• Tag results for Adam Gilchrist

ವೃತ್ತಿ ಜೀವನಕ್ಕೆ ವಿದಾಯ ಹೇಳಲು ಪ್ರಮುಖ ಕಾರಣ ತಿಳಿಸಿದ ಗಿಲ್‌ಕ್ರಿಸ್ಟ್‌!

ವಿಶ್ವದ ಶ್ರೇಷ್ಠ ವಿಕೆಟ್‌ ಕೀಪರ್‌ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಆಡಮ್‌ ಗಿಲ್‌ಕ್ರಿಸ್ಟ್ ಕೂಡ ಒಬ್ಬರು. 2008ರಲ್ಲಿ ಭಾರತದ ವಿರುದ್ಧ ಅಡಿಲೇಡ್‌ನಲ್ಲಿ ನಡೆದಿದ್ದ 4ನೇ ಟೆಸ್ಟ್ ವೇಳೆ ವಿಕೆಟ್‌ ಕೀಪರ್‌ ತಕ್ಷಣ ತಮ್ಮ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದರು. ಅಂದು ವಿವಿಯಸ್‌ ಲಕ್ಷ್ಮಣ್‌ ಅವರ ಕ್ಯಾಚ್‌ ಬಿಟ್ಟಿದ್ದೆ ಪ್ರಮುಖ ಕಾರಣ ಎಂಬುದು ವರದಿಗಾರರಿಗೆ ಮನವರಿಕೆಯ

published on : 12th August 2020

ಹರ್ಭಜನ್ ಸಿಂಗ್ ಬೌಲಿಂಗ್‍ಗೆ ಆಡುವುದು ಕಷ್ಟವಾಗಿತ್ತು: ಆಡಂ ಗಿಲ್‍ಕ್ರಿಸ್ಟ್

ಕ್ರಿಕೆಟ್ ವೃತ್ತಿ ಜೀವನದಲ್ಲಿ ಭಾರತದ ಆಫ್-ಸ್ಪಿನ್ನರ್ ಹರಭಜನ್ ಸಿಂಗ್ ಅವರ ಬೌಲಿಂಗ್ ಅತ್ಯಂತ ಕಠಿಣವಾಗಿತ್ತು ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಹಾಗೂ ಆರಂಭಿಕ ಬ್ಯಾಟ್ಸ್‍ಮನ್ ಆಡಂ ಗಿಲ್‍ಕ್ರಿಸ್ಟ್ ಬಹಿರಂಗ ಪಡಿಸಿದ್ದಾರೆ.

published on : 13th November 2019

ಕೈಲಾಗದವನಂತೆ ಅಳೋದನ್ನು ನಿಲ್ಲಿಸಿ: ಆ್ಯಡಮ್ ಗಿಲ್‌ಕ್ರಿಸ್ಟ್‌ಗೆ ತಿರುಗೇಟು ನೀಡಿದ ಭಜ್ಜಿ, ವಿಡಿಯೋ!

ವಿಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಜಸ್ ಪ್ರೀತ್ ಬುಮ್ರಾ ಇತ್ತೀಚೆಗಷ್ಟೇ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇದರ ಬೆನ್ನಲ್ಲೇ ಹರ್ಭಜನ್ ಸಿಂಗ್ ಅವರ ಹ್ಯಾಟ್ರಿಕ್ ವಿಕೆಟ್ ಸಾಧನೆ ಬಗ್ಗೆ ಆಸ್ಟ್ರೇಲಿಯಾದ...

published on : 5th September 2019

ರಿಷಭ್ ಪಂತ್ ನ್ನು ಆಸ್ಟ್ರೇಲಿಯಾದ ಈ ಆಟಗಾರನಿಗೆ ಹೋಲಿಸಿದ ರಿಕಿ ಪಾಂಟಿಂಗ್: ಆ ಆಟಗಾರ ಯಾರು ಗೊತ್ತೇ?

ಭಾರತ ಕ್ರಿಕೆಟ್ ತಂಡದಲ್ಲಿ ಭರವಸೆ ಮೂಡಿಸಿರುವ ವಿಕೆಟ್ ಕೀಪರ್, ಬ್ಯಾಟ್ಸ್ಮನ್ ರಿಷಭ್ ಪಂತ್ ಬಗ್ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

published on : 22nd January 2019

ಎಂಎಸ್ ಧೋನಿ, ಆ್ಯಡಂ ಗಿಲ್‌ಕ್ರಿಸ್ಟ್‌ ದಾಖಲೆ ಮುರಿದ ಪಾಕ್ ನಾಯಕ ಸರ್ಫರಾಜ್ ಅಹ್ಮದ್!

ಟೀಂ ಇಂಡಿಯಾದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಆಸ್ಟ್ರೇಲಿಯಾ ಮಾಜಿ ಆಟಗಾರ ಆ್ಯಡಂ ಗಿಲ್‌ಕ್ರಿಸ್ಟ್‌ ಕೀಪಿಂಗ್ ನಲ್ಲಿ...

published on : 14th January 2019