• Tag results for Accient

ಗೋವಾದಲ್ಲಿ ಭೀಕರ ಅಪಘಾತ: ಬೆಳಗಾವಿ ಮೂಲದ 3 ಯುವಕರ ದುರ್ಮರಣ

ಗೋವಾದ ಮಾಪ್ಸಾ ಬಳಿ ಭಾನುವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬೆಳಗಾವಿಯ ಮೂವರು ಯುವಕರು ದುರ್ಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

published on : 22nd May 2022

ಇಳಕಲ್ ನಲ್ಲಿ ಭಾರೀ ಅಗ್ನಿ ಅವಘಡ: ವಾಣಿಜ್ಯ ಸಂಕೀರ್ಣ ಸಂಪೂರ್ಣ ಭಸ್ಮ

 ಶಾರ್ಟ್ ಸರ್ಕ್ಯೂಟ್ ಆಗಿ 4 ಅಂತಸ್ತಿನ ವಾಣಿಜ್ಯ ಮಳಿಗೆ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

published on : 8th February 2021

ರಾಶಿ ಭವಿಷ್ಯ