social_icon
  • Tag results for African swine fever

ಕೇರಳದ 2 ಖಾಸಗಿ ಹೊಲದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಕೇರಳದ 2 ಖಾಸಗಿ ಹೊಲದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. 

published on : 31st January 2023

ಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧ

ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್‌ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.

published on : 31st July 2022

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆ: ಹಂದಿ ಕೊಲ್ಲುವ ಪ್ರಕ್ರಿಯೆ ಆರಂಭ

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾದ ಬೆನ್ನಲ್ಲೇ ಸ್ಥಳೀಯ ಆಡಳಿತ  ಸರ್ಕಾರದ ಆದೇಶದಂತೆ ಹಂದಿಗಳನ್ನು ಕೊಲ್ಲುವ ಕಾರ್ಯ ಆರಂಭಿಸಿದೆ.

published on : 24th July 2022

ಮಂಕಿಪಾಕ್ಸ್ ಭೀತಿ ಬೆನ್ನಲ್ಲೇ ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ಆಫ್ರಿಕನ್ 'ಹಂದಿ ಜ್ವರ' ಪತ್ತೆ

ನೆರೆಯ ಕೇರಳದಲ್ಲಿ ದೇಶದ ಮೂರನೇ ಮಂಕಿಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇತ್ತ ದೇಶದಲ್ಲಿ ಮತ್ತೆ  'ಹಂದಿಜ್ವರ' ಭೀತಿ ಎದುರಾಗಿದ್ದು, ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ಬರೇಲಿಯಲ್ಲಿ ಆಫ್ರಿಕನ್ ಹಂದಿಜ್ವರ ಪ್ರಕರಣಗಳು ವರದಿಯಾಗಿವೆ.

published on : 22nd July 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9