social_icon
  • Tag results for Actor Vijay

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಂಚಭೂತಗಳಲ್ಲಿ ಲೀನ

ಥೈಲ್ಯಾಂಡ್ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರಘಾಟ್​ನಲ್ಲಿ...

published on : 9th August 2023

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ; ಮಲ್ಲೇಶ್ವರಂ ನಿವಾಸದಲ್ಲಿ ಸಾರ್ವಜನಿಕ ದರ್ಶನ

ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮಿಸಿದ್ದು, ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿಕೆ ಶಿವರಾಂ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ತರಲಾಗಿದೆ.

published on : 9th August 2023

ಸ್ಪಂದನಾ ಮರಣೋತ್ತರ ಪರೀಕ್ಷೆ ಮುಗಿದಿದೆ, ನಾಳೆ ರಾತ್ರಿ ಬೆಂಗಳೂರಿಗೆ ಮೃತದೇಹ ತಲುಪಲಿದೆ: ಬಿಕೆ ಹರಿಪ್ರಸಾದ್

ಥೈಲ್ಯಾಂಡ್​ನಲ್ಲಿ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಮುಗಿದಿದೆ ಎಂದು ಸ್ಪಂದನಾ ಅವರ ಚಿಕ್ಕಪ್ಪನೂ ಆಗಿರುವ...

published on : 7th August 2023

ಹೃದಯಾಘಾತದಿಂದ ಸ್ಪಂದನಾ ವಿಜಯ್ ರಾಘವೇಂದ್ರ ನಿಧನ: ಸಿಎಂ, ಡಿಸಿಎಂ ಸೇರಿ ಹಲವು ಗಣ್ಯರ ಸಂತಾಪ

ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

published on : 7th August 2023

ರಾಜಕೀಯ ಪ್ರವೇಶ ಗುಸುಗುಸು ನಡುವೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡ ಖ್ಯಾತ ನಟ ವಿಜಯ್!

ತಮಿಳಿನ ಖ್ಯಾತ ನಟ ವಿಜಯ್ ರಾಜಕೀಯ ಪ್ರವೇಶ ಕುರಿತ ಊಹಾಪೋಹಗಳ ನಡುವೆ ಡಿಎಂಕೆ ಪುತ್ರ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಅವರ ಜೊತೆಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ರಾಜಕೀಯ ಕುರಿತು ಮಾತನಾಡಿದ್ದಾರೆ.

published on : 17th June 2023

ಬರೋಬ್ಬರಿ 250 ಕೋಟಿ ರೂ. ಗಳಿಸಿದ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ವಾರಿಸು'

ನಟ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಇತ್ತೀಚೆಗೆ ಬಿಡುಗಡೆಯಾದ ಚಿತ್ರ ವಾರಿಸು, ಬಿಡುಗಡೆಯಾದ 11 ದಿನಗಳಲ್ಲಿಯೇ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 250 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಚಿತ್ರದ ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ.

published on : 26th January 2023

ತಂದೆ-ತಾಯಿ ವಿರುದ್ಧವೇ ದೂರು ದಾಖಲಿಸಿದ ತಮಿಳು ನಟ ವಿಜಯ್!

ಖ್ಯಾತ ತಮಿಳು ನಟ ವಿಜಯ್ ಅವರು ತಮ್ಮ ಸ್ವಂತ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

published on : 20th September 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9