬ್ಯಾನರ್ಜಿ ಮರುನೇಮಕ

ತೃಣ ಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಶುಕ್ರವಾರ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಿದ್ದು, ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮರು ನೇಮಕ ಮಾಡಿದ್ದಾರೆ. ಹಿರಿಯ ಮುಖಂಡ ಯಶವಂತ ಸಿನ್ಹಾ ಅವರನ್ನು ಅದರ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ.

published on : 18th February 2022

ಉತ್ತರಪ್ರದೇಶ ಯೋಗಿ ಅಭಿವೃದ್ಧಿ ಜಾಹೀರಾತಿನಲ್ಲಿ ಪ. ಬಂಗಾಳ ಫ್ಲೈ ಓವರ್ ಅವಾಂತರ: ಟಿಎಂಸಿ ಲೇವಡಿ

ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ. 

published on : 12th September 2021

ಅಕ್ರಮ ಹಣ ವರ್ಗಾವಣೆ ಪ್ರಕರಣ: ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಇಡಿ ವಿಚಾರಣೆಗೆ ಹಾಜರು

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

published on : 6th September 2021

ನನ್ನ ವಿರುದ್ಧದ ಯಾವುದೇ ಭ್ರಷ್ಟಾಚಾರ ಆರೋಪ ಸಾಬೀತಾದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ: ಅಭಿಷೇಕ್ ಬ್ಯಾನರ್ಜಿ

ನಾನು ಯಾವುದೇ ಕಾನೂನುಬಾಹಿರ ವಹಿವಾಟಿನಲ್ಲಿ ಭಾಗಿಯಾಗಿರುವುದನ್ನು ಕೇಂದ್ರ ತನಿಖಾ ಸಂಸ್ಥೆಗಳು ಸಾಬೀತುಪಡಿಸಿದರೆ ಸಾರ್ವಜನಿಕವಾಗಿ ನೇಣಿ ಹಾಕಿಕೊಳ್ಳುತ್ತೇನೆ ಎಂದು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್...

published on : 5th September 2021

ಮನಿ ಲಾಂಡರಿಂಗ್ ಪ್ರಕರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಪತ್ನಿಗೆ ಇಡಿ ಸಮನ್ಸ್

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ...

published on : 28th August 2021

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನೇಮಕ!

ಡೈಮಂಡ್ ಹಾರ್ಬರ್ ಸಂಸದ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಮುಖಂಡ ಪಾರ್ಥ ಚಟರ್ಜಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

published on : 5th June 2021

ಕಲ್ಲಿದಲ್ಲು ಗಣಿಗಾರಿಕೆ ಹಗರಣದಲ್ಲಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಕುಟುಂಬಕ್ಕೆ ಹಣ ಸಂದಾಯ: ಇಡಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕುಟುಂಬ ಕೆಲವು ಅಕ್ರಮ ಕಲ್ಲು ಗಣಿಗಾರಿಕೆಯಿಂದ ಬರುವ ಅಕ್ರಮ ನಿಧಿಯ ಪ್ರಯೋಜನ ಪಡೆದುಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಆರೋಪಿಸಿದೆ.

published on : 8th April 2021

ಕಲ್ಲಿದ್ದಲು ಹಗರಣ: ಟಿಎಂಸಿ ಸಂಸದನ ಮನೆಗೆ ಸಿಬಿಐ ಭೇಟಿ, ಅಭಿಷೇಕ್ ಬ್ಯಾನರ್ಜಿ ಪತ್ನಿ ವಿಚಾರಣೆ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿದ್ದಾರೆ.

published on : 23rd February 2021

ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಪ್ರಕರಣ: ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ನೀಡಿದೆ.

published on : 19th February 2021

ರಾಶಿ ಭವಿಷ್ಯ