- Tag results for Adani
![]() | ಬಿಲ್ ಗೇಟ್ಸ್ ಹಿಂದಿಕ್ಕಿದ ಗೌತಮ್ ಅದಾನಿ ವಿಶ್ವದ ನಾಲ್ಕನೇ ಶ್ರೀಮಂತಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರು ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. |
![]() | ಪ್ರಧಾನಿ ಮೋದಿ, ಅದಾನಿ ವಿರುದ್ಧ ವಿವಾದಾತ್ಮಕ ಆರೋಪ: ಲಂಕಾದ ಉನ್ನತ ಅಧಿಕಾರಿ ರಾಜೀನಾಮೆ!ಪವನ ವಿದ್ಯುತ್ ಯೋಜನೆಯನ್ನು ಅದಾನಿ ಗ್ರೂಪ್ಗೆ ಮಂಜೂರು ಮಾಡುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದರು. |
![]() | ಉತ್ತರ ಪ್ರದೇಶದಲ್ಲಿ ಅದಾನಿ ಗ್ರೂಪ್ ನಿಂದ 70 ಸಾವಿರ ಕೋಟಿ ರೂ. ಹೂಡಿಕೆಉತ್ತರ ಪ್ರದೇಶದಲ್ಲಿ ದೇಶದ ನಂಬರ್ 1 ಉದ್ಯಮಿ ಗೌತಮ್ ಅದಾನಿ ಒಡೆತನದ ಕಂಪನಿಗಳು 70,000 ಕೋಟಿ ಹೂಡಿಕೆ ಮಾಡಲಿವೆ. ಇದರಿಂದ ಉತ್ತರ ಪ್ರದೇಶ ರಾಜ್ಯದಲ್ಲಿ ಸುಮಾರು 30,000 ಉದ್ಯೋಗ ಸೃಷ್ಟಿಯಾಗಲು ನೆರವಾಗಲಿದೆ ಎಂದು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಶುಕ್ರವಾರ ಹೇಳಿದ್ದಾರೆ. |
![]() | ಅದಾನಿ ಯುಪಿಸಿಎಲ್ಗೆ 52 ಕೋಟಿ ರೂ. ದಂಡ ವಿಧಿಸಿದ ಚೆನ್ನೈನ ಹಸಿರು ಪೀಠಪರಿಸರಕ್ಕೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಉದ್ಯಮಿ ಅದಾನಿಯವರಿಗೆ ಸೇರಿದ ಯುಪಿಸಿಎಲ್ಗೆ ಚೆನ್ನೈಯ ದಕ್ಷಿಣ ವಲಯದ ಹಸಿರು ಪೀಠವು ರೂ.52 ಕೋಟಿಯಷ್ಟು ದಂಡ ವಿಧಿಸಿದೆ. |
![]() | ವಾರೆನ್ ಬಫೆಟ್ ಹಿಂದಿಕ್ಕಿದ ಗೌತಮ್ ಅದಾನಿ ವಿಶ್ವದ ಐದನೇ ಶ್ರೀಮಂತಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿದ್ದಾರೆ. ಫೋರ್ಬ್ಸ್ ಅಂಕಿ-ಅಂಶಗಳ ಪ್ರಕಾರ ಲೆಜೆಂಡರಿ ಹೂಡಿಕೆದಾರ ವಾರೆನ್ ಬಫೆಟ್ ಅವರನ್ನು ಹಿಂದಿಕ್ಕಿ... |
![]() | ಫೋರ್ಬ್ಸ್ ವಿಶ್ವದ ಬಿಲಿಯನೇರ್ ಪಟ್ಟಿ: ಅಗ್ರ ಸ್ಥಾನಕ್ಕೇರಿದ ಎಲೋನ್ ಮಸ್ಕ್, ಮುಖೇಶ್ ಅಂಬಾನಿ ಟಾಪ್ 10ಫೋರ್ಬ್ಸ್ ವಾರ್ಷಿಕ ವಿಶ್ವದ ಬಿಲಿಯನೇರ್ ಪಟ್ಟಿ ಬಿಡುಗಡೆ ಮಾಡಿದ್ದು, ಸ್ಪೇಸ್ಎಕ್ಸ್ ಮತ್ತು ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು ಅಗ್ರಸ್ಥಾನ ಪಡೆದಿದ್ದಾರೆ. ಎಲೋನ್ ಮಸ್ಕ್ ಈ ವರ್ಷ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್... |
![]() | '100 ಶತಕೋಟಿ ಡಾಲರ್ ಒಡೆಯ'; ಗೌತಮ್ ಅದಾನಿ ಏಷ್ಯಾದ ಶ್ರೀಮಂತ ವ್ಯಕ್ತಿಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಮತ್ತೆ ಏಷ್ಯಾದ ಶ್ರೀಮಂತ ವ್ಯಕ್ತಿ ಕೀರ್ತಿಗೆ ಭಾಜನವಾಗಿದ್ದು, ಅದಾನಿ ಇದೀಗ 100 ಶತಕೋಟಿ ಡಾಲರ್ ಒಡೆಯರಾಗಿದ್ದಾರೆ. |
![]() | ಉದ್ಯಮಿ ಗೌತಮ್ ಅದಾನಿ ರಾಜ್ಯದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ: ಮುರುಗೇಶ್ ನಿರಾಣಿರಾಜ್ಯದಲ್ಲಿನ ಹೂಡಿಕೆ ಸ್ನೇಹಿ ನೀತಿಯಿಂದ ಆಕರ್ಷಿತರಾಗಿರುವ ಉದ್ಯಮಿ ಗೌತಮ್ ಅದಾನಿ ರೂ. 50,000 ಕೋಟಿ ಹೂಡಿಕೆಗೆ ಆಸಕ್ತಿ ವ್ಯಕ್ತಪಡಿಸಿದ್ದು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಗ್ಗೆ ಔಪಚಾರಿಕವಾಗಿ ಘೋಷಣೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. |
![]() | ದುಬೈ ಟಿ20 ಲೀಗ್ನಲ್ಲಿ ತಂಡ ಖರೀದಿಸಲಿದ್ದಾರೆ ಶಾರುಖ್; ರೇಸ್ ನಲ್ಲಿ ಅದಾನಿ, ಅಂಬಾನಿ!ಭಾರತದಲ್ಲಿ ಐಪಿಎಲ್ ಆರಂಭವಾದಾಗಿನಿಂದ ವಿಶ್ವದ ಇತರ ರಾಷ್ಟ್ರಗಳಿಗೂ ಇದರ ಹವಾ ತಟ್ಟತೊಡಗಿದೆ. ಬಾಂಗ್ಲಾದೇಶ, ಪಾಕಿಸ್ತಾನ, ವೆಸ್ಟ್ ಇಂಡೀಸ್ ಸೇರಿದಂತೆ ಇತರ ರಾಷ್ಟ್ರಗಳು ಕ್ರಿಕೆಟ್ ನಲ್ಲಿ ಭಾರತದ ಹಣದ ಹೊಳೆಯನ್ನು ಕಂಡು... |
![]() | ಮುಖೇಶ್ ಅಂಬಾನಿಯ ಓವರ್ ಟೇಕ್ ಮಾಡಿ ಏಷ್ಯಾದ ಅಗ್ರ ಶ್ರೀಮಂತ ಪಟ್ಟಕ್ಕೇರಿದ ಗೌತಮ್ ಅದಾನಿಗೌತಮ್ ಅದಾನಿಯವರ ಸಂಪತ್ತು ವರ್ಷದಿಂದ ಇಲ್ಲಿಯವರೆಗೆ ಸುಮಾರು $12 ಶತಕೋಟಿಗಳಷ್ಟು ಹೆಚ್ಚಾಗಿದೆ. |
![]() | ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ!ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. |
![]() | ಅದಾನಿ ಬಂದರಿನಲ್ಲಿ ಡ್ರಗ್ಸ್ ಪತ್ತೆ: ತನಿಖೆಗೆ ಕಾಂಗ್ರೆಸ್ ಆಗ್ರಹಅದಾನಿ ಬಂದರಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣ ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತನಿಖೆಗೆ ಆಗ್ರಹಿಸಿದೆ. |
![]() | ಈ ವರ್ಷ ಅದಾನಿ ಆದಾಯ ದಿನವೊಂದಕ್ಕೆ 1,000 ಕೋಟಿ: ಶ್ರೀಮಂತರ ಪಟ್ಟಿ ಹೀಗಿದೆ...ಈ ವರ್ಷ ಭಾರತ 179 ಮಂದಿ ಸೂಪರ್ ರಿಚ್ ವ್ಯಾಪ್ತಿಗೆ ಬಂದಿದ್ದು, ಅದಾನಿ ಸಮೂಹದ ಗೌತಮ್ ಅದಾನಿ ವಾರ್ಷಿಕ 3,65700 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಅಥವಾ ದಿನವೊಂದಕ್ಕೆ 1,000 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಸಂಪಾದಿಸಿದ್ದಾರೆ. |
![]() | ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಾಮಫಲಕದಿಂದ ಅದಾನಿ ಹೆಸರು ಹಿಂತೆಗೆತ: ಸ್ಥಳೀಯರ ಪ್ರತಿಭಟನೆಗೆ ಸಂದ ಜಯಪ್ರಕರಣ ಸಂಬಂಧ ಆರ್ ಟಿ ಐ ಮಾಹಿತಿ ಪಡೆಯುವ ವೇಳೆ ನಾಮಫಲಕದಲ್ಲಿ ಹೆಸರು ಬದಲಾವಣೆ ಮಾಡಬೇಕಾದ ನಿಯಮವಿಲ್ಲ ಎನ್ನುವುದು ತಿಳಿದುಬಂದಿತ್ತು. |
![]() | ಒಡಿಶಾದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಗೆ 1,169 ಕೋಟಿ ರೂ.ಗಳ ಬಿಡ್ಡಿಂಗ್ ಅದಾನಿ ಗ್ರೂಪ್ ಪಾಲುರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಒಡಿಶಾದಲ್ಲಿ 1,169.10 ಕೋಟಿ ರೂಪಾಯಿಗಳ ಹೆದ್ದಾರಿ ನಿರ್ಮಾಣ ಯೋಜನೆಗೆ ಅದಾನಿ ಎಂಟರ್ ಪ್ರೈಸಸ್ ಗುತ್ತಿಗೆ ಪಡೆದುಕೊಂಡಿದೆ. |