- Tag results for Actress
![]() | ಹಿಂದಿ, ಮರಾಠಿ ಚಿತ್ರರಂಗದ ಹಿರಿಯ ನಟಿ ಸುಲೋಚನಾ ಲಾತ್ಕರ್ ನಿಧನ, ಪ್ರಧಾನಿ ಮೋದಿ ಸಂತಾಪಹಿಂದಿ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ಹಿರಿಯ ನಟಿಯಾಗಿದ್ದ ಸುಲೋಚನಾ ಲಾತ್ಕರ್ ನಿಧನರಾಗಿದ್ದಾರೆ.ಧೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಸಂಜೆ ಮುಂಬೈನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು ಎಂದು ಅವರ ಮೊಮ್ಮಗ ಪರಾಗ್ ಅಜ್ಗಾವ್ಕರ್ ತಿಳಿಸಿದ್ದಾರೆ. |
![]() | ಹೃದಯಾಘಾತದಿಂದ ಕಿರುತೆರೆ ನಟ ನಿತೇಶ್ ಪಾಂಡೆ ಸಾವು!ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ ನಿಧನರಾಗಿದ್ದಾರೆ.ಅವರಿಗೆ 51 ವರ್ಷ ವಯಸ್ಸಾಗಿತ್ತು. ಅನುಪಮಾ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು. |
![]() | ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವುಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. |
![]() | ಬೈಕ್ ಟ್ಯಾಕ್ಸಿಯಲ್ಲಿ ತೆರಳುತ್ತಿದ್ದಾಗ ಅಪಘಾತ: 29 ವರ್ಷದ ಉದಯೋನ್ಮುಕ ನಟಿ ಸಾವು!ಶೂಟಿಂಗ್ ಮುಗಿಸಿ ಬೈಕ್ ಟ್ಯಾಕ್ಸಿ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ 29 ವರ್ಷದ ಉದಯೋನ್ಮುಕ ನಟಿಯೊಬ್ಬರು ಮೃತಪಟ್ಟಿದ್ದಾರೆ. |
![]() | ಪ್ರಧಾನಿ ಮೋದಿ ವಿರುದ್ಧ ದೂರು ನೀಡಲು ಮುಂದಾದ ಪಾಕ್ ನಟಿಗೆ ದೆಹಲಿ ಪೊಲೀಸರ ಖಡಕ್ ಪ್ರತಿಕ್ರಿಯೆ ಇದು!ಪಾಕಿಸ್ತಾನದ ನಟಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಕರಣ ದಾಖಲಿಸಲು ದೆಹಲಿ ಪೊಲೀಸರ ಸಹಾಯವನ್ನು ಕೇಳಿದ್ದಾರೆ. |
![]() | ನನಗೆ 99 ಸಮಸ್ಯೆಗಳಿವೆ, ಆದರೆ ಪತಿಯ ಸಮಸ್ಯೆ ಇಲ್ಲ: ಡಿವೋರ್ಸ್ ಫೋಟೋಶೂಟ್ ಮಾಡಿಸಿ ಸಂಭ್ರಮಿಸಿದ ನಟಿ!ತಮಿಳು ನಟಿ ಶಾಲಿನಿ ಇತ್ತೀಚೆಗೆ ಪತಿಯಿಂದ ದೂರವಾಗಿದ್ದಾರೆ, ಆದರೆ ಎಲ್ಲರಂತೆ ಅಳುತ್ತಾ ಕೂರದೆ ನೋವಿನಿಂದ ಹೊರ ಬಂದು ಫೋಟೋ ಶೂಟ್ ಮಾಡಿಸಿ ಸಂಭ್ರಮಿಸಿದ್ದಾರೆ. |
![]() | ಗೌಡರ ಹುಡುಗನ್ನ ಹುಡುಕಿ; ಮದ್ವೆ ಆಗ್ತೀನಿ: ನಟಿ ರಮ್ಯಾಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ರಮ್ಯಾ ಅವರು ಮದುವೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು, ಗೌಡರ ಹುಡುಗನನ್ನು ಹುಡುಕಿ ಮದುವೆ ಆಗ್ತೀನಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಹಿರಿಯ ನಟಿ ತಾರಾ ವಿರುದ್ಧ ಎಫ್ ಐಆರ್ಆದರೆ ವೈಯಕ್ತಿಕ ಕೆಲಸಕ್ಕಾಗಿ ಸರ್ಕಾರಿ ವಾಹನ ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ನಟಿ ತಾರಾ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | ‘ವಂಶೋದ್ಧಾರ‘ ಕುರಿತ ಹೇಳಿಕೆ; ನಟಿ ಶ್ರುತಿ ವಿರುದ್ಧ ಚುನಾವಣಾ ಆಯೋಗ ದೂರು ದಾಖಲುಹಿರೇಕೆರೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಟಿ ಶ್ರುತಿ ಮಾಡಿದ ಭಾಷಣವು, ರಾಜಕೀಯ ಪಕ್ಷಗಳ ಕಾರ್ಯಕರ್ತರ ಗುಂಪುಗಳ ನಡುವೆ ದ್ವೇಷ ಮತ್ತು ವೈಮನಸ್ಸು ಭಾವನೆಗಳನ್ನುಂಟು ಮಾಡುವ ಹೇಳಿಕೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ. |
![]() | ಲೀಲಾವತಿ ಒಂದು ಸತ್ಯ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು, ಹಾಗೆ ಆ ಇನ್ನೊಂದು ಸತ್ಯ ಒಪ್ಪಿಕೊಳ್ಳಿ: ಪ್ರಕಾಶ್ ಮೇಹುಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಮಗ ವಿನೋದ್ ರಾಜ್ ಮದುವೆಯಾಗಿರುವ ಸಂಗತಿ ಇಲ್ಲಿಯವರೆಗೂ ಯಾರೊಬ್ಬರಿಗೂ ಗೊತ್ತೇ ಇರಲಿಲ್ಲ. ಆದರೆ ,ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಸ್ಫೋಟಕ ಮಾಹಿತಿಯೊಂದನ್ನು ಬಹಿರಂಗಗೊಳಿಸಿದ್ದರು. |
![]() | ಅಂತರಂಗ ಕೆದಕಬೇಡಿ: ಮಗ ವಿನೋದ್ ರಾಜ್ ಗೌಪ್ಯ ಮದುವೆ ಬಗ್ಗೆ ಹಿರಿಯ ನಟಿ ಲೀಲಾವತಿ ಹೇಳಿದ್ದೇನು?ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಕುಮಾರ್ ಮದುವೆ ವಿಚಾರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಂಡಿದ್ದರು. |
![]() | ವಾರಣಾಸಿಯಲ್ಲಿ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅನುಮಾನಾಸ್ಪದ ಸಾವು!ಖ್ಯಾತ ಭೋಜ್ ಪುರಿ ನಟಿ ಆಕಾಂಕ್ಷಾ ದುಬೆ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ವಾರಣಾಸಿ ಹೊಟೆಲ್ ನಲ್ಲಿ ಅವರ ಶವ ಪತ್ತೆಯಾಗಿದೆ. |
![]() | ಭಾರತೀಯ-ಅಮೇರಿಕನ್ ನಟಿಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ ಬೈಡನ್ ಸರ್ಕಾರಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ. |
![]() | ಒಂದೇ ಒಂದು ಲಿಂಕ್ ಕ್ಲಿಕ್ ಮಾಡಿ ಲಕ್ಷ ಕಳೆದುಕೊಂಡ 'ಕುರುಬನ ರಾಣಿ': ಆನ್ ಲೈನ್ ವಂಚನೆಗೆ ಸಿಲುಕಿದ ನಟಿ ನಗ್ಮಾ!ಬಹುಭಾಷಾ ನಟಿ ನಗ್ಮಾ ತಮ್ಮ ಮೊಬೈಲ್‌ಗೆ ಬಂದ ಲಿಂಕ್‌ವೊಂದನ್ನು ಕ್ಲಿಕ್ ಮಾಡಿ ಒಂದು ಲಕ್ಷ ರೂಪಾಯಿ ಹಣ ಕಳೆದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. |
![]() | ಮುಸ್ಲಿಂ ಯುವ ರಾಜಕಾರಣಿಯೊಂದಿಗೆ ಕಾಂಟ್ರವರ್ಸಿ ನಟಿ ಸ್ವರಾ ಭಾಸ್ಕರ್ ಮದುವೆ!ವಿವಾದಾತ್ಮಕ ಹೇಳಿಕೆಯಿಂದ ಆಗಾಗ್ಗೆ ಸುದ್ದಿಯಾಗುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ತನ್ನ ಪತಿಯ ಹೆಸರನ್ನು ಗುರುವಾರ ಬಹಿರಂಗಪಡಿಸಿದ್ದಾರೆ. ಪತಿ ಹೆಸರು ಮಾತ್ರವಲ್ಲದೇ, ಈಗಾಗಲೇ ಮದುವೆಯಾಗಿರುವುದನ್ನು ತಿಳಿಸಿದ್ದಾರೆ. |