• Tag results for Admitted

ಮಣಿಪಾಲದಲ್ಲಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು; ಕೊರೋನಾ ಶಂಕೆ

ಮಣಿಪಾಲ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 13th March 2020

ಹಾಸನದಲ್ಲಿ ಕರೋನಾ ಕಾರ್ಮೋಡ: ಸೌದಿಯಿಂದ ಹಿಂದಿರುಗಿದ ಮಹಿಳೆಗೆ ಜ್ವರ

ಸೌದಿ ಅರೇಬಿಯಾದ ಮಕ್ಕಾ ಪಟ್ಟಣದಿಂದ ನಗರಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಜ್ವರ ಕಾಣಿಸಿಕೊಂಡಿದ್ದು, ಅದು ಕೊರೋನಾ ಸೋಂಕು ಇರಬಹುದೇ ಎಂಬ ಆತಂಕದಿಂದ ಅವರನ್ನು ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 11th March 2020

ಕಲಬುರಗಿ: ಕೋವಿಡ್ -೧೯ ಶಂಕಿತ ವ್ಯಕ್ತಿ ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲು

ಸೌದಿ ಅರಬಿಯಾದಿಂದ ಇತ್ತೀಚಿಗೆ ವಾಪಸಾಗಿದ್ದ ೭೫ ವರ್ಷದ ಹಿರಿಯ ವ್ಯಕ್ತಿಯೊಬ್ಬರಲ್ಲಿ ಶಂಕಿತ ಸೋಂಕು ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಗುಲ್ಬರ್ಗಾದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸೋಲೇಷನ್ ವಾರ್ಡ್ ನಲ್ಲಿ ದಾಖಲಿಸಲಾಗಿದೆ

published on : 10th March 2020

ನವದೆಹಲಿ: ಗಂಗಾ ರಾಮ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಸಂಜೆ ಇಲ್ಲಿನ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 2nd February 2020

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

published on : 11th December 2019

ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ...

published on : 24th June 2019

ಗೋವಾ ಸಿಎಂ ಪರಿಕ್ಕರ್ ಏಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವಿಭಾಗಕ್ಕೆ ದಾಖಲು

ಮೂಗಿಗೆ ಪೈಪ್ ಹಾಕಿಕೊಂಡೇ ಬುಧವಾರ ಬಜೆಟ್ ಮಂಡಿಸಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವಿಭಾಗಕ್ಕೆ ದಾಖಲಾಗಿದ್ದಾರೆ.

published on : 1st February 2019