- Tag results for Afghanistan crisis
![]() | ಅಫ್ಘಾನ್ ನೆಲ ಉಗ್ರವಾದಕ್ಕೆ ಬಳಕೆಯಾಗದಂತೆ ತಡೆಯಲು ಭಾರತದ ನೇತೃತ್ವದ ಭದ್ರತಾ ಸಂವಾದಲ್ಲಿ ನಿರ್ಧಾರಅಫ್ಘಾನಿಸ್ತಾನ ಜಾಗತಿಕ ಭಯೋತ್ಪಾದನೆಗೆ ಸ್ವರ್ಗದಂತಾಗಲು ಅವಕಾಶ ನೀಡದಂತೆ ಕೆಲಸ ಮಾಡುವುದಕ್ಕೆ ಭಾರತ, ರಷ್ಯಾ, ಇರಾನ್ ಹಾಗೂ ಮಧ್ಯಪ್ರಾಚ್ಯದ ಐದು ರಾಷ್ಟ್ರಗಳು ದೆಹಲಿಯಲ್ಲಿ ನಡೆದ ಸಂವಾದದಲ್ಲಿ ನಿರ್ಧರಿಸಿವೆ. |
![]() | ಯಾವುದೇ ಭಾರತೀಯರು ಎಲ್ಲಿಯಾದರೂ ತೊಂದರೆಯಲ್ಲಿದ್ದರೆ, ದೇಶ ಯಾವಾಗಲೂ ಸಹಾಯಕ್ಕೆ ನಿಲ್ಲುತ್ತದೆ- ಪ್ರಧಾನಿ ಮೋದಿಹಲವಾರು ಸವಾಲುಗಳನ್ನು ಎದುರಿಸುತ್ತಿದ್ದರೂ ಸಹ ಭಾರತವು ತನ್ನ ಜನರನ್ನು ಯುದ್ಧ ಪೀಡಿತ ಸನ್ನಿವೇಶವಿರುವ ಅಫ್ಘಾನಿಸ್ತಾನದಿಂದ ಸ್ಥಳಾಂತರಿಸುತ್ತಿದೆ ಮತ್ತು ಅದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಆಫ್ಘನ್ ಬಿಕ್ಕಟ್ಟು; ಪುಟಿನ್ ಜೊತೆ ಪ್ರಧಾನಿ ಮೋದಿ 45 ನಿಮಿಷ ಮಾತುಕತೆಅಫ್ಘಾನಿಸ್ತಾನದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ವಿವರವಾದ ಮಾತುಕತೆ ನಡೆಸಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಜೋ ಬೈಡನ್ ಅಸಮರ್ಥ; ಒಸಾಮಾ ಬಿನ್ ಲಾಡೆನ್ 2010ರಲ್ಲೇ ನುಡಿದಿದ್ದ ಭವಿಷ್ಯ ಈಗ ನಿಜವಾಯ್ತಾ?ಒಸಾಮಾ ಬಿನ್ ಲಾಡೆನ್ ಈ ಹೆಸರನ್ನು ಬಹುಶಃ ಜಗತ್ತು ಎಂದಿಗೂ ಮರೆಯುವುದಿಲ್ಲ. ಪ್ರಪಂಚದ ಉಳಿದ ದೇಶಗಳು ಅವನನ್ನು ಬದಿಗಿರಿಸಿದರೂ ಅಮೆರಿಕಾ ಮಾತ್ರ ಈ ಅಂತಾರಾಷ್ಟ್ರೀಯ ಇಸ್ಲಾಮಿಕ್ ಭಯೋತ್ಪಾದಕ ಸಂಘಟನೆಯ ನಾಯಕನ ಹೆಸರನ್ನು ಖಂಡಿತವಾಗಿ ನೆನಪಿನಲ್ಲಿಟ್ಟುಕೊಂಡಿರುತ್ತದೆ. ಇದಕ್ಕೆ ಕಾರಣ 9/11 ದಾಳಿ. |
![]() | ಆಫ್ಘನ್ ಬಿಕ್ಕಟ್ಟು: 'ಸಿಎಎ ಕಾಯ್ದೆ ಏಕೆ ಬೇಕು ಎಂದು ಈಗ ನಿಖರವಾಗಿ ತಿಳಿಯುತ್ತಿದೆ': ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಆಫ್ಘಾನಿಸ್ತಾನ ಬಿಕ್ಕಟ್ಟು ತಾರಕಕ್ಕೇರುತ್ತಿರುವಂತೆಯೇ ಇತ್ತ ಆಫ್ಘನ್ ನಲ್ಲಿರುವ ಭಾರತ ಮೂಲದ ನಿವಾಸಿಗಳು ತವರಿಗೆ ವಾಪಸ್ ಆಗುತ್ತಿದ್ದು, ಇದರ ನಡುವೆಯೇ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಿಎಎ ಕಾಯ್ದೆ ಏಕೆ ಬೇಕು ಎಂದು ಈಗ ನಿಖರವಾಗಿ ತಿಳಿಯುತ್ತಿದೆ ಎಂದು ಹೇಳಿದ್ದಾರೆ. |
![]() | ಅಫ್ಘಾನಿಸ್ತಾನದ ಪದಚ್ಯುತ ಅಧ್ಯಕ್ಷ ಅಶ್ರಫ್ ಘನಿ ಉಟ್ಟ ಬಟ್ಟೆಯಲ್ಲಿಯೇ ದೇಶ ಬಿಟ್ಟು ಹೋಗಿದ್ದರು: ಮಾಜಿ ಹಿರಿಯ ಅಧಿಕಾರಿಅಫ್ಘಾನಿಸ್ತಾನದ ಪದಚ್ಯುತ ಅಧ್ಯಕ್ಷ ಅಶ್ರಫ್ ಘನಿಯವರು ತಾಲಿಬಾನಿಗಳು ರಾಜಧಾನಿ ಸೇರಿದಂತೆ ದೇಶವನ್ನು ವಶಪಡಿಸಿಕೊಳ್ಳುವಾಗ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ, ಉಟ್ಟ ಬಟ್ಟೆಯಲ್ಲಿಯೇ ಕಳೆದ ಭಾನುವಾರ ದೇಶ ಬಿಟ್ಟು ಹೋಗಿದ್ದರು ಎಂದು ಪದಚ್ಯುತ ಸರ್ಕಾರದ ಮಾಜಿ ಹಿರಿಯ ಅಧಿಕಾರಿಯೊಬ್ಬರು ಹೇಳುತ್ತಾರೆ. |