- Tag results for Adani group
![]() | ಅದಾನಿ-ಹಿಂಡನ್‌ಬರ್ಗ್ ವಿವಾದ: ಅದಾನಿ ಸಮೂಹಕ್ಕೆ ಕ್ಲೀನ್ ಚಿಟ್ ಕೊಟ್ಟ ಸುಪ್ರೀಂ ಕೋರ್ಟ್ ಸಮಿತಿ!ಅದಾನಿ-ಹಿಂಡೆನ್‌ಬರ್ಗ್ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯು ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್ ನೀಡಿದೆ. |
![]() | ಅದಾನಿ ಗ್ರೂಪ್ ಬ್ರಾಂಡ್ ಕಸ್ಟೋಡಿಯನ್ ಅಮನ್ ಕುಮಾರ್ ಸಿಂಗ್ ಎನ್‌ಡಿಟಿವಿ ಮಂಡಳಿಗೆ ರಾಜೀನಾಮೆಛತ್ತೀಸ್ಗಢದಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅದಾನಿ ಸಮೂಹದ ಕಾರ್ಪೊರೇಟ್ ಬ್ರಾಂಡ್ ಕಸ್ಟೋಡಿಯನ್ ಮತ್ತು ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಅಮನ್ ಕುಮಾರ್ ಸಿಂಗ್ ಅವರು ಇತರ ಕಾರಣಗಳಿಂದಾಗಿ... |
![]() | ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆ 45 ಗಂಟೆ, ರಾಜ್ಯಸಭೆ 31 ಗಂಟೆಗಳ ಕಾಲ ಕಾರ್ಯನಿರ್ವಹಣೆ: ಮಾಹಿತಿದೈನಂದಿನ ಪ್ರತಿಭಟನೆಗಳು ಮತ್ತು ಆಗಾಗ್ಗೆ ಕಲಾಪ ಮುಂದೂಡಿಕೆಗಳು ಬಜೆಟ್ ಅಧಿವೇಶನದ ದ್ವಿತೀಯಾರ್ಧವನ್ನು ಅಡ್ಡಿಪಡಿಸುವ ಮೂಲಕ ಯೋಜಿತ ಅವಧಿಗಿಂತ ಕಡಿಮೆ ಅವಧಿಗೆ ಸಂಸತ್ತು ಕಾರ್ಯನಿರ್ವಹಿಸಿದೆ ಎಂದು ಚಿಂತಕರ ಚಾವಡಿ ಸಂಗ್ರಹಿಸಿದ ಮಾಹಿತಿ ತೋರಿಸಿದೆ. |
![]() | ಭಾರತ ಆಯ್ದ ಎರಡು-ಮೂರು ಮಂದಿಗೆ ಸೇರಿದ್ದಲ್ಲ, ಎಲ್ಲರಿಗೂ ಸೇರಿದ್ದು: ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ವಿದೇಶಿ ಕಂಪನಿ 'ಎಲಾರ'ವನ್ನು ನಿಯಂತ್ರಿಸುವವರು ಯಾರು: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಹೊಸ ಆರೋಪಲಂಡನ್ನಲ್ಲಿ ನೀಡಿದ ಹೇಳಿಕೆಯನ್ನು ಪ್ರಶ್ನಿಸಿ, ಆಡಳಿತರೂಢ ಸರ್ಕಾರ ಕ್ಷಮೆಯಾಚಿಸುವಂತೆ ಒತ್ತಾಯಿಸುತ್ತಿರುವ ಕೋಲಾಹಲದ ನಡುವೆ, ರಾಹುಲ್ ಗಾಂಧಿ ಬುಧವಾರ 'ಎಲಾರಾ' ಎಂಬ ವಿದೇಶಿ ಘಟಕದ ಕುರಿತು ಪ್ರಶ್ನೆಗಳನ್ನು ಎತ್ತುವ ಮೂಲಕ ಅದಾನಿ ಗ್ರೂಪ್ ಮತ್ತು ಸರ್ಕಾರದ ವಿರುದ್ಧ ಹೊಸ ವಾಗ್ದಾಳಿ ನಡೆಸಿದರು. |
![]() | ಅದಾನಿ ಗ್ರೂಪ್ ವಿಚಾರ: ಸಂಸತ್ತು ಭವನದಿಂದ ಇಡಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಿರುವ ವಿರೋಧ ಪಕ್ಷಗಳ ಸಂಸದರುಅದಾನಿ ಗ್ರೂಪ್ ಷೇರುಗಳ ಇಳಿಕೆ, ಹಿಂಡನ್ ಬರ್ಗ್ ವರದಿ, ಗೌತಮ್ ಅದಾನಿಯವರ ವ್ಯವಹಾರ ಕುರಿತು ಸಂಸತ್ತಿನಲ್ಲಿ ಕಳೆದ ತಿಂಗಳು ಆಡಳಿತ ಮತ್ತು ವಿರೋಧ ಪಕ್ಷಗಳ ಮಧ್ಯೆ ಸಾಕಷ್ಟು ಗದ್ದಲ-ಕೋಲಾಹಲಗಳು ನಡೆದಿದ್ದವು. ಕಲಾಪಗಳು ಸರಿಯಾಗಿ ನಡೆದಿರಲಿಲ್ಲ. |
![]() | ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ಸೆಬಿ ತನಿಖೆ: ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಆರೋಪ ಕುರಿತು ನಿಯಂತ್ರಕ ಸಂಸ್ಥೆ ಸೆಬೆ ತನಿಖೆ ನಡೆಸುತ್ತಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದೆ. |
![]() | ಭಾರತದ ಆಹಾರ ಧಾನ್ಯ ಲಾಜಿಸ್ಟಿಕ್ಸ್ ಅನ್ನು ಅದಾನಿಗೆ ಹಸ್ತಾಂತರಿಸಲು ಕೇಂದ್ರ ಮುಂದಾಗಿದೆ: ಕಾಂಗ್ರೆಸ್ಭಾರತದ ಆಹಾರ ಧಾನ್ಯ ಲಾಜಿಸ್ಟಿಕ್ಸ್ ಅನ್ನು ಅದಾನಿ ಗ್ರೂಪ್‌ಗೆ "ಹಸ್ತಾಂತರಿಸಲು" ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. |
![]() | ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆಗಾಗಿ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್ಅದಾನಿ-ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ತನ್ನ ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ. |
![]() | ಮುಂಬೈನಲ್ಲಿ ಅದಾನಿ ಗ್ರೂಪ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಬಂಧನಅದಾನಿ ಗ್ರೂಪ್ ಮತ್ತು ಅದರ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಕಟ್ಟಡದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ಮುಂಬೈ ಪೊಲೀಸರು ಸ್ಥಳೀಯ ಕಾಂಗ್ರೆಸ್ ನಾಯಕ ಭಾಯಿ ಜಗತಾಪ್ ಮತ್ತು ಪಕ್ಷದ ಇತರ ಹಲವಾರು ಕಾರ್ಯಕರ್ತರನ್ನು ಬುಧವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಹಗರಣ ಪೀಡಿತ ಅದಾನಿ ಗ್ರೂಪ್ ನಿಂದ ದಿವಾಳಿಯಾದ ಶ್ರೀಲಂಕಾದಲ್ಲಿ 442 ಮಿಲಿಯನ್ ಡಾಲರ್ ಹೂಡಿಕೆಭಾರತದ ಹಗರಣ ಪೀಡಿತ ಅದಾನಿ ಗ್ರೂಪ್ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಪವನ ವಿದ್ಯುತ್ ಯೋಜನೆಗಾಗಿ 442 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಗುರುವಾರ ತನ್ನ ಮೊದಲ ಪ್ರಮುಖ ವಿದೇಶಿ ಹೂಡಿಕೆಯನ್ನು... |
![]() | ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಆರ್‌ಬಿಐ, ಸೆಬಿಗೆ ಕಾಂಗ್ರೆಸ್‌ನ ಜೈರಾಮ್ ರಮೇಶ್ ಪತ್ರಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರಿಗೆ ಪತ್ರ ಬರೆದಿದ್ದು, ಅದಾನಿ ಗ್ರೂಪ್ ವಿರುದ್ಧದ ಹಣಕಾಸು ಅಕ್ರಮಗಳು ಮತ್ತು ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ. |
![]() | ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ತನಿಖೆಗಾಗಿ 'ಸುಪ್ರೀಂ' ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿಹಿಂಡೆನ್ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಅದಾನಿ ಸಮೂಹ ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ಅದಾನಿಗಾಗಿ 'ಹಸಿರು ಬಜೆಟ್'ಎಂಬ ಪ್ರತಿಪಕ್ಷಗಳ ಆರೋಪ; ನಿರ್ಮಲಾ ಸೀತಾರಾಮನ್ ನಿರಾಕರಣೆಅದಾನಿ ಸಮೂಹ ಸಂಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಹಸಿರು ಮತ್ತು ಶುದ್ಧ ಇಂಧನ ವಲಯಕ್ಕೆ ಬಜೆಟ್ ನಲ್ಲಿ ಅನುದಾನ ಹಂಚಿಕೆ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಅಲ್ಲಗಳೆದಿದ್ದಾರೆ. |
![]() | ಶೀಘ್ರದಲ್ಲೇ ಅದಾನಿ ಸಂಸ್ಥೆಯ ಉನ್ನತ ಅಧಿಕಾರಿಗಳ ಭೇಟಿ: ಎಲ್ಐಸಿ ಅಧ್ಯಕ್ಷಸಾರ್ವಜನಿಕ ವಲಯದ ವಿಮಾ ಸಂಸ್ಥೆಯ ಅಧಿಕಾರಿಗಳು ಶೀಘ್ರದಲ್ಲೇ ಅದಾನಿ ಗ್ರೂಪ್‌ನ ಉನ್ನತ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಮತ್ತು ಸಂಸ್ಥೆಯು ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಸ್ಪಷ್ಟೀಕರಣ ಪಡೆಯಲಿದ್ದಾರೆ... |