• Tag results for Acquitted

2008 ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ: 28 ಆರೋಪಿಗಳು ಖುಲಾಸೆ, 49 ಮಂದಿ ದೋಷಿ- ಕೋರ್ಟ್ ತೀರ್ಪು

2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 77 ಆರೋಪಿಗಳ ಪೈಕಿ 28 ಆರೋಪಿಗಳನ್ನು ಖುಲಾಸೆಗೊಳಿಸಿದ ಗುಜರಾತಿನ ವಿಶೇಷ ನ್ಯಾಯಾಲಯ, 49 ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ.

published on : 8th February 2022

ಉಡುಪಿ: ಬೈಂದೂರು ಕಾಲೇಜ್ ವಿದ್ಯಾರ್ಥಿನಿ ಅತ್ಯಾಚಾರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಖುಲಾಸೆ

2015ರ ಜೂನ್ 17ರಂದು ಬೈಂದೂರಿನಲ್ಲಿ ನಡೆದ ಪಿಯು ವಿದ್ಯಾರ್ಥಿನಿ ಅತ್ಯಾಚಾರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿಯ ವಿಶೇಷ ಪೋಕ್ಸೊ ನ್ಯಾಯಾಲಯ ಖುಲಾಸೆಗೊಳಿಸಿ ಇತ್ತೀಚೆಗೆ ತೀರ್ಪು ನೀಡಿದೆ.

published on : 14th January 2022

ಕೇರಳ ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಆರೋಪಿ ಬಿಷಪ್ ಫ್ರಾಂಕೋ ನಿರ್ದೋಷಿ ಎಂದ ನ್ಯಾಯಾಲಯ

2014 ಮತ್ತು 2016 ರ ನಡುವೆ ಹಲವಾರು ಬಾರಿ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಬಿಷಪ್ ಫ್ರಾಂಕೋ ಮುಳಯ್ಕಲ್ ಅವರನ್ನು ಕೇರಳದ ನ್ಯಾಯಾಲಯ ನಿರ್ದೋಷಿ ಎಂದು ಹೇಳಿದೆ.

published on : 14th January 2022

ದ್ವೇಷಕಾರಿ ಭಾಷಣ ಪ್ರಕರಣ: ಅಕ್ಬರುದ್ದೀನ್ ಓವೈಸಿ ನಿರ್ದೋಷಿ- ವಿಶೇಷ ನ್ಯಾಯಾಲಯ ತೀರ್ಪು

 2004ರಲ್ಲಿ  ದಾಖಲಾಗಿದ್ದ ದ್ವೇಷಕಾರಿ ಭಾಷಣ ಪ್ರಕರಣದಲ್ಲಿ  ಎಐಎಂಐಎಂ ಮುಖಂಡ ಹಾಗೂ ಶಾಸಕ ಅಕ್ಬರುದ್ದೀನ್ ಓವೈಸಿ ವಿರುದ್ಧ ನಿರ್ದೋಷಿ ಎಂದು ವಿಶೇಷ ನ್ಯಾಯಾಲಯವೊಂದು  ತೀರ್ಪು ನೀಡಿದೆ. 

published on : 17th November 2021

ಮುಜಾಫರ್ ನಗರ ಕೋಮು ಗಲಭೆ ಪ್ರಕರಣ: ಖತೌಲಿ ಬಿಜೆಪಿ ಶಾಸಕ ವಿಕ್ರಂ ಸೈನಿ ಖುಲಾಸೆ

2013 ರ ಮುಜಫರ್‌ನಗರ ಕೋಮು ಗಲಭೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಖತೌಲಿ ಬಿಜೆಪಿ ಶಾಸಕ ವಿಕ್ರಂ ಸೈನಿ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶುಕ್ರವಾರ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ.

published on : 22nd October 2021

ನಕ್ಸಲ್ ನಂಟು ಪ್ರಕರಣ: ಪತ್ರಕರ್ತ ವಿಠಲ ಮಲೆಕುಡಿಯ, ಆತನ ತಂದೆ ಲಿಂಗಣ್ಣ ಮಲೆಕುಡಿಯ ಖುಲಾಸೆ

2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್)ಯಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ...

published on : 21st October 2021

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿ ಖುಲಾಸೆ: ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ಕೋರ್ಟ್ ಗೆ ಹೈಕೋರ್ಟ್ ಆದೇಶ

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ ಅಡಿ ಆರೋಪಿಯಾಗಿದ್ದಾತನನ್ನು ಖುಲಾಸೆಗೊಳಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಈಚೆಗೆ ಕರ್ನಾಟಕ ಹೈಕೋರ್ಟ್ ಬದಿಗೆ ಸರಿಸಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ಹಂತದ ನ್ಯಾಯಾಲಯಕ್ಕೆ ಆದೇಶಿಸಿ, ತೀರ್ಪು ನೀಡಿದೆ.

published on : 6th October 2021

ಐಐಎಸ್ ಸಿ 2005 ರ ದಾಳಿಯ ಆರೋಪಿ ನಿರ್ದೋಷಿ: ಎನ್ಐಎ ಕೋರ್ಟ್ ತೀರ್ಪು 

ಐಐಎಸ್ ಸಿ 2005 ರ ದಾಳಿಯ ಆರೋಪಿಯನ್ನು ಎನ್ಐಎ ಕೋರ್ಟ್ ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ. 

published on : 22nd June 2021

ಚೆಕ್ ಬೌನ್ಸ್ ಪ್ರಕರಣ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಖುಲಾಸೆ 

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಾಬು ರಾವ್ ಚಿಂಚನ್ಸೂರ್ ಅವರನ್ನು ನಗರ ನ್ಯಾಯಾಲಯ ಖುಲಾಸೆಗೊಳಿಸಿದೆ.

published on : 24th April 2021

ಯುಬಿ ಸಿಟಿ ಸ್ಕೈ ಬಾರ್ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಖುಲಾಸೆ 

ಕಳೆದ 7 ವರ್ಷಗಳ ಹಿಂದೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನಗರದ ಯುಬಿ ಸಿಟಿಯಲ್ಲಿರುವ ಸ್ಕೈಬಾರ್ ನಲ್ಲಿ ಪೊಲೀಸರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ್ ಹಾಗೂ ಅವರ ಆಪ್ತ ಸೋಮಶೇಖರ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿದೆ. 

published on : 16th April 2021

ರಾಶಿ ಭವಿಷ್ಯ