- Tag results for Adar Poonawalla
![]() | ಕೇಂದ್ರ ಸಚಿವ ಮಾಂಡವೀಯಾ, ಆಧಾರ್ ಪೂನಾವಾಲ ಭೇಟಿ: ಮಂಕಿಪಾಕ್ಸ್ ಲಸಿಕೆ ಕುರಿತು ಮಹತ್ವದ ಚರ್ಚೆದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರನ್ನು ಭೇಟಿಯಾಗಿದ್ದಾರೆ. |
![]() | ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ: ಆಧಾರ್ ಪೂನಾವಾಲ ಮಹತ್ವದ ಘೋಷಣೆಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ವ್ಯಾಪಕ ಭೀತಿಗೆ ಕಾರಣವಾಗಿರುವ ಮಂಕಿಪಾಕ್ಸ್ ಸೋಂಕಿಗೆ ಲಸಿಕೆ ಅಭಿವೃದ್ಧಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಘೋಷಿಸಿದ್ದಾರೆ. |
![]() | ಯಾವುದೇ ಕೋವಿಡ್-19 ರೂಪಾಂತರದ ವಿರುದ್ಧ ಹೋರಾಡಲು ಭಾರತ ಈಗ ಉತ್ತಮವಾಗಿ ಸಿದ್ಧವಾಗಿದೆ: ಆಧಾರ್ ಪೂನಾವಾಲಾಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ರೂಪಾಂತರಿ ವೈರಸ್ ವರದಿಯಾಗುತ್ತಿರುವಂತೆಯೇ ಇತ್ತ ಯಾವುದೇ ಕೋವಿಡ್ -19 ರೂಪಾಂತರದ ವಿರುದ್ಧ ಹೋರಾಡಲು ಭಾರತ ಈಗ ಉತ್ತಮವಾಗಿ ಸಿದ್ಧವಾಗಿದೆ ಎಂದು ಸೆರಮ್ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ ಹೇಳಿದ್ದಾರೆ. |
![]() | ನೊವಾಕ್ ಜೊಕೊವಿಕ್ ಕೋವಿಡ್ ಲಸಿಕೆ ಪಡೆಯುವಂತೆ ಪೂನಾವಾಲ ಒತ್ತಾಯಸೆರಿಬಿಯನ್ ಟೆನ್ನಿಸ್ ಆಟಗಾರ ನೊವಾಕ್ ಜೊಕೊವಿಕ್ ಕೋವಿಡ್-19 ಲಸಿಕೆ ಪಡೆಯುವಂತೆ ಸೆರಮ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದಾರ್ ಪೂನಾವಾಲ ಗುರುವಾರ ಒತ್ತಾಯಿಸಿದ್ದಾರೆ. |
![]() | ಕೊವೊವ್ಯಾಕ್ಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ: ಡಬ್ಲ್ಯೂಎಚ್ಒಗೆ ಪೂನಾವಾಲಾ ಅಭಿನಂದನೆವಿಶ್ವ ಆರೋಗ್ಯ ಸಂಸ್ಥೆ ಕೊವೊವ್ಯಾಕ್ಸ್ ನ ತುರ್ತು ಬಳಕೆಗೆ ಶುಕ್ರವಾರ ಅನುಮತಿ ನೀಡಿದ್ದು, ಇದಕ್ಕೆ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆದಾರ್ ಪೂನಾವಾಲಾ ಅಭಿನಂದನೆ ಸಲ್ಲಿಸಿದ್ದಾರೆ. |
![]() | ಬೂಸ್ಟರ್ ಡೋಸ್ ಕುರಿತು ಸರ್ಕಾರದ ಅನುಮತಿಗೆ ಕಾಯಲಾಗುತ್ತಿದೆ: ಪೂನಾವಾಲಪ್ರತಿದಿನ 8 ಸಾವಿರದಿಂದ 10 ಸಾವಿರ ಹೊಸ ಪ್ರಕರಣಗಳೊಂದಿಗೆ ಭಾರತ ಉತ್ತಮ ಸ್ಥಾನದಲ್ಲಿದೆ. ಅದರಲ್ಲಿ ಬಹುತೇಕ ಡೆಲ್ಟಾ ರೂಪಾಂತರಿಗಳಾಗಿವೆ ಎಂದು ಸೆರಂ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದಾರ್ ಪೂನಾವಾಲ ಮಂಗಳವಾರ ಹೇಳಿದ್ದಾರೆ. |
![]() | ಸೆರಂ ಇನ್ಸ್ಟಿಟ್ಯೂಟ್ ನಿಂದ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ: ಪೂನಾವಾಲಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಕಂಪನಿಯ ಸಿಇಒ ಅದಾರ್ ಪೂನಾವಾಲಾ ಅವರು ಮಂಗಳವಾರ ಹೇಳಿದ್ದಾರೆ. |
![]() | ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು, ಬೂಸ್ಟರ್ ಡೋಸ್ ಕ್ರಮ ಅನೈತಿಕ: ಆಧಾರ್ ಪೂನಾವಾಲಾಮಕ್ಕಳ ಮೇಲೆ ನಡೆಯುತ್ತಿರುವ ಕೊವೊವ್ಯಾಕ್ಸ್ ಲಸಿಕೆ ಪ್ರಯೋಗ ಸುಗಮವಾಗಿದ್ದು, ಅಂದುಕೊಂಡಂತೆ ಆದರೆ ಜನವರಿ ಅಥವಾ ಫೆಬ್ರವರಿಯಲ್ಲಿ ಮಕ್ಕಳ ಲಸಿಕೆ ಬಳಕೆಗೆ ಮುಕ್ತವಾಗಬಹುದು ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಓ ಆದಾರ್ ಪೂನಾವಾಲಾ ಹೇಳಿದ್ದಾರೆ. |
![]() | ಟೈಮ್ ನಿಯತಕಾಲಿಕೆಯ '100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಮೋದಿ, ಮಮತಾ, ಪೂನಾವಾಲ!ಟೈಮ್ ನಿಯತಕಾಲಿಕೆಯ '100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನವಾಲ ಸ್ಥಾನ ಪಡೆದಿದ್ದಾರೆ. |
![]() | ಸೆರಂನ ಮತ್ತೊಂದು ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ಅಕ್ಟೋಬರ್ನಲ್ಲಿ ಮಾರುಕಟ್ಟೆಗೆ ಬಿಡುಗಡೆ: ಆದಾರ್ ಪೂನಾವಾಲಭಾರತದಲ್ಲಿ ತಮ್ಮ ಕಂಪನಿ ತಯಾರಿಸುತ್ತಿರುವ ಮತ್ತೊಂದು ಕೋವಿಡ್ -19 ಲಸಿಕೆ ಕೋವೊವ್ಯಾಕ್ಸ್ ಅನ್ನು ವಯಸ್ಕರಿಗಾಗಿ ಅಕ್ಟೋಬರ್ ನಲ್ಲಿ ಮತ್ತು 2022ರ ಮೊದಲ ತ್ರೈಮಾಸಿಕದಲ್ಲಿ ಮಕ್ಕಳಿಗಾಗಿ ಬಿಡುಗಡೆ ಮಾಡುವ ವಿಶ್ವಾಸವಿದೆ... |
![]() | ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರ ಭೇಟಿ ಮಾಡಿದ ಆದಾರ್ ಪೂನಾವಾಲಕೋವಿಶೀಲ್ಡ್ ತಯಾರಿಕಾ ಸಂಸ್ಥೆ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆದಾರ್ ಪೂನಾವಾಲ ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. |
![]() | ಕೋವಿಶೀಲ್ಡ್ ಲಸಿಕೆ ಪಡೆದರೂ ಪ್ರತಿಕಾಯಗಳು ಅಭಿವೃದ್ಧಿಯಾಗಿಲ್ಲ: ಆದರ್ ಪೂನವಾಲಾ, ಐಸಿಎಂಆರ್ ಮುಖ್ಯಸ್ಥ ವಿರುದ್ಧ ಲಖನೌ ವ್ಯಕ್ತಿ ದೂರುಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲಾ, ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಮತ್ತು ಇತರರ ವಿರುದ್ಧ ಲಖನೌ ಮೂಲದ ವ್ಯಕ್ತಿಯೊಬ್ಬರು ಪೋಲಿಸ್ ದೂರು ದಾಖಲಿಸಿದ್ದಾರೆ. |
![]() | ಜೂನ್ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ: ಕೇಂದ್ರಕ್ಕೆ ಸೀರಮ್ ಇನ್ಸ್ಟಿಟ್ಯೂಟ್ ಪತ್ರಜೂನ್ನಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. |
![]() | ಬ್ರಿಟನ್ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾಬ್ರಿಟನ್ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. |
![]() | 'ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ರಾತ್ರೋರಾತ್ರಿ ಲಸಿಕೆ ಉತ್ಪಾದನೆ ದ್ವಿಗುಣಗೊಳಿಸಲು ಸಾಧ್ಯವಿಲ್ಲ': ಆದಾರ್ ಪೂನಾವಾಲಕೋವಿಡ್ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವಂತೆ ನಿರಂತರವಾಗಿ ಕೇಳಿಬರುತ್ತಿರುವ ಒತ್ತಡಗಳಿಗೆ ತಿರುಗೇಟು ನೀಡಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಸಿಇಒ ಆದಾರ್ ಪೂನಾವಾಲ ಅವರು, ರಾತ್ರೋ-ರಾತ್ರಿ ಲಸಿಕೆ ಉತ್ಪಾದನೆಯನ್ನು ದ್ವಿಗುಣ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. |