- Tag results for Afzalpur
![]() | ವಿದ್ಯುತ್ ಸ್ಪರ್ಶದಿಂದ ಲೈನ್ ಮನ್ ಸಾವು ಪ್ರಕರಣ, ತನಿಖೆ ವರದಿ ನಂತರ ಸೂಕ್ತ ಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್ಫಜಲಪುರ ತಾಲೂಕಿನ ಚೌಡಾಪುರ ಉಪವಿಭಾಗದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮನ್ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದ್ದು,ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿಂದು ತಿಳಿಸಿದರು. |
![]() | ಕಲಬುರಗಿ: ಅಫಜಲಪುರದಲ್ಲಿ ಟಿಕೆಟ್‌ಗಾಗಿ ಗುತ್ತೇದಾರ್ ಸಹೋದರರ ಪೈಪೋಟಿ!ಅಫಜಲಪುರ ತಾಲೂಕಿನ ಬಿಜೆಪಿ ಮುಖಂಡರ ನಡುವೆ ಬಿರುಕು ಕಾಣಿಸಿಕೊಂಡಿದೆ. ನಿತಿನ್ ಗುತ್ತೇದಾರ್ ಮತ್ತು ಸತೀಶ್ ಗುತ್ತೇದಾರ್ ನೇತೃತ್ವದ ಬಿಜೆಪಿ ಬಣ, ಅವರ ಹಿರಿಯ ಸಹೋದರ ಮತ್ತು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ವಿರುದ್ಧ ತಿರುಗಿ ಬಿದ್ದಿದ್ದಾರೆ. |
![]() | ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ, ಸಮಾಜ ಬೆಳೆಯಲು ಗುರು ಮತ್ತು ಗುರುಪೀಠ ಬೇಕು: ಸಿಎಂ ಬೊಮ್ಮಾಯಿಸಮಾಜದ ಬೆಳವಣಿಗೆಗೆ ಗುರು ಮತ್ತು ಗುರುಪೀಠ ಬೇಕು, ಇಲ್ಲಿ ಗುರುಪೀಠ ಸ್ಥಾಪನೆಗೆ, ಅಭಿವೃದ್ಧಿಗೆ ಏನೆಲ್ಲ ಅಗತ್ಯವಿದೆ ಅದನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |