- Tag results for Adipurush
![]() | ಜನರ ಭಾವನೆಗಳಿಗೆ ನೋವಾಗಿದೆ, ಬೇಷರತ್ ಕ್ಷಮೆಯಾಚಿಸುತ್ತೇನೆ: 'ಆದಿ ಪುರುಷ್' ಚಿತ್ರ ಸಂಭಾಷಣೆಕಾರ ಮನೋಜ್ಆದಿಪುರುಷ್ ಸಿನಿಮಾದಲ್ಲಿರುವ ತಪ್ಪನ್ನು ಒಪ್ಪಿಕೊಂಡಿರುವ ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಶುಕ್ಲಾ ಅವರು, ವಿವಾದಾತ್ಮಕ ಡೈಲಾಗ್ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದಾರೆ. |
![]() | ಆದಿಪುರುಷ್ ವಿವಾದದ ನಡುವೆಯೇ ಮತ್ತೆ ಟಿವಿಯಲ್ಲಿ ರಮಾನಂದ್ ಸಾಗರ್ ಅವರ 'ರಾಮಾಯಣ' ಮರು ಪ್ರಸಾರಪ್ರಭಾಸ್ ನಟನೆಯ ನಿರ್ದೇಶಕ ಓಂ ರಾವತ್ ನಿರ್ದೇಶನ ಆದಿಪುರುಷ್ ಚಿತ್ರ ವಿವಾದಕ್ಕೀಡಾಗಿರುವಂತೆಯೇ ಇತ್ತ ಟಿವಿಯಲ್ಲಿ ರಮಾನಂದ್ ಸಾಗರ್ ಅವರ 'ರಾಮಾಯಣ' ಮರು ಪ್ರಸಾರವಾಗಲಿದೆ. |
![]() | 'ಆದಿಪುರುಷ' ನಿರ್ಮಾಪಕರಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ; ಸಿಬಿಎಫ್‌ಸಿ, ಕೇಂದ್ರಕ್ಕೆ ನೋಟಿಸ್ರಾಮಾಯಣ ಮಹಾಕಾವ್ಯ ಆಧರಿತ ಆದಿಪುರುಷ ಚಿತ್ರದಲ್ಲಿ ಪ್ರಮುಖ ಪಾತ್ರಗಳಾದ ರಾಮ ಮತ್ತು ರಾವಣನನ್ನು ಚಿತ್ರಿಸಿರುವ ರೀತಿ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಮಂಗಳವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. |
![]() | ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು 'ಆದಿಪುರುಷ' ವಿರುದ್ಧದ ಅರ್ಜಿಗಳ ವಿಚಾರಣೆಇತ್ತೀಚಿಗೆ ತೆರೆಕಂಡ ಪ್ರಭಾಸ್ ಅಭಿನಯದ 'ಆದಿಪುರುಷ' ಚಿತ್ರದ ವಿರುದ್ಧದ ಅರ್ಜಿಗಳ ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು ನಡೆಯಲಿದೆ. |
![]() | ಪ್ರಭಾಸ್ ನಟನೆಯ 'ಆದಿಪುರುಷ' ನೋಡಿ ತಲೆ ಚಚ್ಚಿಕೊಂಡ ಸೆಹ್ವಾಗ್! ಹೇಳಿದ್ದೇನು ನೋಡಿ...ಸಿನಿಮಾವು ಅನೇಕ ಧಾರ್ಮಿಕ ಗುಂಪುಗಳು, ವೀಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಎಫ್ಎಕ್ಸ್, ಪಾತ್ರಗಳ ಚಿತ್ರಣ ಮತ್ತು ಸಂಭಾಷಣೆಗಳಿಗಾಗಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಹಿನ್ನಡೆಗಳ ನಡುವೆ, ಆದಿಪುರುಷ ಚಿತ್ರವು ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ರೂಪದಲ್ಲಿ ಮತ್ತೊಬ್ಬ ವಿಮರ್ಶಕನನ್ನು ಪಡೆದಿದೆ. |
![]() | ನೇಪಾಳದಲ್ಲಿ ಆದಿಪುರುಷ್ ಸಿನಿಮಾ ಹೊರತುಪಡಿಸಿ ಎಲ್ಲಾ ಹಿಂದಿ ಸಿನಿಮಾಗಳ ಪ್ರದರ್ಶನ ಪುನಾರಂಭನೇಪಾಳದಲ್ಲಿ ಆದಿಪುರುಷ್ ಸಿನಿಮಾ ಹೊರತುಪಡಿಸಿ ಎಲ್ಲಾ ಹಿಂದಿ ಸಿನಿಮಾಗಳ ಪ್ರದರ್ಶನವನ್ನೂ ಪುನಾರಂಭ ಮಾಡಲಾಗಿದೆ. |
![]() | ಆದಿಪುರುಷ ವಿವಾದ: ಮನೋಜ್ ಮುಂತಶಿರ್ ನಂತರ ಈಗ 'ಆದಿಪುರುಷ' ನಿರ್ದೇಶಕ ಓಂ ರಾವುತ್‌ಗೆ ಪೊಲೀಸ್ ರಕ್ಷಣೆನಟ ಪ್ರಭಾಸ್ ಮತ್ತು ಕೃತಿ ಸನನ್ ಅಭಿನಯದ 'ಆದಿಪುರುಷ' ಚಿತ್ರದ ವಿವಾದವು ತಣ್ಣಗಾಗುತ್ತಿಲ್ಲ. ಚಿತ್ರ ಬಿಡುಗಡೆಯಾದಾಗಿನಿಂದಲೂ ನಿರ್ದೇಶಕರು ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. |
![]() | ಕೋರ್ಟ್ ಆದೇಶ ಸ್ವೀಕರಿಸಲ್ಲ: ಯಾವುದೇ ಹಿಂದಿ ಚಲನಚಿತ್ರಗಳಿಗೆ ಅನುಮತಿ ನೀಡಲ್ಲ- ಕಠ್ಮಂಡು ಮೇಯರ್ನ್ಯಾಯಾಲಯದ ಆದೇಶದ ಹೊರತಾಗಿಯೂ ಭಾರತೀಯ ಚಲನಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಠ್ಮಂಡು ಮೇಯರ್ ಬಲೇನ್ ಶಾ ಗುರುವಾರ ಹೇಳಿದ್ದಾರೆ. ಭಾರತೀಯ ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸುತ್ತಿದ್ದಂತೆಯೇ ಅದನ್ನು ಮೇಯರ್ ಶಾ ಪ್ರಶ್ನಿಸಿದ್ದಾರೆ. |
![]() | 'ಆದಿಪುರುಷ'ನಿಗೆ ಸಂಕಟ: ಚಿತ್ರಮಂದಿರಗಳಲ್ಲಿ ಪ್ರದರ್ಶನ ಹೆಚ್ಚಿಸಿಕೊಂಡ 'ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್-ವರ್ಸ್'ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಅಭಿನಯದ 'ಆದಿಪುರುಷ' ಬಾಕ್ಸ್ ಆಫೀಸ್ ಕಲೆಕ್ಷನ್ ಕುಸಿದ ನಂತರ, ಅನಿಮೇಟೆಡ್ ಚಿತ್ರ 'ಸ್ಪೈಡರ್ ಮ್ಯಾನ್: ಅಕ್ರಾಸ್ ದಿ ಸ್ಪೈಡರ್-ವರ್ಸ್' ಭಾರತದ ಚಿತ್ರಮಂದಿರಗಳಲ್ಲಿ ಹೆಚ್ಚಿನ ಪ್ರದರ್ಶನ ಕಾಣುತ್ತಿದೆ. |
![]() | ಸೊರಗಿದ ಆದಿಪುರುಷ್: ಜನರನ್ನು ಸೆಳೆಯಲು ಟಿಕೆಟ್ ದರ 150 ರೂ.ಗೆ ಇಳಿಸಿದ ಚಿತ್ರತಂಡ!ಆದಿಪುರುಷ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಒಂದು ವಾರವೂ ಕಳೆದಿಲ್ಲ. ಆದರೆ ವಿವಾದಗಳ ಮಾತ್ರ ಬೆಂಬಿಡದೆ ಕಾಡುತ್ತಿವೆ. ಇನ್ನು ಚಿತ್ರದ ಗಳಿಕೆ ಸೋಮವಾರದಿಂದ ಗಣನೀಯವಾಗಿ ಕಡಿಮೆಯಾಗುತ್ತಿರುವುದರಿಂದ ನಿರ್ಮಾಪಕರು ಪಿವಿಆರ್, ಐನಾಕ್ಸ್ ಮತ್ತು ಸಿನೆಪೊಲಿಸ್‌ನಂತಹ ಮಲ್ಟಿಪ್ಲೆಕ್ಸ್ 150 ರೂ ಬೆಲೆಗೆ ಟಿಕೆಟ್‌ಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. |
![]() | ಛತ್ತೀಸ್‌ಗಢ ತಲುಪಿದ ಅಮಿತ್ ಶಾ; 'ಆದಿಪುರುಷ' ಸಿನಿಮಾ ನಿಷೇಧಿಸುವಂತೆ ಸಿಎಂ ಭೂಪೇಶ್ ಬಘೇಲಾ ಮನವಿರಾಮಾಯಣ ಮಹಾಕಾವ್ಯವನ್ನು ಆಧರಿಸಿದ ಆದಿಪುರುಷ ಸಿನಿಮಾದಲ್ಲಿನ ಕೆಲವು ಪಾತ್ರಗಳ ಸಂಭಾಷಣೆ, ಭಾಷೆ ಮತ್ತು ಕೆಲವು ಪಾತ್ರಗಳನ್ನು ತೋರಿಸಿರುವ ರೀತಿಗಾಗಿ ತೀವ್ರ ವಿರೋಧ ಎದುರಿಸುತ್ತಿರುವ ಚಲನಚಿತ್ರವನ್ನು ನಿಷೇಧಿಸುವಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗುರುವಾರ ಮನವಿ ಮಾಡಿದ್ದಾರೆ. |
![]() | 'ಹನುಮಂತ ದೇವರೇ ಅಲ್ಲ...' ಆದಿಪುರುಷ್ ಚಿತ್ರದ ಸಂಭಾಷಣೆಕಾರ ಮನೋಜ್ ಮುಂತಶಿರ್, ನೆಟ್ಟಿಗರ ಕಿಡಿ!ಪ್ರಭಾಸ್ ಮತ್ತು ಕೃತಿ ಸನನ್ ಅಭಿನಯದ ಆದಿಪುರುಷ್ ಚಿತ್ರ ಬಿಡುಗಡೆಯಾದಾಗಿನಿಂದ ಒಂದರ ಹಿಂದೆ ಒಂದರಂತೆ ವಿವಾದಗಳಲ್ಲಿ ಸಿಲುಕಿಕೊಂಡಿದೆ. ಇದೀಗ ಅದರ ಸಂಭಾಷಣೆಕಾರ ಹಾಗೂ ಗೀತರಚನೆಕಾರ ಮನೋಜ್ ಮುಂತಶಿರ್ ಶುಕ್ಲಾ 'ಹನುಮಂತ ದೇವರಲ್ಲ' ಎಂದು ಹೇಳಿದ್ದಾರೆ. |
![]() | ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಚಿತ್ರ ನಿಷೇಧಿಸುವಂತೆ ಪ್ರಧಾನಿಗೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ!ನಟ ಪ್ರಭಾಸ್ ನಟನೆ ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಚಿತ್ರ ನಿಷೇಧಿಸುವಂತೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಬಹಿರಂಗ ಪತ್ರ ಬರೆದಿದೆ. |
![]() | ಆದಿಪುರುಷ್ ವಿವಾದ: ನೇಪಾಳ ರಾಜಧಾನಿಯಲ್ಲಿ ಹಿಂದಿ ಚಲನಚಿತ್ರಗಳ ಪ್ರದರ್ಶನಕ್ಕೆ ನಿಷೇಧಆದಿಪುರುಷ್ ಚಿತ್ರ ವಿವಾದ ಮುಂದುವರೆದಿರುವಂತೆಯೇ ಅತ್ತ ನೇಪಾಳದಲ್ಲಿ ಹಿಂದಿ ಚಿತ್ರಗಳಿಗೆ ನಿಷೇಧ ಹೇರಲಾಗಿದೆ. |
![]() | ಮೂರು ದಿನದಲ್ಲಿ 340 ಕೋಟಿ ರೂ. ಗಳಿಸಿದ 'ಆದಿಪುರುಷ'ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅಭಿನಯದ ಹಾಗೂ ಓಂ ರಾವತ್ ನಿರ್ದೇಶನದ "ಆದಿಪುರುಷ" ಚಿತ್ರ ಮೂರು ದಿನಗಳಲ್ಲಿ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ 340 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಸೋಮವಾರ ಹೇಳಿದ್ದಾರೆ. |