- Tag results for Accident
![]() | 10 ಮಂದಿಯ ಸಾವಿಗೆ ಕಾರಣವಾದ ಮೈಸೂರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಮೈಸೂರಿನಲ್ಲಿ 10 ಮಂದಿಯ ಸಾವಿಗೆ ಕಾರಣವಾದ ಕಾರು-ಖಾಸಗಿ ಬಸ್ ಅಪಘಾತದ ಭೀಕರ ದೃಶ್ಯ ಬಸ್ ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. |
![]() | ನಂಬರ್ ಬೋರ್ಡ್ ಇಲ್ಲದೇ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿದ ದುಷ್ಕರ್ಮಿಗಳುಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪ್ರಯತ್ನಿಸಿದ ಪೊಲೀಸರ ಮೇಲೆಯೇ ಕಾರು ಹತ್ತಿಸಿದ ಘಟನೆ ನಡೆದಿದೆ. |
![]() | ಅಪಘಾತದ ಗಾಯಾಳುಗಳ ಸಾಗಿಸಲು ಕಾರು ಬಿಟ್ಟು ಬೈಕಿನಲ್ಲಿ ತೆರಳಿದ ಕೇಂದ್ರ ಸಚಿವೆ!!ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ. |
![]() | ರಸ್ತೆ ವಿಭಜಕ ದಾಟಿ ಬಿಎಂಡಬ್ಲ್ಯೂ ಕಾರು ಢಿಕ್ಕಿ, ಮಹಿಳೆ ಗಂಭೀರ, 4 ವಾಹನಗಳು ಜಖಂ!!ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ದುಬಾರಿ ಬಿಎಂಡಬ್ಲ್ಯೂ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಮಹಿಳೆಗೆ ಅಪ್ಪಳಿಸಿದೆ. |
![]() | ತುರ್ತು ಭೂಸ್ಪರ್ಶದ ವೇಳೆ ಅಪಘಾತ, ಎರಡು ತುಂಡಾದ ಕಾರ್ಗೊ ವಿಮಾನತುರ್ತು ಭೂಸ್ಪರ್ಶದ ಸಮಯದಲ್ಲಿ ಸರಕು ವಿಮಾನವೊಂದು ಪೈಲಟ್ ನಿಯಂತ್ರಣ ತಪ್ಪಿ ಎರಡು ತುಂಡಾಗಿರುವ ಘಟನೆ ಕೋಸ್ಟರಿಕಾದ ಸ್ಯಾನ್ ಜೋಸ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. |
![]() | ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು. |
![]() | ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು; ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ!ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಅಕ್ಷಯಾ ಎಂಬಾಕೆ ರಸ್ತೆ ಮಧ್ಯೆ ದಾರುಣ ಸಾವನ್ನಪ್ಪಿದ್ದಾಳೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯ ಮೃತದೇಹ ಛಿದ್ರವಾಗಿದೆ. |
![]() | ಪಾವಗಡದಲ್ಲಿ ಭೀಕರ ಅಪಘಾತ: 5 ಮಂದಿ ದುರ್ಮರಣ. ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಬಳ್ಳಾರಿಯ ಬಿಟಿಪಿಎಸ್ ಆಕ್ಸಿಜನ್ ಘಟಕದಲ್ಲಿ ಸ್ಫೋಟ ಸಂಭವಿಸಿದದು ಮೂವರು ಕಾರ್ಮಿಕರಿಗೆ ಗಂಭೀರ ಸುಟ್ಟಗಾಯಗಳಾಗಿವೆ. |
![]() | ಕಾಸರಗೋಡಿನಲ್ಲಿ ಕನ್ನಡ ಭವನ ಕಟ್ಟಲು ಜಮೀನಿಗೆ ಮನವಿ. ಪ್ರತ್ಯೇಕ ಅಪಘಾತ 9 ಮಂದಿ ಸಾವು. ಕಾಡಾನೆ ದಾಳಿಗೆ ಇಬ್ಬರು ಬಲಿ!ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಒಡಂಬಡಿಕೆಗೆ ಬ್ರಿಟಿಷ್ ಕೌನ್ಸಿಲ್-ಕರ್ನಾಟಕ ಸರ್ಕಾರ ಅಂಕಿತ. ಕಾಸರಗೋಡಿನಲ್ಲಿ ಕನ್ನಡ ಭವನ ಕಟ್ಟಲು ಜಮೀನಿಗೆ ಮನವಿ. ಪ್ರತ್ಯೇಕ ಅಪಘಾತ 9 ಮಂದಿ ಸಾವು. |
![]() | ಕೂದಲೆಳೆ ಅಂತರದಲ್ಲಿ ರೈಲು ಢಿಕ್ಕಿಯಿಂದ ಬೈಕ್ ಸವಾರರು ಪಾರು, ಬೈಕ್ ಪುಡಿ-ಪುಡಿಇಬ್ಬರು ಬೈಕ್ ಸವಾರರು ರೈಲು ಢಿಕ್ಕಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿ ವಿಡಿಯೋ ವ್ಯಾಪಕ ವೈರಲ್ ಆಗಿದೆ. |
![]() | ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ. ಚಿತ್ರದುರ್ಗದಲ್ಲಿ ಅಪಘಾತ 3 ಸಾವು!ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧದ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಗೆ ಬೆಂಕಿ, ಪ್ರಯಾಣಿಕರು ಅಪಾಯದಿಂದ ಪಾರುಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸ್ ಬಸ್ ಅಗ್ನಿ ಅನಾಹುತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದ ಎಎಸ್ಐ ಅಮಾನತು. ಲಾರಿ ಡಿಕ್ಕಿ ಮಂಡ್ಯದಲ್ಲಿ ಗರ್ಭೀಣಿ ಸಾವು!ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ. ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ. |
![]() | ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R.ಮಾರ್ಕೆಟ್ ಕಡೆ ತೆರಳುತ್ತಿದ್ದ ಬಸ್ |
![]() | ಅಪಘಾತಕ್ಕೆ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಬಲಿ. ಜಾಮೀನು ಪಡೆದ ಸಬ್ ಇನ್ಸ್‌ಪೆಕ್ಟರ್‌ಗೆ ಭವ್ಯ ಸ್ವಾಗತ!ಭ್ರಷ್ಟಾಚಾರ ಆರೋಪ ಸಂಬಂಧ ಜಾಮೀನು ಪಡೆದು ಹೊರಬಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಕೊರೋನಾ ನಿಯಮಗಳಿದ್ದರೂ ಭವ್ಯ ಸ್ವಾಗತ ನೀಡಲಾಗಿದೆ. |