- Tag results for Aditi Prabhudeva
![]() | 'ಗಜಾನನ ಅಂಡ್ ಗ್ಯಾಂಗ್' ಬಿಡುಗಡೆ ಫಿಕ್ಸ್: 300 ಥಿಯೇಟರ್ ಗಳಲ್ಲಿ ಅದಿತಿ- ಶ್ರೀ ಜೋಡಿ ಮ್ಯಾಜಿಕ್‘ನಮ್ ಗಣಿ ಬಿಕಾಂ ಪಾಸ್’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಿರ್ದೇಶಕ, ನಟ ಅಭಿಷೇಕ್ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. |
![]() | ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಓಲ್ಡ್ ಮಾಂಕ್ ಚಿತ್ರಪ್ರದರ್ಶನ: world television premiereಶ್ರೀನಿ ನಿರ್ದೇಶಿಸಿ ನಟಿಸಿರುವ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹೊಚ್ಚ ಹೊಸ ಚಿತ್ರ 'ಓಲ್ಡ್ ಮಾಂಕ್' ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರದರ್ಶನ ಕಾಣುತ್ತಿದೆ. |
![]() | ಪ್ರತಿ ಸಿಪ್ಪಲ್ಲೂ ಕ್ರಿಯೇಟಿವಿಟಿಯ ಕಿಕ್ಕು: 'ಓಲ್ಡ್ ಮಾಂಕ್' ಚಿತ್ರವಿಮರ್ಶೆನಡೆಯದ ಕಥೆಯೇ ಆದರೂ ಬಿಲೀವೆಬಲ್ ಆಗಿ ಸ್ಟೋರಿ ಟೆಲ್ಲಿಂಗ್ ಮಾಡೋದು ಶ್ರೀನಿ ಸಿನಿಮಾಗಳ ವೈಶಿಷ್ಟ್ಯತೆ. 'ಓಲ್ಡ್ ಮಾಂಕ್' ಸಿನಿಮಾದಲ್ಲೂ ಈ ತಂತ್ರಗಾರಿಕೆಯನ್ನು ಕಾಣಬಹುದು. ಅಲ್ಲದೆ ಎಷ್ಟೊಂದು ಕ್ರಿಯೇಟಿವ್ ಆಗಲು ಸಾಧ್ಯವೋ ಅವೆಲ್ಲಾ ಸಾಧ್ಯತೆಗಳನ್ನು ಬಳಸಿಕೊಂಡಿರುವುದು ಸಿನಿಮಾದ ಹೆಗ್ಗಳಿಕೆ. |
![]() | ಅವನೇ ಶ್ರೀಮನ್ನಾರಾಯಣ Vs ಅವನೇ ಎಸ್. ನಾರಾಯಣ್: 'ಓಲ್ಡ್ ಮಾಂಕ್' ಹೊಸ ಮಿನಿ ಟೀಸರ್ ಬಿಡುಗಡೆನೋಡಲು ಮಜವಾಗಿರುವ ಈ ಮಿನಿ ಟೀಸರ್ ಫೆ. 25ರಂದು ಬಿಡುಗಡೆಯಾಗುತ್ತಿರೋ 'ಓಲ್ಡ್ ಮಾಂಕ್' ಸಿನಿಮಾ ಕುರಿತಾಗಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟಿಸುತ್ತಿದೆ. |
![]() | 'ಓಲ್ಡ್ ಮಾಂಕ್' ಬಾಟಲಿ ಬಗ್ಗೆ ಮುಂಚೆ ಗೊತ್ತೇ ಇರಲಿಲ್ಲ: 'ಓಲ್ಡ್ ಮಾಂಕ್' ಸಿನಿಮಾ ನಟಿ ಅದಿತಿ ಪ್ರಭುದೇವಪ್ರೇಕ್ಷಕರಿಗೆ ಈ ಸಿನಿಮಾ ಕನ್ನಡದ ಕ್ಲಾಸಿಕ್ ಕಾಮಿಡಿ ಸಿನಿಮಾಗಳನ್ನು ನೆನಪಿಸಲಿದೆ ಎನ್ನುತ್ತಾರೆ ನಾಯಕಿ ಅದಿತಿ ಪ್ರಭುದೇವ. 'ಓಲ್ಡ್ ಮಾಂಕ್' ಸಿನಿಮಾ ಫೆ.25ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. |
![]() | ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು: ಹಿಗ್ಗಿ ಹೀರೆಕಾಯಾಗಿಸೋ Non Veg ಸಾಂಗ್: 2 ದಿನದಲ್ಲಿ 25 ಲಕ್ಷ ವೀಕ್ಷಣೆಪ್ರಪಂಚದಲ್ಲಿ 'ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು' ಅಂತೇನಾದ್ರೂ ಇದ್ರೆ ಅದು ಕನ್ನಡದ 'ತೋತಾಪುರಿ' ಸಿನಿಮಾದ 'ಬಾಗ್ಲು ತೆಗಿ ಮೇರಿ ಜಾನ್' ಹಾಡು. ಈ ಚೇಷ್ಟೆಭರಿತ ಹಾಡನ್ನು 'ಹೀರೇಕಾಯಿ ಸಾಂಗ್' ಎಂದರೂ ತಪ್ಪಿಲ್ಲ. 2 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು views ಈ ಹಾಡಿಗೆ ಸಿಕ್ಕಿರುವುದು ಇದರ ಪಾಪ್ಯುಲಾರಿಟಿಗೆ ಹಿಡಿದ ಕೈಗನ್ನಡಿ. |
![]() | ಯೋಗಿ ಒಬ್ಬ ರಿಯಲ್ ಆಕ್ಟರ್: 'ಒಂಭತ್ತನೇ ದಿಕ್ಕು' ನಿರ್ದೇಶಕ ದಯಾಳ್ ಪದ್ಮನಾಭನ್'ಒಂಭತ್ತನೇ ದಿಕ್ಕು' ಸಿನಿಮಾ ಪ್ರಯೋಗಾತ್ಮಕವಾದರೂ ಕಮರ್ಷಿಯಲ್ ಅಂಶಗಳನ್ನು ಹೊಂದಿರುವುದಾಗಿ ದಯಾಳ್ ವಿಶ್ವಾಸದಿಂದ ಹೇಳುತ್ತಾರೆ. |
![]() | ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಹೊಸ ವರ್ಷದ ಸೆಲೆಬ್ರೇಷನ್; ಭಾವಿ ಪತಿ ಫೋಟೋ ವೈರಲ್ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ, ಕೆಲ ದಿನಗಳ ಹಿಂದೆ ನಿಶ್ಚಿತಾರ್ಥವಾಗಿರುವ ವಿಚಾರವನ್ನು ರಿವೀಲ್ ಮಾಡಿದ್ದರು. ಅದಿತಿ ಪ್ರಭುದೇವ ಮದುವೆಯಾಗುತ್ತಿರುವ ಹುಡುಗ ಯಾರು ಎನ್ನುವ ಅಭಿಮಾನಿಗಳ ಪ್ರಶ್ನೆಗೆ ಉತ್ತರ ಸಿಕ್ಕಿದೆ. |
![]() | 'ಗಜಾನನ and ಗ್ಯಾಂಗ್' ಫೆ.4ಕ್ಕೆ ಬೆಳ್ಳಿತೆರೆಗೆ ಎಂಟ್ರಿ: ಗ್ಯಾಂಗ್ ನಲ್ಲಿ ಬಿಗ್ ಬಾಸ್ ಖ್ಯಾತಿಯ ರಘು, ಬ್ರೋ ಗೌಡಸಿನಿಮಾದಲ್ಲಿ ನಾಯಕ ಶ್ರೀ ಮಹಾದೇವ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗಜ ಎಂಬ ಪಾತ್ರದಲ್ಲಿ ಶ್ರೀ ನಟಿಸಿದರೆ, ನಾಯಕಿ ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. |
![]() | 'ಈ ಕನಸು ನಿಜವಾಗಿದೆ': ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವಕನ್ನಡ ಚಿತ್ರರಂಗದ ಖ್ಯಾತ ನಾಯಕ ನಟಿ ಅದಿತಿ ಪ್ರಭುದೇವ ಅವರು ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. |
![]() | ನಾನು ಎಲ್ಲಾ ಸಮಯದಲ್ಲೂ ಹೋರಾಡಿಕೊಂಡೇ ಮುನ್ನಡೆದಿದ್ದೇನೆ: ನಟಿ ಅದಿತಿ ಪ್ರಭುದೇವಇಲ್ಲಿಯವರೆಗೂ ತನ್ನ ವೃತ್ತಿ ಜೀವನದಲ್ಲಿ ವಿಭಿನ್ನ ದಾರಿ ಆಯ್ದುಕೊಂಡಿರುವ ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವಾ, ಮಹಿಳಾ ಕೇಂದ್ರಿತ ಪಾತ್ರಗಳನ್ನು ನಿರ್ವಹಿಸುವುದರೊಂದಿಗೆ ಎಂಜಾಯ್ ಮಾಡುತ್ತಿದ್ದಾರೆ ಮತ್ತು ಕಥೆ ಆಧಾರಿತ ಚಿತ್ರವನ್ನು ಬಯಸುತ್ತಿದ್ದಾರೆ. |
![]() | ಅದಿತಿ ಪ್ರಭುದೇವ ನಟನೆಯ 'ಆನ' ಡಿಸೆಂಬರ್ 17 ರಂದು ರಿಲೀಸ್ಅದಿತಿ ಪ್ರಭುದೇವ ನಟನೆಯ ಆನ ಸಿನಿಮಾ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಚಿತ್ರ ತಂಡ ಸದ್ಯ ಚಿತ್ರ ರಿಲೀಸ್ ಮಾಡಲು ಸಿದ್ಧವಾಗಿದೆ. |
![]() | 'ಜಮಾಲಿಗುಡ್ಡ' ಕ್ಕೆ ಬರ್ತಿದ್ದಾರೆ ಡಾಲಿ ಧನಂಜಯ್ ಮತ್ತು ಅದಿತಿ ಪ್ರಭುದೇವ!'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' ಎಂಬ ಹೊಸ ಚಿತ್ರದಲ್ಲಿ ಡಾಲಿ ಧನಂಜಯ್ ಹಾಗೂ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. |
![]() | ಯೋಗಿ 'ಒಂಭತ್ತನೇ ದಿಕ್ಕು' ಸಿನಿಮಾಗೆ ಸೆನ್ಸಾರ್ ನಿಂದ U/A ಸರ್ಟಿಫಿಕೆಟ್ಆಕ್ಷನ್ ಥ್ರಿಲ್ಲರ್ ಕಥೆಯನ್ನು ಹೊಂದಿರುವ 'ಒಂಭತ್ತನೇ ದಿಕ್ಕು' ಸಿನಿಮಾದಲ್ಲಿ ಯೋಗಿ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವಾ ಅವರು ನಟಿಸಿದ್ದಾರೆ. |
![]() | 'ಅಂದೊಂದಿತ್ತು ಕಾಲ' ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ಗೆ ಚಿತ್ರ ನಿರ್ದೇಶಕನ ಪಾತ್ರ!ವಿನಯ್ ರಾಜ್ ಕುಮಾರ್ ನಟನೆಯ ಕ್ರೀಡಾ ಕತೆಯುಳ್ಳ 10 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ. ಇದೇ ವೇಳೆ ತಮ್ಮ ಮುಂದಿನ ಸಿನಿಮಾಗಳ ಕೆಲಸ ಆರಂಭವಾಗಿದೆ. |