• Tag results for Address ಪ್ರಧಾನಿ ಮೋದಿ

ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ, ಪ್ರಧಾನಿ ಮೋದಿ ಭಾಗಿ ಸಾಧ್ಯತೆ

ಸೆಪ್ಟೆಂಬರ್ ತಿಂಗಳಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸಾಧ್ಯತೆ ಇದೆ. ಈ ಪ್ರವಾಸದ ವೇಳೆಯಲ್ಲಿ ಹೌಸ್ಟಾನ್ ನಲ್ಲಿರುವ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮೋದಿ ಭಾಷಣ ಮಾಡುವ ನಿರೀಕ್ಷೆಯಿದೆ.

published on : 13th July 2019