social_icon
  • Tag results for Adani row

ಅದಾನಿ ವಿವಾದ: ಇಡಿ ಕಚೇರಿಗೆ ಮೆರವಣಿಗೆ ಹೊರಟಿದ್ದ ವಿಪಕ್ಷ ನಾಯಕರ ತಡೆದ ದೆಹಲಿ ಪೊಲೀಸರು, ಪ್ರತಿಭಟನೆ ರದ್ದು

ಅದಾನಿ ಸಮೂಹದ ಮೇಲಿನ ವಂಚನೆ ಆರೋಪಗಳ ತನಿಖೆ ನಡೆಸುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲು ಸಂಸತ್ ಭವನದಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆಯನ್ನು ರದ್ದುಪಡಿಸಿದ್ದಾರೆ.

published on : 15th March 2023

ಅದಾನಿ ವಿವಾದ: ಬಿಜೆಪಿ ಕೇಂದ್ರ ಕಚೇರಿಯ ಹೊರಗೆ ಎಎಪಿ ಪ್ರತಿಭಟನೆ

ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಆ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯ ಭಾರತೀಯ ಜನತಾ ಪಕ್ಷದ ಪ್ರಧಾನ...

published on : 12th February 2023

ಓರ್ವ ಗ್ರಾಹಕನ ಏಳುಬೀಳು ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದಿಲ್ಲ: ಅದಾನಿ ವಿವಾದದ ಬಗ್ಗೆ ಆರ್‌ಬಿಐ ಗವರ್ನರ್

ದೇಶದ ಬ್ಯಾಂಕಿಂಗ್ ವಲಯವು ಚೇತರಿಸಿಕೊಳ್ಳುವ ಮತ್ತು ಬಲಿಷ್ಠವಾಗಿರುವುದರಿಂದ ಓರ್ವ ಗ್ರಾಹಕನಾದ ಅದಾನಿ ಗ್ರೂಪ್‌ನಿಂದ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

published on : 8th February 2023

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಪುಣರು, ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದರಲ್ಲಿ ಸಿದ್ಧಹಸ್ತರು: ಮಲ್ಲಿಕಾರ್ಜುನ ಖರ್ಗೆ

ಹಳೆಯ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಿದ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಿ ಅದರ ಚುನಾವಣಾ ಲಾಭ ಪಡೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೋಡುತ್ತಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. 

published on : 7th February 2023

ಅದಾನಿ ವಿವಾದ: ಕಾಂಗ್ರೆಸ್ ನಾಳೆ ದೇಶಾದ್ಯಂತ ಪ್ರತಿಭಟನೆ

ಹಿಂಡೆನ್‌ಬರ್ಗ್-ಅದಾನಿ ವಿವಾದ ನಡುವೆ ಕಾಂಗ್ರೆಸ್ ಸೋಮವಾರ ಸಂಸತ್ತಿನಿಂದ ಬೀದಿಗಿಳಿದು ಪ್ರತಿಭಟನೆ ನಡೆಸಲಿದೆ. ಜೀವ ವಿಮಾ ನಿಗಮದ ಕಚೇರಿಗಳು ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳ ಮುಂದೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಪಕ್ಷ ನಿರ್ಧರಿಸಿದೆ. 

published on : 5th February 2023

ಅದಾನಿ ಹಗರಣ ಶತಮಾನದ ಅತಿ ದೊಡ್ಡ ಭ್ರಷ್ಟಾಚಾರ: ಪ್ರತಿಪಕ್ಷಗಳು

ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಮಾಡಿರುವ ಆರೋಪದ ಬಗ್ಗೆ ಜಂಟಿ ಸದನ ಸಮಿತಿ(ಜೆಪಿಸಿ) ತನಿಖೆಗೆ ಒತ್ತಾಯಿಸಿರುವ ಪ್ರತಿಪಕ್ಷಗಳು, ಶತಮಾನದ ಅತಿ ದೊಡ್ಡ ಭ್ರಷ್ಟಾಚಾರ...

published on : 3rd February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9