- Tag results for Aftab Poonawala
![]() | ಶ್ರದ್ಧಾ ಕೊಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸರು, ಹಲವರ ಜತೆ ಡೇಟಿಂಗ್ ನಡೆಸಿದ್ದ ಆರೋಪಿತನ್ನ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಸಿದ್ದು, ಆರೋಪಿ ತನ್ನ ಪ್ರಿಯತಮೆಯ... |
![]() | ಶ್ರದ್ಧಾ ಕೊಲೆ ಕೇಸ್: ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ನಾಲ್ಕು ದಿನ ವಿಸ್ತರಣೆಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿ ದೆಹಲಿಯ ಸಾಕೆತ್ ಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. |
![]() | ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣ: ಜಾಮೀನು ಅರ್ಜಿಯನ್ನು ಹಿಂಪಡೆದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ಗುರುವಾರ ತನ್ನ ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಈ ಅರ್ಜಿಯನ್ನು ತಪ್ಪಾಗಿ ಸಲ್ಲಿಸಲಾಗಿತ್ತು ಎಂದು ದೆಹಲಿಯ ಸಾಕೇತ್ ನ್ಯಾಯಾಲಯದಲ್ಲಿ ತಿಳಿಸಿದ್ದಾನೆ. |
![]() | ಶ್ರದ್ಧಾ ವಾಲ್ಕರ್ ಹತ್ಯೆ: ಆರೋಪಿ ಅಫ್ತಾಬ್ ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆತನ್ನೊಂದಿಗೆ ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಲ್ಕರ್ ಅವರನ್ನು ಕೊಂದು, ಮೃತ ದೇಹವನ್ನು ತುಂಡುಗಳನ್ನಾಗಿ ಕತ್ತರಿಸಿದ್ದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ, ತಾನು ವಕಾಲತ್ತಿಗೆ ಸಹಿ ಮಾಡಿದ್ದೇನೆ. ಆದರೆ, ಈ ಮೂಲಕ ತನ್ನ ಪರವಾಗಿ ಜಾಮೀನು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿದಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. |
![]() | ಶ್ರದ್ಧಾ ಹತ್ಯೆ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಆರೋಪಿ ಅಫ್ತಾಬ್, ನಾಳೆ ವಿಚಾರಣೆ ಸಾಧ್ಯತೆತನ್ನೊಂದಿಗೆ ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾ ವಾಕರ್ ನನ್ನು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆಫ್ತಾಬ್ ಅಮೀನ್ ಪೂನಾವಾಲಾ ಶುಕ್ರವಾರ ಜಾಮೀನು ಕೋರಿ ಇಲ್ಲಿನ ನ್ಯಾಯಾಲಯಕ್ಕೆ ಅರ್ಜಿ... |
![]() | ನನ್ನ ಮಗಳನ್ನು ಕೊಂದ ಅಫ್ತಾಬ್ ನನ್ನು ನೇಣಿಗೇರಿಸಬೇಕು: ಶ್ರದ್ಧಾ ವಾಕರ್ ತಂದೆದೆಹಲಿಯಲ್ಲಿ ತನ್ನ ಮಗಳನ್ನು ಭೀಕರವಾಗಿ ಕೊಲೆ ಮಾಡಿದ ಆಫ್ತಾಬ್ ಪೂನಾವಾಲಾನನ್ನು ನೇಣಿಗೇರಿಸಬೇಕು ಹತ್ಯೆಗೀಡಾದ ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಅವರು ಶುಕ್ರವಾರ ಒತ್ತಾಯಿಸಿದ್ದಾರೆ. |
![]() | ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಗೆ ಡಿಸೆಂಬರ್ 1 ರಂದು ನಾರ್ಕೋ ಪರೀಕ್ಷೆದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಬರ್ಬರ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಡಿಸೆಂಬರ್ 1 ರಂದು ರೋಹಿಣಿಯಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಾರ್ಕೋ ಪರೀಕ್ಷೆ ನಡೆಸಲು ದೆಹಲಿ... |
![]() | ದೆಹಲಿ: ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಕರೆದೊಯ್ಯತ್ತಿದ್ದ ಪೊಲೀಸ್ ವ್ಯಾನ್ ಮೇಲೆ ದಾಳಿದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್ ವ್ಯಾನ್ ಮೇಲೆ ಹಿಂದು ಸೇನೆಯ ಇಬ್ಬರು ಕಾರ್ಯಕರ್ತರು ಸೋಮವಾರ ದಾಳಿ ನಡೆಸಿದ್ದಾರೆ. |
![]() | ಶ್ರದ್ಧಾ ಹತ್ಯೆ: ದೇಹವನ್ನು ಕತ್ತರಿಸಲು ಅಫ್ತಾಬ್ ಬಳಸಿದ್ದ ಆಯುಧ, ಸಂತ್ರಸ್ತೆಯ ಉಂಗುರ ವಶಪಡಿಸಿಕೊಂಡ ಪೊಲೀಸರುಅಫ್ತಾಬ್ ಅಮೀನ್ ಪೂನಾವಾಲಾ ತನ್ನ ಲಿವ್ ಇನ್ ಪಾರ್ಟ್ನರ್ ಶ್ರದ್ಧಾ ವಾಕರ್ ಅವರ ದೇಹವನ್ನು ಕತ್ತರಿಸಲು ಬಳಸಿದ ಆಯುಧವನ್ನು ದೆಹಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ. |
![]() | ಶ್ರದ್ಧಾ ಹತ್ಯೆ ಪ್ರಕರಣ: ಅಫ್ತಾಬ್ ಪೂನಾವಾಲಾಗೆ 14 ದಿನಗಳ ನ್ಯಾಯಾಂಗ ಬಂಧನಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. |
![]() | ಉತ್ತರ ಪ್ರದೇಶ: ಶ್ರದ್ಧಾ ವಾಕರ್ ಹತ್ಯೆಯನ್ನು ಬೆಂಬಲಿಸಿದ್ದ ವ್ಯಕ್ತಿ ಬಂಧನ!ದೆಹಲಿಯ ಬುಲಂದ್ ಶಹರ್ ನಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಬೆಂಬಲ ವ್ಯಕ್ತಪಡಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮೆಹ್ರೌಲಿ ಅರಣ್ಯದಲ್ಲಿ ಶ್ರದ್ಧಾಳ ತಲೆಬುರುಡೆ, ದವಡೆಯ ಭಾಗ ಪತ್ತೆ: ಪ್ರಯೋಗಾಲಯಕ್ಕೆ ಕಳುಹಿಸಿದ ದೆಹಲಿ ಪೊಲೀಸರು!ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ದೆಹಲಿ ಪೊಲೀಸರು ಮೆಹ್ರೌಲಿ ಅರಣ್ಯದಿಂದ ಮಾನವ ತಲೆಬುರುಡೆ ಮತ್ತು ದವಡೆಯ ಭಾಗವನ್ನು ವಶಪಡಿಸಿಕೊಂಡಿದ್ದಾರೆ. |
![]() | 'ಅಫ್ತಾಬ್ ನನ್ನು ಗಲ್ಲಿಗೇರಿಸಿ': ಶ್ರದ್ಧಾ ಹತ್ಯೆ ಆರೋಪಿ ವಿರುದ್ಧ ದೆಹಲಿ ಕೋರ್ಟ್ ನಲ್ಲಿ ಘೋಷಣೆ ಕೂಗಿದ ವಕೀಲರು!ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾಗೆ ಮರಣದಂಡನೆ ವಿಧಿಸುವಂತೆ ದೆಹಲಿಯ ಸಾಕೇತ್ ಕೋರ್ಟ್ ನ ಆವರಣದಲ್ಲಿ ಜಮಾಯಿಸಿದ್ದ ವಕೀಲರು ಘೋಷಣೆಗಳನ್ನು ಕೂಗಿದ್ದಾರೆ. |
![]() | ಪ್ರಿಯತಮೆ ಕೊಂದು ತುಂಡರಿಸಿದ ಪ್ರಕರಣ: ಆರೋಪಿಯೊಂದಿಗೆ ಸ್ಥಳ ಮಹಜರು; ಮರಣದಂಡನೆ ವಿಧಿಸಿ- ಶ್ರದ್ದಾಳ ತಂದೆ ಒತ್ತಾಯಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ದಾ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ನರಹಂತಕ ಆಫ್ತಾಬ್ ಬಗ್ಗೆ ಬಗೆದಷ್ಟು ಮಾಹಿತಿಗಳು ಹೊರಬರುತ್ತಿವೆ. ಇಂದು ಶ್ರದ್ದಾ ಕೊಲೆಯಾದ ಚತ್ತಾರ್ ಪುರದ ಫ್ಲಾಟ್ ಹಾಗೂ ಆಕೆಯ ದೇಹವನ್ನು ತುಂಡರಿಸಿ ಬಿಸಾಡಿದ್ದ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಆರೋಪಿಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. |