- Tag results for Afspa
![]() | ಈಶಾನ್ಯ ರಾಜ್ಯದಿಂದ ಎಎಫ್ಎಸ್ ಪಿಎ ಪೂರ್ಣ ರದ್ದತಿಗೆ ಕ್ರಮ: ಪ್ರಧಾನಿ ಮೋದಿಈಶಾನ್ಯ ರಾಜ್ಯಗಳಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ (ಎಎಫ್ಎಸ್ ಪಿಎ) ಯನ್ನು ಸಂಪೂರ್ಣ ಹಿಂಪಡೆಯುವ ಬಗ್ಗೆ ಪ್ರಧಾನಿ ಸುಳಿವು ನೀಡಿದ್ದಾರೆ. |
![]() | ಈಶಾನ್ಯದ ದಶಕಗಳ ಬೇಡಿಕೆ ಕೊನೆಗೂ ಈಡೇರಿಸಿದ ಕೇಂದ್ರ; AFSPA ಪ್ರಕ್ಷುಬ್ದ ಪ್ರದೇಶಗಳು ಕಡಿತಈಶಾನ್ಯ ರಾಜ್ಯಗಳ ದಶಕಗಳ ಕಾಲದ ಬೇಡಿಕೆಯನ್ನು ಕೊನೆಗೂ ಕೇಂದ್ರ ಸರ್ಕಾರ ಈಡೇರಿಸಿದ್ದು, AFSPA ನಿಯಮದಡಿಯಲ್ಲಿನ ಪ್ರಕ್ಷುಬ್ದ ಪ್ರದೇಶಗಳ ಸಂಖ್ಯೆಯನ್ನು ಕಡಿತ ಮಾಡಿದೆ. |
![]() | ಸೇನೆಯಿಂದ ನಾಗರಿಕರ ಹತ್ಯೆ; ನಾಗಾಲ್ಯಾಂಡ್ನಿಂದ ಎಎಫ್ಎಸ್ಪಿಎ ವಾಪಸ್, ಸಮಿತಿಗೆ ಒಪ್ಪಿಗೆ ನೀಡಿದ ಅಮಿತ್ ಶಾಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು(ಎಎಫ್ಎಸ್ಪಿಎ) ರಾಜ್ಯದಿಂದ ಹಿಂತೆಗೆದುಕೊಳ್ಳುವ ಕುರಿತು ಶೀಘ್ರದಲ್ಲೇ ಸಮಿತಿಯನ್ನು ರಚಿಸಲಾಗುವುದು ಎಂದು ನಾಗಾಲ್ಯಾಂಡ್ ಸರ್ಕಾರ ತಿಳಿಸಿದೆ. |
![]() | ನಾಗಾಲ್ಯಾಂಡ್ ನಲ್ಲಿ ಶೀಘ್ರವೇ ಸೇನೆಗೆ ನೀಡಿರುವ ವಿಶೇಷಾಧಿಕಾರ ಭಾಗಶಃ ತೆರವು!?ನಾಗಾಲ್ಯಾಂಡ್ ಹಾಗೂ ಇತರ ಈಶಾನ್ಯ ರಾಜ್ಯಗಳಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಭಾಗಶಃ ಹಿಂಪಡೆಯುವುದಕ್ಕೆ ಇರುವ ಸಾಧ್ಯತೆ, ಮಾರ್ಗಗಳನ್ನು ಕೇಂದ್ರ ಸರ್ಕಾರ ಅನ್ವೇಷಿಸಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. |
![]() | ಸೇನೆಯಿಂದ 14 ಮಂದಿ ಹತ್ಯೆ; ಎಎಫ್ಎಸ್ ಪಿಎ ರದ್ದತಿಗೆ ನಾಗಾಲ್ಯಾಂಡ್ ಸಿಎಂ ಆಗ್ರಹನಾಗಾಲ್ಯಾಂಡ್ ನಲ್ಲಿ ಸೇನಾ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರವನ್ನು (ಎಎಫ್ಎಸ್ ಪಿಎ) ರದ್ದುಗೊಳಿಸಬೇಕೆಂದು ಸಿಎಂ ನಿಫಿಯು ರಿಯೊ ಆಗ್ರಹಿಸಿದ್ದಾರೆ. |
![]() | ಎಎಫ್ಎಸ್ಪಿಎ ಅಡಿ ನಾಗಾಲ್ಯಾಂಡ್ ಮತ್ತೆ 6 ತಿಂಗಳ ಅವಧಿಗೆ 'ತೊಂದರೆಗೊಳಗಾದ ಪ್ರದೇಶ': ಕೇಂದ್ರ ಸರ್ಕಾರ ಘೋಷಣೆವಿವಾದಾತ್ಮಕ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯಡಿ ಡಿಸೆಂಬರ್ ಅಂತ್ಯದವರೆಗೆ ಇಡೀ ನಾಗಾಲ್ಯಾಂಡ್ ರಾಜ್ಯವನ್ನು ಇನ್ನೂ ಆರು ತಿಂಗಳ ಕಾಲ "ತೊಂದರೆಗೊಳಗಾದ ಪ್ರದೇಶ" ಎಂದು ಘೋಷಿಸಲಾಗಿದೆ. |