- Tag results for Actor Duniya Vijay
![]() | ಸೌಜನ್ಯ ಪ್ರಕರಣ: ಕುಟುಂಬಸ್ಥರ ಪರ ಧ್ವನಿ ಎತ್ತಿದ ನಟ ದುನಿಯಾ ವಿಜಯ್ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಕುರಿತು 11 ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಬಿಡುಗಡೆ ಬಳಿಕ ಮತ್ತೆ ಎಸ್ ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ವಿವಿಧ ಜನಪರ ಸಂಘಟನೆಗಳು ಒತ್ತಾಯಿಸುತ್ತಿವೆ. |
![]() | ಸಿದ್ದರಾಮಯ್ಯರ ದೊಡ್ಡ ಅಭಿಮಾನಿ, ಬಡವರ ಬಗ್ಗೆ ಕಾಳಜಿ ಇರೋ ವ್ಯಕ್ತಿ ಪರ ಪ್ರಚಾರ ಖುಷಿ ತಂದಿದೆ: ದುನಿಯಾ ವಿಜಯ್ನಾನು ಸಿದ್ದರಾಮಯ್ಯ ಅವರ ದೊಡ್ಡ ಅಭಿಮಾನಿಯಾಗಿದ್ದು, ಬಡವರ ಬಗ್ಗೆ ಕಾಳಜಿ ಇರುವ ವ್ಯಕ್ತಿ ಪರ ಪ್ರಚಾರ ಮಾಡುತ್ತಿರುವುದು ಖುಷಿ ತಂದಿದೆ ಎಂದು ನಟ ದುನಿಯಾ ವಿಜಯ್ ಅವರು ಶುಕ್ರವಾರ ಹೇಳಿದ್ದಾರೆ. |