- Tag results for Additional Judges
![]() | ಕರ್ನಾಟಕ ಹೈಕೋರ್ಟ್ಗೆ ಮೂವರು ವಕೀಲರನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರಮೂವರು ವಕೀಲರನ್ನು ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ. |
![]() | ರಾಜ್ಯ ಹೈಕೋರ್ಟ್ ನ ಕಾಯಂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ 10 ನ್ಯಾಯಮೂರ್ತಿಗಳ ಪ್ರಮಾಣ ವಚನಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. |
![]() | ರಾಜ್ಯ ಹೈಕೋರ್ಟ್ಗೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದೀರ್ಘಕಾಲದವರೆಗೆ, ಕರ್ನಾಟಕ ಹೈಕೋರ್ಟ್ನಲ್ಲಿ ಒಬ್ಬ ಮಹಿಳಾ ನ್ಯಾಯಾಧೀಶರು ಮಾತ್ರ ಇದ್ದರು ಮತ್ತು ಅವರ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಕ್ರಮೇಣ ಏರಿಕೆಯಾಗಿದೆ. ಸುಶ್ರೀ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ನೇಮಕದೊಂದಿಗೆ, ಕರ್ನಾಟಕ ಹೈಕೋರ್ಟ್ನಲ್ಲಿ ಈಗ ಆರು ಮಹಿಳಾ ನ್ಯಾಯಾಧೀಶರಿದ್ದಾರೆ. |