• Tag results for Accused

10 ಪಟ್ಟು ಹೆಚ್ಚು ಬೆಲೆಗೆ ಆಕ್ಸಿಜನ್ ಸಿಲಿಂಡರ್ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಓರ್ವನ ಬಂಧನ

ಕೊರೋನಾ ಸಂಕಷ್ಟ ಸಮಯದಲ್ಲಿ ವೈದ್ಯಕೀಯ ಔಷಧಿಗಳನ್ನು, ಆಕ್ಸಿಜನ್ ನ್ನು ಅಧಿಕ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುವವರ ದಂಧೆ ಮುಂದುವರಿದೇ ಇದೆ.

published on : 8th May 2021

ಬೆಂಗಳೂರು: ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕಳವು ಮಾಡಿದ್ದ ಸ್ಕೂಟರ್ ಬಳಸಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

published on : 13th April 2021

ಸಿಡಿ ಪ್ರಕರಣದ ಆರೋಪಿ ಆನಂದ್ ಜೊತೆಗೆ ಬಿಎಸ್ ವೈ ಆತ್ಮೀಯತೆಯ ಫೋಟೋ ರಿವೀಲ್! 

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿಡಿ ಪ್ರಕರಣ ಆರೋಪಿ ಎನಿಸಿಕೊಂಡಿರುವ ಅರುಣ್  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಆತ್ಮಿಯತೆಯಿಂದ ಇರುವ ಫೋಟೋವೊಂದನ್ನು ಕಾಂಗ್ರೆಸ್ ಇಂದು ಬಿಡುಗಡೆ ಮಾಡಿದೆ.

published on : 18th March 2021

ರಾಮನಗರದಲ್ಲಿ ಕೊಲೆ ಆರೋಪಿ ಅನುಮಾನಾಸ್ಪದ ಸಾವು, ಸಿಒಡಿ ತನಿಖೆ ಪ್ರಾರಂಭ

ಕೊಲೆ ಆರೋಪಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

published on : 14th March 2021

ಮಹಿಳೆಯರ ಮೇಲೆ ನಮಗೆ ಹೆಚ್ಚಿನ ಗೌರವವಿದೆ: ಟೀಕೆಗಳ ನಡುವೆ ಸುಪ್ರೀಂ ಕೋರ್ಟ್ ಸ್ಪಷ್ಟನೆ

 ಮಹಿಳೆಯರ ಮೇಲೆ ನಮಗೆ ಹೆಚ್ಚಿನ ಗೌರವವಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಸೋಮವಾರ ಅಭಿಪ್ರಾಯಪಟ್ಟಿದೆ ಮತ್ತು ನ್ಯಾಯಾಂಗದ ಖ್ಯಾತಿಯು ವಕೀಲರ ಕೈಯಲ್ಲಿದೆ ಎಂದು ಹೇಳಿದೆ.

published on : 8th March 2021

ಉತ್ತರ ಪ್ರದೇಶ: ಅತ್ಯಾಚಾರ ಆರೋಪಿಯನ್ನು ಹೊಡೆದು ಸಾಯಿಸಿದ ಸ್ಥಳೀಯರು 

ಅತ್ಯಾಚಾರದ ಆರೋಪಿಯನ್ನು ಸ್ಥಳೀಯರೇ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಾಚೆಂಡಿಯಲ್ಲಿ ನಡೆದಿದೆ. 

published on : 8th March 2021

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಬಿಜೆಪಿ ಮುಖಂಡ, ಕ್ವಾರಿ ಮಾಲೀಕ ನಾಗರಾಜ್ ಸೇರಿ ಇಬ್ಬರ ಬಂಧನ

ಆರು ಮಂದಿಯನ್ನು ಬಲಿ ಪಡೆದ ಚಿಕ್ಕಬಳ್ಳಾಪುರದ ಹಿರೇನಾಗವೇರಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಿಜೆಪಿ ಮುಖಂಡ ಹಾಗೂ ಕ್ವಾರಿ....

published on : 25th February 2021

ಕಲಬುರಗಿ: ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಆತನಿಂದ ಸುಮಾರು 300 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

published on : 22nd February 2021

ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಸಿಬಿ ಪೊಲೀಸರಿಂದ ಮತ್ತೊಬ್ಬ ಆರೋಪಿ ಶಿವಲಿಂಗ ಪಾಟೀಲ್ ಬಂಧನ

ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಲಿಂಗ ಪಾಟೀಲ್ ಎಂಬ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

published on : 17th February 2021

ಮಾಜಿ‌ ಸಿಎಂ ದಿವಂಗತ ಧರಂ ಸಿಂಗ್ ಸಂಬಂಧಿ ಸಿದ್ದಾರ್ಥ್ ಕೊಲೆ ಪ್ರಕರಣ: ಆರೋಪಿ ಆತ್ಮಹತ್ಯೆ

ಮಾಜಿ‌ ಮುಖ್ಯಮಂತ್ರಿ ದಿ.ಧರಂಸಿಂಗ್ ಅವರ ಸಂಬಂಧಿ ಸಿದ್ದಾರ್ಥ್ ದೇವೆಂದರ್ ಸಿಂಗ್ ಅವರ ಅಪಹರಿಸಿ ಕೊಲೆಗೈದ ಪ್ರಕರಣದಲ್ಲಿ ಭಾಗಿಯಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.

published on : 2nd February 2021

ಯುಪಿ ಚಾವಣಿ ಕುಸಿತ ಪ್ರಕರಣ: ಆರೋಪಿಗಳ ವಿರುದ್ಧ ಎನ್ಎಸ್ಎ ಅಡಿ ಕೇಸ್ ದಾಖಲಿಸಲು ಸಿಎಂ ಆದೇಶ

ಗಾಜಿಯಾಬಾದ್ ನ ಸ್ಮಶಾನದ ಚಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರನನ್ನು ಸೋಮವಾರ ಮಧ್ಯೆ ರಾತ್ರಿ ಬಂಧಿಸಿದ ಬೆನ್ನಲ್ಲೇ, ಎಲ್ಲಾ ಆರೋಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್ಎಸ್ಎ) ಅಡಿ ಕೇಸ್ ದಾಖಲಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಆದೇಶಿಸಿದ್ದಾರೆ.

published on : 5th January 2021

ಬೆಂಗಳೂರು: ಸ್ಫೋಟಕ ವಸ್ತುಗಳ ಮಾರಾಟ ಯತ್ನ, ಆರೋಪಿ ಸೆರೆ

ಸ್ಫೋಟಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ(ಐಎಸ್ ಡಿ) ಪೊಲೀಸರು ಬಂಧಿಸಿದ್ದಾರೆ.

published on : 1st January 2021

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ತಮಿಳುನಾಡಿನಲ್ಲಿ ಪ್ರಮುಖ ಆರೋಪಿ ಬಂಧನ

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

published on : 12th December 2020

ಸುಶಾಂತ್ ಸಿಂಗ್ ನಿಧನ ಬಳಿಕ ತಲೆಮರೆಸಿಕೊಂಡಿದ್ದ ಡ್ರಗ್ ದಂಧೆ ಆರೋಪಿ ಬಂಧನ: 2.5 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ ಕೇಸಿನಲ್ಲಿ ಇಷ್ಟು ದಿನ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಬಂಧಿಸಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಮುಂಬೈಯಲ್ಲಿ ವಶಪಡಿಸಿಕೊಂಡಿದ್ದಾರೆ.

published on : 9th December 2020

ತುಮಕೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ನಡೆದಿದೆ.

published on : 6th December 2020
1 2 3 >